BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
  • ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
ಇತರೆ ಸುದ್ಧಿಗಳು

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

By News Desk BenkiyabaleUpdated:June 09, 2026 3:09 pm

ಚಿಕ್ಕನಾಯಕನಹಳ್ಳಿ: ಅಧಿಕಾರಿಗಳ ಹಾಗೂ ಜನರ ನಡುವೆ ಮದ್ಯವರ್ತಿಗಳ ಹಾವಳಿ ಹಾಗೂ ಲಂಚದ ಆಮೀಷವನ್ನು ತಪ್ಪಿಸುವ ಉದ್ದೇಶದಿಂದ ಮತ್ತು ಗ್ರಾಮಗಳ ವಾಸ್ತವ ಸ್ಥಿತಿ ತಿಳಿದು ಅಲ್ಲಿನ ಸಮಸ್ಯೆಗಳನ್ನು ಸಾದ್ಯವಾದಷ್ಟು ಸ್ಥಳದಲ್ಳೇ ಪರಿಹರಿಸಲು ಮನೆಮಗ ಮನೆಬಾಗಿಲಿಗೆ ಕಾರ್ಯಕ್ರಮ ರೂಪಿಸಲಾಗಿದ್ದು ಇದು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನಮ್ಮ ಕ್ಷೇತ್ರದ ಎಲ್ಲಾ ಜನರಿಗೋಸ್ಕರವೇ ರೂಪಿಸಿದ ಕಾರ್ಯಕ್ರಮ ಎಂದು ಶಾಸಕ ಸಿ.ಬಿ.ಸುರಶ್‌ಬಾಬು ತಿಳಿಸಿದರು.

ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಮಗ ಮನೆಬಾಗಿಲಿಗೆ ಶಿರ್ಷಿಕೆಯಡಿಯಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿಕಾರಿಗಳನ್ನು ಹಾಗೂ ಶಾಸಕರನ್ನು ಹುಡುಕಿಕೊಂಡು ಅಲೆದಾಡಬಾರದು ಎಂದು ಈಡೀ ಈ ಕ್ಷೇತ್ರದ ಒಟ್ಟು ೩೪ ಗ್ರಾಮಪಂಚಾಯಿತಿ ವ್ಯಾಪ್ತಿ ಹಾಗೂ ಪುರಸಭೆ ಮತ್ತು ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ವನ್ನು ರೂಪಿಸಿದ್ದು ಇದರಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಪರಿಹಾರವನ್ನು ಕಂಡುಕೊಳ್ಳಿ ಎಂದ ಅವರು ಈಗಾಗಲೇ ಮುದ್ದೇನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದ್ದು ಬೈಯಲಪ್ಪನ ಮಠಕ್ಕೊಂದು ೫೦ಲಕ್ಷವೆಚ್ಚದಲ್ಲಿ ಸಮುದಾಯ ಭವನವನ್ನು ಮಂಜೂರು ಮಾಡಲಾಗುವುದು ಈ ಗಾಗಲೇ ಗಣಿಬಾದಿತ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ೧೪೦೦ಮನೆಗಳು ಮಂಜೂರಾತಿಗೆ ಹೋಗಿದ್ದು ಇದರಲ್ಲಿ ೭ಲಕ್ಷ ಹಣವನ್ನು ಮನೆ ನಿರ್ಮಿಸಿಕೊಳ್ಳಲು ನೀಡಲಾಗುವುದು ಈ ಮನೆಗಳು ಬಂದ ನಂತರ ಹಂತಹoತವಾಗಿ ನಿವೇಶನ ರಹಿತರಿಗೆ ನಿವೇಶನ ಗುರುತಿಸಿವುದು ಸೇರಿದಂತೆ ಅವರಿಗೂ ಮನೆಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ತಹಸೀಲ್ದಾರ್ ಮಮತಾ ಮಾತನಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಈಗಾಗಲೇ ದುರಸ್ತಿ ಕಾಮಗಾರಿ ನಡೆಯುತ್ತಿದ್ದು ಇದು ಸವೆ ಇಲಾಕೆಯವರು ಮಾಡಬೇಕಾಗಿರುವಂತಹ ಕೆಲವನ್ನು ಅವರು ಮಾಡಬೇಕಿದೆ ಎಂದ ಅವರು ತೋಟದ ಮನೆಗಳಿಗೆ ಸಿಗಬಹುದಾದಂತಹ ಸೌಲಭ್ಯಗಳನ್ನು ಆಯಾ ಪಂಚಾಯಿತಿಗಳ ಅಧಿಕಾರಿಗಳ ಬಳಿ ಕೇಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಎಂ.ಹೆಚ್ಚ.ಕಾವಲು ಗ್ರಾಮದಲ್ಲೊಂದು ಪಡಿತರ ವಿತರಣೇ ಕೇಂದ್ರವನ್ನು ತೆರೆಯ ಬೇಕು ಎಂದು, ಬೈಲಪ್ಪನ ಮಟದಲ್ಲೊಂದು ಸಮುದಾಯ ಭವನ ನಿರ್ಮಿಸುವಂತೆ, ರಸ್ತೆಯಲ್ಲಿ ಸಾರ್ವಜನಿಕರಿಗೆ ತಂಗುದಾಣವನ್ನು ನಿರ್ಮಿಸುವಂತೆ ಮತ್ತು ಮುದ್ದೇನಹಳ್ಳಿ ಸರ್ವೆನಂಬರ್ ೫೩,೫೪,೫೬ರಲ್ಲಿ ಸೇಂದಿವನ ವನ್ನು ಉಳುಮೆ ಮಾಡಿಕೊಂಡು ಬರುತ್ತಿರುವಂತಹ ರೈತರಿಗೆ ಸಾಗುವಳಿ ಚೀಟಿಯನ್ನು ವಿತರಿಸುವಂತೆ ಮತ್ತು ಎಂ.ಹೆಚ್‌ಕಾವಲ್‌ನ ಸರ್ವೆನಂಬರ್ ೩೪ರಲ್ಲಿ ೨೦೧೨ರಲ್ಲಿ ಐದಾರು ಜನ ರೈತರಿಗೆ ಸಾಗುವಳಿ ಚೀಟಿ ನೀಡಿದ್ದು ಅವರಿಗೆ ಇನ್ನು ಖಾತೆ ಮಾಡಿಕೊಟ್ಟಿಲ್ಲ ಈ ಬಗ್ಗೆ ಗಮನ ಹರಿಸುವಂತೆ ಮನವಿ, ಮನೆಗಳನ್ನು ನಿರ್ಮಿಸಿಕೊಳ್ಳಲು ಅನುದಾನ ನೀಡುವಂತೆ , ರಸ್ತೆಗಳನ್ನು ದುರಸ್ಥಿ ಮಾಡಿಸುವಂತೆ ಮನವಿಗಳು ಸಲ್ಲಿಕೆಯಾದವು.

ಮುದ್ದೇನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಎಂ.ಹೆಚ್.ಕಾವಲ್, ಬಯಲಪ್ಪನ ಮಠ, ಸಾಲ್ಕಟ್ಟೆ, ಲಕ್ಮೇನಹಳ್ಳಿ, ಆಲದಕಟ್ಟೆ, ಬ್ಯಾಲದಕೆರೆ, ಮಾಳಿಗೆಹಳ್ಳಿ, ಸಾವಶೆಟ್ಟಿಹಳ್ಳಿ, ಜೋಡಿಕಲ್ಲೇನಹಳ್ಳಿ ಹಾಗೂ ಮದ್ದೇನಹಳ್ಳಿ ಗ್ರಾಮಗಳಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಇಒ ಹರೀಶ್, ಮುದ್ದೇನಹಳ್ಳಿ ಗ್ರಾ.ಪಂ.ಆಡಳಿತಾದಿಕಾರಿ ಜಯರಾಮ್, ಬಿಇಒ ಕಾಂತರಾಜು, ಕೃಷಿ ಸಹಾಯಕ ನಿರ್ದೇಶಕ ಶಿವರಾಜ್‌ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಪ್ಪ, ಆಹಾರ ನಿರೀಕ್ಷಕ ರಾಹುಲ್, ಪಶುಇಲಾಖೆಯ ಸಹಾಯಕ ನಿರ್ದೇಶಕ ಕಾಂತರಾಜು, ಪಿಡಿಒ ಬರ?ಪ ಬಸವಣ್ಣ ಪೂಜಾರಿ ಸೇರಿದಂತೆ ಸ್ಥಳೀಯ ಮುಖಂಡರುಗಳಾದ ಮಲ್ಲೇಶ್, ಚಂದ್ರಶೇಖರ್, ರಾಮಚಂದ್ರಯ್ಯ ಹಾಗೂ ಇತರರು ಹಾಜರಿದ್ದರು.

(Visited 1 times, 1 visits today)
benkiyabale Chikkanayakanahalli krnataka mla suresh babu tumkur tumkur news
Previous Articleಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
Next Article ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
News Desk Benkiyabale

Related Posts

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm ಇತರೆ ಸುದ್ಧಿಗಳು

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm news

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news
ತಾಜಾ ಸುದ್ಧಿಗಳು

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
Our Youtube Channel
Our Picks

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

By News Desk BenkiyabaleJune 09, 2026 3:14 pm

ಹುಳಿಯಾರು: ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಅಡಚಣೆಯಿಲ್ಲದೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಬೆಸ್ಕಾಂ…

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.