BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
news

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

By News Desk BenkiyabaleUpdated:June 22, 2026 5:14 pm

ತುಮಕೂರು: ವೀರಶೈವರು ಬೇರೆ ಅಲ್ಲ ಲಿಂಗಾಯಿತರು ಬೇರೆ ಅಲ್ಲ ಎಲ್ಲರೂ ಒಂದೇ, ಸಮಾಜದ ಎಲ್ಲರೂ ಸಂಘಟಿತರಾಗಿ ವೀರಶೈವಲಿಂಗಾಯಿತ ಧರ್ಮವನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ,ತಾಯಂದಿರು ಮಕ್ಕಳಿಗೆ ವೀರಶೈವ ಧರ್ಮದ ಬಗ್ಗೆ ನಮ್ಮ ಧರ್ಮದ ಪೂರ್ವಜರ ಬಗ್ಗೆ ಧರ್ಮ ಸಂಸ್ಥಾಪಕರ ಬಗ್ಗೆ,ವಚನಕಾರರ ಬಗ್ಗೆ,ಮಠದ ಸ್ವಾಮೀಜಿಗಳ ಬಗ್ಗೆ,ಆಚಾರ ವಿಚಾರಗಳು,ಶಿವಪೂಜಾ ವಿಧಿವಿಧಾನಗಳ ಬಗ್ಗೆ ತಿಳಿಹೇಳಬೇಕು ಆಗ ಮಕ್ಕಳಲ್ಲಿ ಧರ್ಮದ ಬಗ್ಗೆ ಜಾಗೃತಿ ಹೆಚ್ಚಿ ಉತ್ತಮ ಸಂಸ್ಕಾರವAತರಾಗುತ್ತಾರೆ,ಧರ್ಮಕ್ಕಾಗಿ ತನು,ಮನ,ಧನ ಅರ್ಪಿಸಿದಾಗ ಧರ್ಮ ಉಳಿಯುತ್ತದೆ,ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ರಂಭಾಪುರಿ ಜಗದ್ಗುರುಗಳು ಹೇಳಿದಂತೆ ನಡೆಯಬೇಕು,ಪೂಜ್ಯರು ಹಾಕಿಕೊಟ್ಟ ಮಾರ್ಗದರ್ಶನದಂತೆ ನಡೆದಾಗ ಸಮಾಜದಲ್ಲಿ ಶಾಂತಿ ಮೂಡಿ ಭಾವೈಕ್ಯತೆ ಮೂಡುತ್ತದೆ ಎಂದು ಎಸ್.ಆರ್.ಶಿವಶಂಕರ್ ಹೇಳಿದರು.
ಅವರು ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆ ಜಯನಗರ ಪಶ್ಚಿಮ ಬಡಾವಣೆಯ ಕಿಡ್ಸ್ ಕಾಲೋನಿ ಸ್ಕೂಲ್ ಆವರಣದಲ್ಲಿ ನಡೆದ ತುಮಕೂರು ವೀರಶೈವ ಲಿಂಗಾಯಿತರ ಅಭಿವೃದ್ಧಿ ಸಮಿತಿ(ರಿ)ಯ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಆರ್.ಎಸ್.ವೀರಪ್ಪದೇವರು ಮಾತನಾಡುತ್ತಾ ನಗರದಲ್ಲಿ ವೀರಶೈವರು ಸಂಘಟಿತರಾಗಬೇಕು, ತುಮಕೂರು ವೀರಶೈವ ಲಿಂಗಾಯಿತರ ಅಭಿವೃದ್ಧಿ ಸಮಿತಿಗೆ ಎಲ್ಲರೂ ಸದಸ್ಯರಾಗಬೇಕು,ಮನೆಮನೆಗಳಲ್ಲಿ ವಚನಸಾಹಿತ್ಯ,ವಚನಕಾರರ ಬಗ್ಗೆ ವೀರಶೈವಧರ್ಮದ ಬಗ್ಗೆ ಉಪನ್ಯಾಸಗಳು ನಡೆಯಬೇಕು,ನಮ್ಮ ಸಮಿತಿಯಿಂದ ಪ್ರತಿ ಸೋಮವಾರ ಈ ರೀತಿಯ ಕಾರ್ಯಕ್ರಮಗಳನ್ನು ಮಾಡಲಿದ್ದೇವೆ,ಎಲ್ಲರೂ ಒಗ್ಗೂಡಿ ಧರ್ಮವನ್ನು ಉಳಿಸಿ,ವೀರಶೈವರಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ, ವಕೀಲರು, ನ್ಯಾಯಾಧೀಶರು, ವೈದ್ಯರು, ಕೈಗಾರಿಕೋದ್ಯಮಿಗಳು,ಲೆಕ್ಕಪರಿಶೋಧಕರು ಇದ್ದಾರೆ ಎಲ್ಲರೂ ಸಮಾಜಕ್ಕಾಗಿ,ಸಮಾಜದ ಅಭ್ಯುದಯಕ್ಕಾಗಿ ತನು-ಮನ-ಧನ ಅರ್ಪಿಸಿ ಎಂದು ಮನವಿ ಮಾಡಿದರು.
ಸಮಿತಿಯ ಖಜಾಂಚಿಯಾದ ಶಾಂತರಾಜುರವರು ಮಾತನಾಡುತ್ತಾ ಸಮಿತಿಯ ಸದಸ್ಯತ್ವ ಶುಲ್ಕವನ್ನು ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನಲ್ಲಿ ಚಾಲ್ತಿ ಖಾತೆಯಲ್ಲಿ ಇಡಲಾಗಿದೆ,ಸದಸ್ಯತ್ವದ ಶುಲ್ಕವನ್ನು ಹಾಗೆಯೇ ಇಟ್ಟು ಕಾರ್ಯಕ್ರಮಗಳಿಗೆ ದೇಣಿಗೆ ರೂಪದಲ್ಲಿ ಕೊಟ್ಟಾಗ ಸಮಿತಿಗೆ ಮೂಲಬಂಡವಾಳವಾಗುತ್ತದೆ, ಎಲ್ಲರೂ ಸಮಿತಿಗೆ ಸದಸ್ಯತ್ವದ ಶುಲ್ಕದ ಜೊತೆಗೆ ದೇಣಿಗೆಯನ್ನು ನೀಡಿ,ನಮ್ಮ ಸಮಿತಿಯಿಂದ ಮುಂದೆ ಉಚಿತ ಆರೋಗ್ಯಶಿಬಿರ,ನೇತ್ರ ಪರೀಕ್ಷೆ,ದಂತಪರೀಕ್ಷೆ,ರಕ್ತದಾನಶಿಬಿರ,ಸಮಾಜದ ಮಕ್ಕಳು ಉನ್ನತ ಶಿಕ್ಷಣದಲ್ಲಿ ಸಾಧಿಸಿದರೆ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು,ಅದರಂತೆ ನಮ್ಮ ಸಮಾಜದ ವಕೀಲರು, ನ್ಯಾಯಾಧೀಶರು, ಲೆಕ್ಕಪರಿಶೋಧಕರು, ಕೈಗಾರಿಕೋದ್ಯಮಿಗಳನ್ನು ಸಹ ಸನ್ಮಾನಿಸಿ ಗೌರವಿಸಲಾಗುವುದು ಆದ್ದರಿಂದ ಎಲ್ಲರೂ ಈ ಕಾರ್ಯಕ್ಕೆ ಕೈಜೋಡಿಸಿ ವೀರಶೈವ ಸಮಿತಿಗೆ ಆಶೀರ್ವದಿಸಿ ಮುನ್ನೆಡೆಸಿರಿ ಎಂದು ಮನವಿ ಮಾಡಿದರು.
ವೇದಿಕೆಯಲ್ಲಿ ರೇಣುಕಪ್ರಸನ್ನ, ಡಾ||ವಿ.ಆರ್.ಮಂಜಣ್ಣ, ಶಿವಶಂಕರ್, ಶಂಕರಪ್ಪ, ಪ್ರೇಮಾರಾಧ್ಯ, ಮೃತ್ಯುಂಜಯಪ್ಪ, ಹೆಚ್.ಎಂ.ರವೀಶಯ್ಯ,ಲತಾಸುರೇಶ್ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
local news students tumkur tumkur news
Previous Articleಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
Next Article ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
News Desk Benkiyabale

Related Posts

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm news
ತಾಜಾ ಸುದ್ಧಿಗಳು
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
Our Youtube Channel
Our Picks

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

By News Desk BenkiyabaleSeptember 19, 2026 6:07 pm

ತುಮಕೂರು: ರಾಜ್ಯ ಹೈಕೋರ್ಟ್ ನೈಸ್ ಭೂಮಿಯನ್ನುರೈತರಿಗೆ ವಾಪಸು ನೀಡಬೇಕೆಂದು ಮತ್ತುಅಕ್ರಮವಾಗಿ ಸಂಗ್ರಹಿಸುತ್ತಿರುವಟೋಲ್ ಸಂಗ್ರಹ ನಿಲ್ಲಿಸಬೇಕೆಂದು ತೀರ್ಪು ನೀಡಿದ್ದರೂ ಅದನ್ನು ಜಾರಿಗೆ…

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.