BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
  • ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
  • ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
  • ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
  • ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
news

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

By News Desk BenkiyabaleUpdated:June 09, 2026 3:03 pm

ತುಮಕೂರು: ಬೊಳುವಾರು ಮಹಮ್ಮದ್ ಅವರ ಕಾದಂಬರಿ ಆಧಾರಿತ ಸ್ವಾತಂತ್ರ‍್ಯದ ಓಟ ನಾಟಕವನ್ನು ಪ್ರದರ್ಶಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ೧ ಕೋಟಿ ರುಪಾಯಿ ಹಣ ನೀಡಿದ್ದರು ಎಂದು ರಂಗಾಯಣ ಶಿವಮೊಗ್ಗದ ನಿರ್ದೇಶಕ ಪ್ರಸನ್ನ ಡಿ. ಸಾಗರ ತಿಳಿಸಿದರು.
ಅವರು ತುಮಕೂರಿನ ಝೆನ್ ಟೀಮ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಂಗಾಯಣ ಶಿವಮೊಗ್ಗ ಆಶ್ರಯದಲ್ಲಿ ನಡೆದ ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಕೃತಿಯನ್ನು ಪ್ರೇಕ್ಷಕರೆದುರು ತರಬೇಕೆಂದು ಯೋಚಿಸಿ ಬೊಳುವಾರು ಅವರಲ್ಲಿ ಪ್ರಸ್ತಾಪವಿಟ್ಟಾಗ ಅವರು ಹೇಗೆ ಮಾಡುತ್ತೀರಿ ಅಂತ ಅನುಮಾನದಿಂದಲೇ ಒಪ್ಪಿಗೆ ಕೊಟ್ಟರು. ಮುಂದೆ ರಂಗಾಯಣ, ಶಿವಮೊಗ್ಗದಿಂದ ಆಯವ್ಯಯದ ಸಂದರ್ಭದಲ್ಲಿ ಸರ್ಕಾರಕ್ಕೆ ಈ ಪ್ರಸ್ತಾಪವನೆಯನ್ನು ಸಲ್ಲಿಸಿದೆವು. ಈ ಪ್ರಸ್ತಾವನೆಯನ್ನು ಅಂಗೀಕರಿಸಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯದಲ್ಲಿ ಆರ್ಥಿಕ ಅನುದಾನ ಘೋಷಿಸಿ ರಂಗರೂಪ ಮಾಡುವ ಕಾರ್ಯಕ್ಕೆ ಸಹಕರಿಸಿದರು ಎಂದರು.
ಸಿದ್ದರಾಮಯ್ಯನವರಿಗೂ, ಅಂದಿನ ಉಪಮುಖ್ಯಮಂತ್ರಿ ಹಾಗೂ ಈಗ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಶಿವರಾಜ ತಂಗಡಗಿ ಅವರಿಗೆ ವಿಶೇಷವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಹಲವಾರು ಕಥೆಗಳ ಮೂಲಕ ಒಂದು ಸಮುದಾಯದ ಕಥೆಯನ್ನು ಮನಕಲಕುವಂತೆ ಹೇಳುವ ಈ ಕೃತಿಯು ಈ ಸಮಯದಲ್ಲಿ ಅತ್ಯಂತ ಪ್ರಸ್ತುತವಾದದ್ದು ಎಂದರು.
ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಅವರು ರಾಜ್ಯದಲ್ಲಿರುವ ರಂಗಾಯಣಗಳು ಹಲವಾರು ವರ್ಷಗಳಿಂದ ಹೊಸತನದ ನಾಟಕಗಳನ್ನು ಜನಕ್ಕೆ ತೋರಿಸುತ್ತಾ ಬಂದಿದೆ. ಈಗ ಶಿವಮೊಗ್ಗ ರಂಗಾಯಣದವರು ಕೂಡ ಸ್ವಾತಂತ್ರ‍್ಯದ ಓಟ ನಾಟಕದ ಮೂಲಕ ಪ್ರಸ್ತತು ಸಮಾಜದ ಬಗ್ಗೆ ವಿಶ್ಲೇಷಣಾತ್ಮಕವಾಗಿ ನಾಟಕ ಮಾಡಿರುವುದು ಖುಷಿಯ ಸಂಗತಿ ಎಂದರು.
ನಾಟಕ ರೂಪಾಂತರ ಮಾಡಿರುವ ಗೋಮಾರದಹಳ್ಳಿ ಮಂಜುನಾಥ್ ಹಾಗೂ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಅವರು ಇದೇ ಜಿಲ್ಲೆಯವರು ಎಂಬುದು ನಮ್ಮ ಹೆಗ್ಗಳಿಕೆ ಎಂದ ಅವರು ೧೧೦೦ ಪುಟದ ಈ ಕಾದಂಬರಿಯನ್ನು ೩ ಗಂಟೆಗೆ ರಂಗ ಪ್ರಯೋಗಕ್ಕೆ ಒಳಪಡಿಸುವುದು ಅತ್ಯಂತ ಸವಾಲಿನ ಕೆಲಸ. ಆ ಕೆಲಸವನ್ನು ನಿರ್ದೇಶಕರು ಮಾಡಿದ್ದಾರೆ. ನಿಜಕ್ಕೂ ಇದು ಅಭಿನಂದನೀಯ ಎಂದರು.
ಸಮಾಜ ಸೇವಕ ಬೆಳಗುಂಬ ವೆಂಕಟೇಶ್ ಮಾತನಾಡಿ ನಾಟಕಗಳು ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಒಂದು ಪ್ರಭಲ ಮಾದ್ಯಮ. ರಂಗಾಯಣ ಶಿವಮೊಗ್ಗದವರು ವಿಭಿನ್ನ ನಾಟಕವನ್ನು ರಾಜ್ಯದ ಜನರಿಗೆ ತೋರಿಸುತ್ತಿರುವುದು ಅಭಿನಂದನೀಯ ಎಂದರು. ಪತ್ರಕರ್ತ ಎಸ್. ನಾಗಣ್ಣ ಅವರು ನಾಟಕಕ್ಕೆ ಶುಭ ಕೋರಿದರು.
ವೇದಿಕೆಯಲ್ಲಿ ಝೆನ್ ಟೀಮ್ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಗೋಮಾರದಹಳ್ಳಿ ಮಂಜುನಾಥ್ ಮತ್ತಿತರರು ಇದ್ದರು.

(Visited 1 times, 1 visits today)
benkiya bale Siddaramaiah state budget tumkur news
Previous Articleಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
Next Article ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
News Desk Benkiyabale

Related Posts

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm news
ತಾಜಾ ಸುದ್ಧಿಗಳು
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm
news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
news

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm
Our Youtube Channel
Our Picks

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

By News Desk BenkiyabaleSeptember 07, 2026 5:14 pm

ಕೊರಟಗೆರೆ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೆ ಕೊರಟಗೆರೆ ಪುರಸಭೆ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಹಾಗೂ ಕೃಷ್ಣರಾಜಪುರ-೨ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ…

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.