BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
  • ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ
  • ಇ-ಪೌತಿ ಖಾತಾ ಆಂದೋಲನ ಸಹಕಾರ ಅಗತ್ಯ: ಡಿಸಿ
  • ಯುವಜನಾಂಗಕ್ಕೆ ಸಮುದಾಯದ ಪರಂಪರೆಯ ಅರಿವು ಮೂಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
ಇತರೆ ಸುದ್ಧಿಗಳು

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

ಚರಂಡಿ ನೀರು ರಸ್ತೆಯಲ್ಲಿ ಅಂಗನವಾಡಿ ಮಕ್ಕಳ ಸಂಚಾರ
By News Desk BenkiyabaleUpdated:June 17, 2026 5:21 pm
oplus_8388610

ಕೊರಟಗೆರೆ: ತಾಲೂಕಿನ ಸಿ.ಎನ್.ದುರ್ಗಾ ಹೋಬಳಿಯ ಬುಕ್ಕಾಪಟ್ಟಣ ಗ್ರಾಮದ ಕಾವಲಮ್ಮನಗರದಲ್ಲಿ ಸ್ವಚ್ಛತೆ ಸಂಪೂರ್ಣ ಮರೀಚಿಕೆಯಾಗಿದ್ದು, ಚರಂಡಿ ನೀರಿನಲ್ಲಿ ಪ್ರತಿನಿತ್ಯ ಅಂಗನವಾಡಿ ಮಕ್ಕಳ, ಗ್ರಾಮಸ್ಥರು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದು, ಸ್ಥಳಕ್ಕೆ ತಾಪಂ ಇಒ ಬೇಟಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ದೂರಿದರು.
ಕಾವಲಮ್ಮನಗರದಲ್ಲಿ ಸುಮಾರು ೫೦ಕ್ಕೂ ಹೆಚ್ಚು ಮನೆಗಳು ನಿರ್ಮಾವಾಗಿದ್ದು ಇಲ್ಲಿಗೆ ಮೂಲ ಸೌಕರ್ಯ ಮರೀಚಿಕಯಾಗಿದೆ. ಚರಂಡಿ ನೀರು ಮುಖ್ಯ ರಸ್ತೆಯಲ್ಲಿರುವ ಅಂಗನವಾಡಿ ಮುಂದೆ ಹರಿಯುತ್ತಿದ್ದು,ಚರಂಡಿ ಇಲ್ಲದೇ ಕೊಳಚೆ ನೀರು ರಸ್ತೆ ತುಂಬ ಹರಿಯುತ್ತಿದ್ದರೂ ಗ್ರಾಪಂ ಅಧಿಕಾರಿಗಳು ಕಚೇರಿಗೆ ಸೀಮಿತವಾಗಿದ್ದಾರೆ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಗುಡುಗಿದರು.
ಇನ್ನೂದು ರಸ್ತೆಯಲ್ಲಿ ಸಿಸಿ ರಸ್ತೆಯ ಮಧ್ಯೆದಲ್ಲಿ ಕಾಲುವೆ ಮಾಡಿ ನೀರು ಹೋಗಲು ಮಾಡಿದ್ದಾರೆ. ಆ ಕಾಲುವೆಗೆ ಈಗಾಗಲೇ ಅನೇಕರು ಬಿದ್ದು ಕೈಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣಗಳು ಕಾಣಬಹುದಾಗಿದೆ. ವಾಹನ ಸವಾರರ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕಲಷಿತ ನೀರು ರಸ್ತೆಯ ಮೇಲೆ ಹರಿದು ಕಸ, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಗೊAಡು ಗಬ್ಬೆದ್ದು ನಾರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕೊಳಚೆ ಪ್ರದೇಶದಿಂದ ಎಲ್ಲಾ ಕಡೆ ಸೊಳ್ಳೆಗಳ ಕಾಟ ವಿಪರೀತವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಸೌಜನ್ಯಕ್ಕಾದರೂ ಸೊಳ್ಳೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ. ಒಳಚರಂಡಿ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಹಲವು ಬಾರಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ.
ಸರ್ಕಾರಿ ಪ್ರೌಢಶಾಲೆ ಮುಂದೆ ಖಾಲಿ ಇರುವ ಪೆಟ್ಟಿಗೆ ಅಂಗಡಿಯನ್ನ ತೆರವು ಮಾಡಿಸಿದರೆ ಚರಂಡಿಯಲ್ಲಿ ನೀರು ಸರಾಗವಾಗಿ ಹೋಗುತ್ತದೆ. ಆದರೆ ಅಧಿಕಾರಿಗಳು ಪೆಟ್ಟಿಗೆ ಅಂಗಡಿ ತೆರವು ಮಾಡಿಸಲು ಮೀನಾಮೇಷ ಏಣಿಸುತ್ತಿದ್ದಾರೆ. ಕೂಡಲೇ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸಿ, ರಸ್ತೆ ದುರಸ್ತಿ ಮಾಡಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಿಸಬೇಕು. ತುರ್ತಾಗಿ ಚರಂಡಿ ನಿರ್ಮಿಸಲು ಸಂಬAಧಪಟ್ಟ ಇಲಾಖೆಗೆ ಸೂಚನೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

(Visited 1 times, 1 visits today)
karenataka koratagere news local news problems tumkur
Previous Article೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
Next Article ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
News Desk Benkiyabale

Related Posts

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm news

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm news

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm news
ತಾಜಾ ಸುದ್ಧಿಗಳು

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm

ಹುಳಿಯಾರಿನಲ್ಲಿ ಮಧ್ಯವರ್ತಿ ಮುಕ್ತ ಅಭಿಯಾನ

June 16, 2026 5:20 pm
Our Youtube Channel
Our Picks

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ

June 16, 2026 5:22 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

By News Desk BenkiyabaleJune 17, 2026 5:23 pm

ಚಿಕ್ಕನಾಯಕನಹಳ್ಳಿ: ಹುಳಿಯಾರು ರಾಜ್ಯ ಸರ್ಕಾರಿ ನೌಕರರು ಪ್ರತಿದಿನ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಲು ಇ-ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿರುವ ನೂತನ…

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm

ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ

June 16, 2026 5:25 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.