BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
news

ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ

ಕೊರಟಗೆರೆಯಲ್ಲಿ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿ ಆಚರಣೆ
By News Desk BenkiyabaleUpdated:June 29, 2026 3:34 pm

ಕೊರಟಗೆರೆ: ಈ ವೇಳೆ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ಉದ್ಯಮಿಗಳಿಂದ ಒಟ್ಟು ೧ ಕೋಟಿ ೧ ಲಕ್ಷ ರೂಪಾಯಿ ನೆರವಿನ ಘೋಷಣೆ ಗಮನ ಸೆಳೆಯಿತು. ಈ ಕುರಿತು ವರದಿ ಇಲ್ಲಿದೆ.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿಯನ್ನು ಕೊರಟಗೆರೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಸಂಯುಕ್ತಾಶ್ರ ಯದಲ್ಲಿ ಪಟ್ಟಣದ ಸಾದರ ಸಮುದಾಯ ಭವನ ದಲ್ಲಿ ವಿಜೃಂಭಣೆಯಿAದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ಮಂಜುನಾಥ್ ಕೆ.ಎಂ., ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಎಲ್ಲಾ ಜಾತಿ-ಧರ್ಮದ ಜನರನ್ನು ಒಗ್ಗೂಡಿಸಿ ಕೆರೆ, ಕಟ್ಟೆ, ದೇವಾಲಯ ಹಾಗೂ ಮಾರುಕಟ್ಟೆಗಳನ್ನು ನಿರ್ಮಿಸುವ ಮೂಲಕ ಬೆಂಗಳೂರಿಗೆ ಭದ್ರ ಅಡಿಪಾಯ ಹಾಕಿದ ದೂರದೃಷ್ಟಿಯ ಆಡಳಿತಗಾರ ಎಂದು ಬಣ್ಣಿಸಿದರು. ಯುವಜನತೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಂಎನ್‌ಜೆ ಗ್ರೂಪ್‌ನ ಸಂಸ್ಥಾಪಕ ಎಂ.ಎನ್.ಜೆ. ಮಂಜುನಾಥ್, ಕೆಂಪೇಗೌಡರ ವ್ಯಾಪಾರ ಹಾಗೂ ಅಭಿವೃದ್ಧಿ ದೃಷ್ಟಿಕೋನವೇ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣವಾಗಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕೊರಟಗೆರೆಯಲ್ಲಿ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ತಮ್ಮ ವತಿಯಿಂದ ೫೦ ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದರು.
ಅದರ ಬೆನ್ನಲ್ಲೇ ಪಿ.ಎನ್.ಕೆ ಟೌನ್‌ಶಿಪ್ ಮಾಲೀಕರಾದ ಪಿ.ಎನ್. ಕೃಷ್ಣಮೂರ್ತಿ, ಸಮುದಾಯ ಭವನ ನಿರ್ಮಾಣಕ್ಕೆ ೫೧ ಲಕ್ಷ ರೂಪಾಯಿ ಸಹಾಯಧನ ನೀಡುವುದಾಗಿ ಘೋಷಿಸಿ ನಮ್ಮ ಸಮುದಾಯದ ಜೊತೆ ಇತರ ಸಮುದಾಯಗಳಿಗೂ ಸಮುದಾಯ ಭವನ ನಿರ್ಮಾಣ ಮಾಡಲು ನಾನು ಸಹಾಯ ಮಾಡುತ್ತೇನೆ ಶಾಲಾ ಮಕ್ಕಳಿಗೆ ದೇವಸ್ಥಾನಗಳಿಗೆ ನಮ್ಮ ತಾಲೂಕಿನ ಅಭಿವೃದ್ಧಿಗೆ ಯಾವಾಗಲೂ ಜನರ ಜೊತೆ ಇರುತ್ತೇನೆ ಎಂದು ತಿಳಿಸಿದರು…
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಮಾತನಾಡಿ, ಎಂ.ಎನ್.ಜೆ. ಮಂಜುನಾಥ್ ಹಾಗೂ ಪಿ.ಎನ್. ಕೃಷ್ಣಮೂರ್ತಿ ಅವರಂತಹ ಉದಾರ ಮನಸ್ಸಿನ ದಾನಿಗಳು ಸಮಾಜಕ್ಕೆ ಮಾದರಿಯಾಗಿದ್ದಾರೆ.
ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಇನ್ನಷ್ಟು ದಾನಿಗಳು ಮುಂದೆ ಬಂದು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಕಾಮರಾಜು, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ರಂಗರಸಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ಮಾತನಾಡಿದರು. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯ ವೇದಿಕೆಯಲ್ಲೇ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ಒಟ್ಟು ೧ ಕೋಟಿ ೧ ಲಕ್ಷ ರೂಪಾಯಿ ನೆರವಿನ ಘೋಷಣೆ ನಡೆದಿರುವುದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಪರಿಣಮಿಸಿತು.
ಈ ಘೋಷಣೆಗೆ ಸಾರ್ವಜನಿಕರು ಹಾಗೂ ಸಮುದಾಯದ ಮುಖಂಡರು ಹರ್ಷ ವ್ಯಕ್ತಪಡಿಸಿದರು.

(Visited 1 times, 1 visits today)
FATHER OF BENGALURU kannada news karnataka koratagere news taluk news TUMKUR LOCAL NEWS
Previous Articleಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
Next Article ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.