BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ದೇಶದ ಶಿಕ್ಷಣ ವ್ಯವಸ್ಥೆ ರಾಜಕಾರಣದಷ್ಟೇ ಕಲುಷಿತಗೊಂಡಿದೆ
  • ಕೊಲ್ಲಾಪುರದಮ್ಮ, ಕರುಗಲ್ಲಮ್ಮ ಜಾತ್ರಾ ಮಹೋತ್ಸವ
  • ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ
  • ಸಾಮಾನ್ಯ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ
  • ತ.ನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
  • ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ
  • ಹೇಮಾವತಿ ನೀರಿಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ ಶಾಸಕ ಭರವಸೆ
  • ಕೊಲೆ ಪ್ರಕರಣದ ಆರೋಪಿಗಳ ಬಂಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
news

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ ಪೂರ್ವಕವಾಗಿ ಇಲ್ಲಸಲ್ಲದ ಆರೋಪ: ಜಿ.ಚಂದ್ರಶೇಖರ್‌ಗೌಡ
By News Desk BenkiyabaleUpdated:April 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ ಪೂರ್ವಕವಾಗಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಕೆಟ್ಟ ಹೆಸರು ತರಲು ಇಲ್ಲಸಲ್ಲದ ಆರೋಪ ಮಾಡುತಿದ್ದು,ಮುಂದವರೆದರೆ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ್‌ಗೌಡ ನೀಡಿದ್ದಾರೆ.
ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸುಮಾರು ೭೫೦ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ,ಸಂಬAಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಒದಗಿಸುವ ಕೆಲಸ ಮಾಡಿದ್ದಾರೆ.ಆದರೆ ಕೊನೆಯಲ್ಲಿ ಬಂದ ಕೆ.ಆರ್.ಎಸ್ ಪಕ್ಷದ ಕೆಲವರು ಉದ್ದೇಶಪೂರ್ವಕವಾಗಿಯೇ ಸಚಿವರನ್ನು ಕೆರಳಿಸುವಂತೆ ಪ್ರಶ್ನೆ ಮಾಡಿದಲ್ಲದೆ,ಅರ್ಜಿ ಪಡೆದ ಸಂಬAಧಪಟ್ಟವರಿಗೆ ನೀಡಿದ ನಂತರ ಹೊರಡಲು ಮುಂದಾದಾಗ ಉಢಾಪೆಯಾಗಿ ವರ್ತಿಸಿ,ಕೆಟ್ಟ ಹೆಸರು ತರುವ ಕೆಲಸ ಮಾಡಿದ್ದಾರೆ. ಇದು ಖಂಡನೀಯ.ಅಲ್ಲದೆ ಸೋಷಿಯಲ್ ಮಿಡಿಯಾದಲ್ಲಿ ಇಲ್ಲಸಲ್ಲದ ಸುಳ್ಳು ಹೇಳಿ ಮನಬಂದತೆ ಟ್ರೋಲ್ ಮಾಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕೆ.ಆರ್.ಎಸ್ ಪಕ್ಷದವರ ನಡವಳಿಕೆ ಇದೇ ರೀತಿ ಮುಂದುವರೆದರೆ ನಾವು ಕೂಡ ಎಲ್ಲೆಂದರಲ್ಲಿ ಕೆ.ಆರ್.ಎಸ್.ಪಕ್ಷದವರಿಗೆ ಘೇರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಮಸ್ಯೆಗಳ ಬಗ್ಗೆ ಮನವಿ ನೀಡಲು ಬಂದವರು, ಅದನ್ನು ವೀಡಿಯೋ ಮಾಡುವ ಅಗತ್ಯವೆನಿತ್ತು.? ,ತುಮಕೂರಿನ ಜನಸ್ಪಂದನ ಕಾರ್ಯಕ್ರಮಕ್ಕೆ ಮೈಸೂರಿ ವ್ಯಕ್ತಿ ಬಂದ ಮನವಿ ನೀಡುವ ಅಗತ್ಯವಿದೆಯೇ? ಇದೊಂದು ಷಡ್ಯಂತ್ರವಾಗಿದೆ. ಗೃಹ ಮಂತ್ರಿಗಳಿಗೆ ಕೆಟ್ಟ ಹೆಸರು ತರಬೇಕೆಂದು ನಡೆಸಿರುವ ಹುನ್ನಾರವಾಗಿದೆ.ಇಡೀ ದಿನ ಮದ್ಯಾಹ್ನದ ಊಟವನ್ನು ಮಾಡದೆ ಜನರ ಸಂಕಷ್ಟ ಆಲಿಸಿ ಪರಿಹಾರ ಒದಗಿಸಿದ್ದರೂ, ಸಭೆ ಮುಗಿಸಿ ಹೊರಡುವಾಗ ಬಂದು ಇಲ್ಲಸಲ್ಲದ ಕಿತಾಪತಿ ತೆಗೆದು ಸಾರ್ವಜನಿಕರಲ್ಲಿ ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡುತಿದ್ದಾರೆ ಎಂದು ದೂರಿದರು.
ಮುಖಂಡರರಾದ ಇಕ್ಬಾಲ್ ಅಹಮದ್ ಮಾತನಾಡಿ,ಪ್ರಜಾಪ್ರಭುತ್ವದ ಅಡಿಯಲ್ಲಿ ಸರಕಾರದ ಸವಲತ್ತುಗಳಿಗೆ ಅರ್ಜಿ ಸಲ್ಲಿಸಲು ಎಲ್ಲರಿಗೂ ಅವಕಾಶವಿದೆ.ಆದರೆ ಕೆ.ಆರ್.ಎಸ್ ಪಕ್ಷದವರು ಉದ್ದೇಶ ಪೂರ್ವಕವಾಗಿಯೇ ಮೊಬೈಲ್ ಹಿಡಿದು,ಬೇಕಾಬಿಟ್ಟಿ ಮಾತನಾಡುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಎಲ್ಲರಿಗೂ ಸಮಸ್ಯೆ ಪರಿಹಾರಕ್ಕೆ ಅವಕಾಶವಿದೆ. ಆದರೆ ಕೆ.ಆರ್.ಎಸ್ ಪಕ್ಷದ ದುಂಡಾವರ್ತನೆಯನ್ನು ಸಹಿಸುವುದಿಲ್ಲ.ನಮ್ಮ ಪಕ್ಷಕ್ಕೆ ೧೪೦ ವರ್ಷಗಳ ಇತಿಹಾಸವಿದೆ. ಲಕ್ಷಾಂತರ ಕಾರ್ಯಕರ್ತರಿದ್ದೇವೆ, ತಕ್ಕ ಪಾಠ ಕಲಿಸುವುದು ಅನಿವಾರ್ಯ ಎಂದರು.
ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಆರ್.ರಾಮಕೃಷ್ಣ ಮಾತನಾಡಿ, ದೇಶದಲ್ಲಿ ಹಲವಾರು ಸಮಸ್ಯೆಗಳಿಗೆ ಅವುಗಳನ್ನು ಬಿಟ್ಟು ಗೃಹ ಸಚಿವರನ್ನೇ ಟಾರ್ಗೆಟ್ ಮಾಡಿ,ಅವರ ತೇಜೋವಧೆಗೆ ಮುಂದಾಗಿರುವುದು ಖಂಡನೀಯ.ಮೈಸೂರು ಜಿಲ್ಲೆಯಿಂದ ಕಾರ್ಯಕರ್ತರನ್ನು ಎರವಲು ತರುವ ಅಗತ್ಯವೇನಿತ್ತು.ಇದರ ಬಗ್ಗೆ ತನಿಖೆಯಾಗಬೇಕು.ಕೆ.ಆರ್.ಎಸ್ ಪಕ್ಷದ ಚಟುವಟಿಕೆಗೆ ನಾವು ಅಡ್ಡಿ ಪಡಿಸಲ್ಲ.ಆದರೆ ಗೃಹ ಸಚಿವರನ್ನು ಟಾರ್ಗೆಟ್ ಮಾಡಿದರೆ ಮಾತ್ರ ಸಹಿಸಲ್ಲ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಸರಕಾರದ ಕೆಲಸವಾಗಿರುವ ಜನಸಂಪರ್ಕ ಸಭೆ ವ್ಯವಸ್ಥಿತವಾಗಿ ನಡೆಯುತ್ತಿರುವ ಸಂದರ್ಭದಲ್ಲಿ ೭೫೦ ಜನರಿಗೆ ಆಗದ ತೊಂದರೆ ಇವರಿಗೆ ಮಾತ್ರ ಆಗಿತ್ತೇ ?, ಕೆ.ಆರ್.ಎಸ್ ಪಕ್ಷದ್ದು ಕೇವಲ ಗಿಮಿಕ್, ಮುಖ್ಯಮಂತ್ರಿಗಳ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ ಸಚಿವರು, ಕಾರ್ಮಿಕ ಸಚಿವರು ಎಲ್ಲರ ಜನಸ್ಪಂದನ ಸಭೆಯಲ್ಲಿಯು ಇದೇ ರೀತಿ ವರ್ತಿಸುತಿದ್ದಾರೆ.ಅರ್ಜಿ ನೀಡುವ ಬದಲು ವಿಡಿಯೋ ಮಾಡಿ ಸೋಷಿಯೆಲ್ ಮಿಡಿಯಾದಲ್ಲಿ ಅಪಪ್ರಚಾರ ನಡೆಸುತ್ತಿರುವುದು ಸರಿಯಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸುವರ್ಣಮ್ಮ, ಹೆಚ್.ಸಿ.ಹನುಮಂತಯ್ಯ, ರೇವಣ್ಣ ಸಿದ್ದಯ್ಯ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಅಲ್ಪಸಂಖ್ಯಾತರ ಘಟಕದ ಇರ್ಫಾನ್ ಅಹಮದ್, ಎಸ್ಸಿ ಸೇಲ್‌ನ ಲಿಂಗರಾಜು, ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಮಹೇಶ, ಫೈಯಾಜ್, ನಾಗಲಕ್ಷಿö್ಮ, ವಿಜಯಲಕ್ಷಿö್ಮ, ಸುಜಾತ, ಪಿ.ಶಿವಾಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
Congress krs party tumakur tumkur tumkur news
Previous Articleರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
Next Article ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
News Desk Benkiyabale

Related Posts

ದೇಶದ ಶಿಕ್ಷಣ ವ್ಯವಸ್ಥೆ ರಾಜಕಾರಣದಷ್ಟೇ ಕಲುಷಿತಗೊಂಡಿದೆ

July 30, 2026 5:34 pm news

ಕೊಲ್ಲಾಪುರದಮ್ಮ, ಕರುಗಲ್ಲಮ್ಮ ಜಾತ್ರಾ ಮಹೋತ್ಸವ

July 30, 2026 5:31 pm news

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ

July 30, 2026 5:30 pm news
ತಾಜಾ ಸುದ್ಧಿಗಳು
news

ದೇಶದ ಶಿಕ್ಷಣ ವ್ಯವಸ್ಥೆ ರಾಜಕಾರಣದಷ್ಟೇ ಕಲುಷಿತಗೊಂಡಿದೆ

July 30, 2026 5:34 pm
news

ಕೊಲ್ಲಾಪುರದಮ್ಮ, ಕರುಗಲ್ಲಮ್ಮ ಜಾತ್ರಾ ಮಹೋತ್ಸವ

July 30, 2026 5:31 pm
news

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ

July 30, 2026 5:30 pm
news

ಸಾಮಾನ್ಯ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ

July 30, 2026 5:28 pm
news

ತ.ನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

July 30, 2026 5:26 pm
news

ಪಿಡಿಒಗಳಿಗೆ ಕೆಲಸದಲ್ಲಿ ಒತ್ತಡ ಏರದಂತೆ ಮನವಿ

July 29, 2026 4:22 pm
Our Youtube Channel
Our Picks

ದೇಶದ ಶಿಕ್ಷಣ ವ್ಯವಸ್ಥೆ ರಾಜಕಾರಣದಷ್ಟೇ ಕಲುಷಿತಗೊಂಡಿದೆ

July 30, 2026 5:34 pm

ಕೊಲ್ಲಾಪುರದಮ್ಮ, ಕರುಗಲ್ಲಮ್ಮ ಜಾತ್ರಾ ಮಹೋತ್ಸವ

July 30, 2026 5:31 pm

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ

July 30, 2026 5:30 pm

ಸಾಮಾನ್ಯ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ

July 30, 2026 5:28 pm

ತ.ನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

July 30, 2026 5:26 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ದೇಶದ ಶಿಕ್ಷಣ ವ್ಯವಸ್ಥೆ ರಾಜಕಾರಣದಷ್ಟೇ ಕಲುಷಿತಗೊಂಡಿದೆ

By News Desk BenkiyabaleJuly 30, 2026 5:34 pm

ತುಮಕೂರು: ರಾಜಕಾರಣದಷ್ಟೇ ಇಂದು ದೇಶದ ಶಿಕ್ಷಣ ವ್ಯವಸ್ಥೆಯೂ ಕಲುಷಿತಗೊಳ್ಳುತ್ತಿದ್ದು, ಗುಣಾತ್ಮಕ ಶಿಕ್ಷಣ ನೀಡುವುದು ಪ್ರಸ್ತುತ ದಿನಗಳಲ್ಲಿ ದೊಡ್ಡ ಸವಾಲಾಗಿದೆ ಎಂದು…

ಕೊಲ್ಲಾಪುರದಮ್ಮ, ಕರುಗಲ್ಲಮ್ಮ ಜಾತ್ರಾ ಮಹೋತ್ಸವ

July 30, 2026 5:31 pm

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಸಂಘಟನ್ ಅಭಿಯಾನ

July 30, 2026 5:30 pm

ಸಾಮಾನ್ಯ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ

July 30, 2026 5:28 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.