BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
  • ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
  • ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
  • ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
  • ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
news

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

By News Desk BenkiyabaleUpdated:June 30, 2026 5:10 pm

ತುಮಕೂರು: ಪೌತಿ ಖಾತಾ ಆಂದೋಲನ-೨ರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೋಮವಾರ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ವ್ಯಾಪ್ತಿಯ ಕೊಪ್ಪ ಹಾಗೂ ಹೊನ್ನಶೆಟ್ಟಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ, ಇ-ಪೌತಿ ಖಾತಾ ಆಂದೋಲನ, ಕಂದಾಯ ಅದಾಲತ್ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇ-ಪೌತಿ ಖಾತೆ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಸೇವೆಗಳು ಹಾಗೂ ದಾಖಲೆಗಳನ್ನು ಪಡೆಯುವ ವಿಧಾನಗಳ ಕುರಿತು ಸಾರ್ವಜನಿಕರಿಗೆ ವಿವರವಾಗಿ ಮಾಹಿತಿ ನೀಡಿದರು.
ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಗಳಿಗೆ ಆಗಮಿಸಿರುವ ಈ ವಿಶೇಷ ಅವಕಾಶದ ಸದುಪಯೋಗ ಪಡೆದು ಅಗತ್ಯ ದಾಖಲೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಕೊಪ್ಪ ಹಾಗೂ ಹೊನ್ನಶೆಟ್ಟಿಹಳ್ಳಿ ಗ್ರಾಮಗಳ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಸ್ವೀಕರಿಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಇ-ಪೌತಿ ಖಾತೆ, ಪಿಂಚಣಿ ಹಾಗೂ ಇತರೆ ಕಂದಾಯ ಸೇವೆಗಳಿಗೆ ಸಂಬAಧಿಸಿದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಿ, ಜನರಿಗೆ ಸಮಯೋಚಿತ ಸೇವೆ ಒದಗಿಸುವಂತೆ ಸಂಬAಧಿಸಿದ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮ ಮಟ್ಟದಲ್ಲೇ ಕಂದಾಯ ಸೇವೆಗಳನ್ನು ಜನಸ್ನೇಹಿಯಾಗಿ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜೂನ್ ೩೦ ರಿಂದ ಆರಂಭವಾಗಲಿರುವ ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಬೂತ್ ಲೆವೆಲ್ ಅಧಿಕಾರಿಗಳು(ಬಿಎಲ್‌ಒ) ನೀಡುವ ನಮೂನೆಗಳಿಗೆ ಅನುಗುಣವಾಗಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಸಮಗ್ರ ವಿಶೇಷ ಪರಿಷ್ಕರಣೆಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ ಜಿಲ್ಲಾಧಿಕಾರಿಗಳು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ನಿಯಮಾನುಸಾರ ಹಾಗೂ ಸಮರ್ಪಕವಾಗಿ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಲ್ಲದೆ, ಭಾನುವಾರ ನಡೆದ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪ್ರಗತಿ ಕುರಿತು ಗ್ರಾಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿದರು. ಕಾರ್ಯಕ್ರಮದ ಹಿಂದಿನ ದಿನದ ಪ್ರಗತಿ ವಿವರಗಳನ್ನು ಪರಿಶೀಲಿಸಿ ಮಾಹಿತಿ ಪಡೆದ ಅವರು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

(Visited 1 times, 1 visits today)
local news tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
Next Article ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ
News Desk Benkiyabale

Related Posts

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm news
ತಾಜಾ ಸುದ್ಧಿಗಳು
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
Our Youtube Channel
Our Picks

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

By News Desk BenkiyabaleAugust 15, 2026 5:56 pm

ತುಮಕೂರು: ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ…

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.