BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

By News Desk BenkiyabaleUpdated:June 27, 2026 5:29 pm

ತುರುವೇಕೆರೆ: ಎಸ್.ಐ.ಆರ್ ಬಗ್ಗೆ ಗೊಂದಲ, ತಪುö್ಪ ತಿಳುವಳಿಯಿಂದ ವಿರೋಧ ಪಕ್ಷಗಳು ಆರೋಪಗಳನ್ನು ಮಾಡುತ್ತಿವೆ ಎಂದು ಬಿಜೆಪಿ ಮುಖಂಡ ಸಚ್ಚಿದಾನ ಮೂರ್ತಿ ತಿಳಿಸಿದರು.
ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲ್ಲೂಕು ಬಿಜೆಪಿ ಘಟಕದಿಂದ ಆಯೋಜಿಸಿದ ಭೂತ್ ಮಟ್ಟದ ಅದ್ಯಕ್ಷರು, ಎಸ್.ಐ.ಆರ್ ಬಗ್ಗೆ ಕಾರ್ಯಗಾರ ಹಾಗೂ ಬಿಎಲ್.ಒ ೨ ಸಮಾವೇಶ ಸಭೆಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಬಿಎಲ್.ಓ ೨ ಗಳ ಮೇಲೆ ಗುರುತರವಾದ ಜವಬ್ದಾರಿ ಇದೆ. ೨೦೨೩ಚುನಾವಣೆಯಲ್ಲಿ ಮಾಡಿದ ತಪುö್ಪ ೨೦೨೮ ರ ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬಾರದು ಎಂದರು.
ಎಸ್.ಐ.ಆರ್ ಜಾರಿಯಿಂದ ನೈಜ ಮತದಾರರನ್ನು ತೆಗೆಯುವ ಸಾದ್ಯವಿಲ್ಲ. ಇದರ ಬಗ್ಗೆ ಜನರಿಗೆ ತಿಳಿಸಬೇಕಿದೆ. ಈಗಾಗಲೇ ರಾಜ್ಯದಲ್ಲಿ ೧೩ ಸಲ ಮತದಾನ ಪರೀಕ್ಷರಣೆ ಅಂದರೆ ಎಸ್.ಐ.ಆರ್ ಹಾಗಿದೆ. ಯಾವುದೇ ಅಂತAಕ ಬೇಡ. ದೇಶದಲ್ಲಿ ೧೩ರಾಜ್ಯಗಳಲ್ಲಿ ಎಸ್.ಐ.ಆರ್ ಮಾಡಲಾಗಿದೆ ಉಳಿದ ೧೨ರಾಜ್ಯಗಳಲ್ಲಿ ಪ್ರಾರಂಭವಾಗಿದ್ದು ಕರ್ನಾಟಕದಲ್ಲಿ ಇದೇ ತಿಂಗಳ ೩೦ರಿಂದ ಎಸ್.ಐ.ರ್ ಅಧಿಕಾರಿಗಳು ಪ್ರಾರಂಭಿಸಲಿದ್ದು ಈಗಾಗಲೇ ತರಬೇತಿ ನೀಡಲಾಗಿದೆ. ತಾಲೂಕಿನ ೨೨೪ ಭೂತ್ ಗಳಲ್ಲಿ ಸರ್ಕಾರಿ ಅಧಿಕಾರಿ ನೇಮಿಸಿದ್ದು ಅವರಿಗೆ ನಿಮ್ಮ ಭೂತ್ ನಲ್ಲಿ ಮತದಾರರ ಬಗ್ಗೆ ಸರಿಯಾದ ಮಾಹಿತಿ ನೀಡಿ ಅರ್ಹ ಮತದಾರರನ್ನು ಉಳಿಸಿ. ಮ್ಯಾಪಿಂಗ್ ಮಾಡಿರುವ ಮತದಾರರು ಹೊಸದಾಗಿ ಪಾರಂ ಭರ್ತಿ ಮಾಡಕೊಡಬೇಕು ಎಂದರು.
ಮಾಜಿ ಶಾಸಕ ಮಸಾಲಜಯರಾಮ್ ಮಾತನಾಡಿ ಬಿಜೆಪಿ ಕಾರ್ಯಕರ್ತರು ಪಕ್ಷದ ಸಂಘಟನೆಯಲ್ಲಿ ತೊಡಗಬೇಕಿದೆ.ಮುಂದಿನ ೨೦೨೮ರ ಚುನಾವಣೆಯಲ್ಲಿ ೧೫೦ ಸೀಟು ಗೆಲ್ಲುವ ಮೂಲಕ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ. ತಾಲ್ಲೂಕಿನಲ್ಲಿ ಯೂ ಬಿಜೆಪಿ ಎಂಎಲ್.ಎ ಆಯ್ಕೆಯಾಗಲಿದ್ದಾರೆ. ಕಾರ್ಯಕರ್ತರು ಯಾವುದೇ ಅಪಪ್ರಚಾರಕ್ಕೆ, ಗೊಂದಲಕ್ಕೆ ಒಳಗಾಗದೆ ಸಂಘಟನೆ ಮಾಡಬೇಕು. ನಾನು ಸೋತರು ಕ್ಷೇತ್ರದಲ್ಲಿ ಜನರ ಜೊತೆ ಓಡನಾಡದಲ್ಲಿದ್ದೇನೆ. ಎಸ್.ಐ.ಆರ್.ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನಕಲಿ ಮತದಾರನ್ನು ತೆಗೆದುಹಾಕಿ ಅರ್ಹ ಮತದಾರರು ಉಳಿಯುವಂತೆಮಾಡಬೇಕು. ನಾನು ಸಹ ಸದಾ ಜೊತೆಯಲ್ಲಿದ್ದು ಭೂತ್ ಗಳಿಗೂ ಬೇಟಿ ನೀಡುತ್ತೇನೆ ಎಂದರು.
ಕಾರ್ಯಕ್ರಮದ ಅದ್ಯಕ್ಷತೆಯನ್ನು ತಾಲ್ಲೂಕು ಬಿಜೆಪಿ ಮಂಡಳ ಅದ್ಯಕ್ಷ ಪ್ರಕಾಶ್ ವಹಿಸಿದ್ದರು. ಮಾಜಿ ಶಾಸಕ ಎಂ.ಡಿ.ಲಕ್ಷಿ÷್ಮÃನಾರಾಯಣ್, ಜಿಲ್ಲಾ ಬಿಜೆಪಿ ಅದ್ಯಕ್ಷ ಹೆಬ್ಬಾಕರವಿ, ಜಿಲ್ಲಾ ಉಪಾಧ್ಯಕ್ಷ ರಾದ ರುದ್ರೇಶ್, ಬಸವರಾಜು, ಎಂ.ಎಲ್.ಸಿ ಅಭ್ಯರ್ಥಿ ಕೆ.ಎನ್.ಸುರೇಶ್, ಬಿಎಲ್.ಓ ೧ ದುಂಡನವೀನ್ ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಅನಿತಾ, ಪದ್ಮಾ, ಎಂ.ಡಿ.ಮೂರ್ತಿ, ವಿ.ಟಿ.ವೆಂಕಟೇಶ್, ಸಿದ್ದೇಗೌಡ, ಕೆಂಪೇಗೌಡ, ಮಂಜೇಗೌಡ, ಶಿವಲಿಂಗೇಗೌಡ, ಸಂತೋಷ್ ಕಂಟ್ಲಿ, ಸಿದ್ದಪ್ಪ, ಪ್ರಸಾದ್, ಮಹೇಶ್, ಯೋಗಾನಂದ್, ನವೀನ್ ಬಾಬು ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.

(Visited 1 times, 1 visits today)
kannada news SIR today news tumkur laluk news TURUVEKERE NEWS
Previous Articleಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
Next Article ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.