BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ
  • ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ
  • ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು
  • ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ
  •  ಜು.೨೯ರವರೆಗೆ ಮನೆ-ಮನೆ ಭೇಟಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ
news

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

ಆತಂಕ ಬೇಡ, ದಾಖಲೆ ಸಲ್ಲಿಸಿದರೆ ಪಿಂಚಣಿ ಮರು ಚಾಲನೆ: ತಹಶೀಲ್ದಾರ್ ಭರವಸೆ
By News Desk BenkiyabaleUpdated:July 02, 2026 4:29 pm
oplus_0

ಕೊರಟಗೆರೆ: ಕೊರಟಗೆರೆ ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ೮,೫೮೯ ಮಂದಿ ಫಲಾನುಭವಿಗಳಿಗೆ ಕಳೆದ ಕೆಲ ದಿನಗಳಿಂದ ಪಿಂಚಣಿ ಜಮೆಯಾಗದೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ವೃದ್ಧರು, ವಿಧವೆಯರು ಹಾಗೂ ವಿಕಲಚೇತನರಲ್ಲಿ ಆತಂಕ ಮೂಡಿಸಿದೆ.
ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ತಹಶೀಲ್ದಾರ್ ಮಂಜುನಾಥ್, ತಾಲೂಕಿನಲ್ಲಿ ಒಟ್ಟು ೪೫,೨೮೭ ಮಂದಿ ವಿವಿಧ ಪಿಂಚಣಿ ಯೋಜನೆಗಳ ಫಲಾನುಭವಿಗಳಿದ್ದಾರೆ. ಅದರಲ್ಲಿ ೮,೫೮೯ ಪ್ರಕರಣಗಳು ಮೇಲ್ನೋಟಕ್ಕೆ ಅನರ್ಹ ಅಥವಾ ದಾಖಲೆಗಳ ಪರಿಶೀಲನೆಗೆ ಒಳಪಟ್ಟಿವೆ ಎಂದು ತಿಳಿಸಿದರು.
ಏಕೆ ಸ್ಥಗಿತ?: ಪಿಂಚಣಿ ಸ್ಥಗಿತಕ್ಕೆ ಪ್ರಮುಖ ಕಾರಣಗಳನ್ನು ವಿವರಿಸಿದ ತಹಶೀಲ್ದಾರ್, “ನಿಗದಿತ ಅರ್ಹ ವಯಸ್ಸು ಪೂರ್ಣಗೊಳ್ಳದಿರುವುದು, ಅಗತ್ಯ ದಾಖಲೆಗಳನ್ನು ಸಲ್ಲಿಸದಿರುವುದು, ಆಧಾರ್-ರೇಷನ್ ಕಾರ್ಡ್ನಲ್ಲಿ ಹೆಸರು-ವಯಸ್ಸು ವ್ಯತ್ಯಾಸ, ಮರುಪರಿಶೀಲನೆಯಲ್ಲಿ ಅನರ್ಹತೆ ಕಂಡುಬAದಿರುವುದು ಸೇರಿದಂತೆ ವಿವಿಧ ಆಡಳಿತಾತ್ಮಕ ಕಾರಣಗಳಿವೆ ಎಂದರು.
ರೂ.೪,೦೦೦ಕ್ಕೂ ಹೆಚ್ಚು ಪಿಂಚಣಿ ದರದ ಮಾಹಿತಿ ಪಡೆದ ಪ್ರಕರಣಗಳನ್ನು ಈಗಾಗಲೇ ಸರಿಪಡಿಸಲಾಗಿದೆ. ಇನ್ನುಳಿದ ಪ್ರಕರಣಗಳು ತಾತ್ಕಾಲಿಕವಾಗಿ ಮಾತ್ರ ಸ್ಥಗಿತಗೊಂಡಿವೆ, ಶಾಶ್ವತವಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಪರಿಹಾರ ಏನು? ತಹಶೀಲ್ದಾರ್ ಸೂಚನೆ: ಪಿಂಚಣಿ ಬಂದ್ ಆಗಿರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಯಸ್ಸಿನ ದಾಖಲೆ, ಬ್ಯಾಂಕ್ ಪಾಸ್‌ಬುಕ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಗ್ರಾಮ ಆಡಳಿತಾಧಿಕಾರಿ, ನಾಡ ಕಚೇರಿ ಅಥವಾ ತಾಲೂಕು ಕಚೇರಿಯ ಕಂದಾಯ ವಿಭಾಗವನ್ನು ಸಂಪರ್ಕಿಸಿ ದಾಖಲೆಗಳನ್ನು ಪರಿಶೀಲನೆಗೆ ಸಲ್ಲಿಸಬೇಕು. ದಾಖಲೆಗಳು ಸರಿಯಾಗಿದ್ದರೆ ೭ ದಿನದೊಳಗೆ ಪರಿಶೀಲನೆ ಪೂರ್ಣಗೊಳಿಸಿ ಪಿಂಚಣಿಯನ್ನು ಮರು ಚಾಲನೆಗೊಳಿಸಲಾಗುವುದು, ಎಂದು ತಹಶೀಲ್ದಾರ್ ಮಂಜುನಾಥ್ ಭರವಸೆ ನೀಡಿದರು.
ವದಂತಿಗೆ ಕಿವಿಗೊಡಬೇಡಿ: ಪಿಂಚಣಿ ಸಂಪೂರ್ಣ ಕಟ್ ಆಗಿದೆ ಎಂಬ ವದಂತಿಗಳು ಹಬ್ಬಿವೆ. ಅದು ಸುಳ್ಳು. ಇದು ಕೇವಲ ದಾಖಲೆ ಪರಿಶೀಲನೆ ಪ್ರಕ್ರಿಯೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ನೇರವಾಗಿ ಸಂಬAಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ,” ಎಂದು ಅವರು ಮನವಿ ಮಾಡಿದರು.

(Visited 1 times, 1 visits today)
kannada news Koratagere local news Mla tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ
Next Article ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
News Desk Benkiyabale

Related Posts

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm news

ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ

July 02, 2026 4:26 pm news

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

July 02, 2026 4:19 pm news
ತಾಜಾ ಸುದ್ಧಿಗಳು

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

July 02, 2026 4:29 pm

ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ

July 02, 2026 4:26 pm

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

July 02, 2026 4:19 pm

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm
Our Youtube Channel
Our Picks

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

July 02, 2026 4:29 pm

ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ

July 02, 2026 4:26 pm

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

July 02, 2026 4:19 pm

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

By News Desk BenkiyabaleJuly 02, 2026 4:33 pm

ತುಮಕೂರು: ಕೃಷಿ ಇಲಾಖೆ ಮತ್ತು ರೇಡಿಯೋ ಸಿದ್ಧಾರ್ಥ ೯೦.೮ ಎಫ್.ಎಂ. ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ಸಹಯೋಗದಲ್ಲಿ…

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

July 02, 2026 4:29 pm

ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ

July 02, 2026 4:26 pm

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

July 02, 2026 4:19 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.