BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
news

ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್

By News Desk BenkiyabaleUpdated:July 03, 2026 5:36 pm

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ದೀರ್ಘಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪ ಚೋಳನ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ವಿಪತ್ತು ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯಾದ್ಯಂತ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆಯಿದೆ. ಒಂದೆರಡು ತಿಂಗಳವರೆಗೆ ನೀರಿನ ಸಮಸ್ಯೆ ಆಗದಿರಬಹುದು. ಆದರೆ ಮುಂದಿನ ದಿನಗಳಲ್ಲಿ ಮಳೆ ಅಭಾವ ತಲೆದೋರಿದಲ್ಲಿ ತೀವ್ರ ಸಮಸ್ಯೆ ಅನುಭವಿಸುವ ಸಾಧ್ಯತೆಯಿರುವುದರಿಂದ ಆರಂಭದಲ್ಲೇ ತಾತ್ಕಾಲಿಕ ಯೋಜನೆ ಬದಲು ದೀರ್ಘಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.
ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಮೂಲಗಳಾದ ಹೇಮಾವತಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು, ಜಲಜೀವನ್ ಮಿಷನ್ ಇತ್ಯಾದಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈವರೆಗೆ ಕಾಮಗಾರಿಗಳನ್ನು ಆರಂಭಿಸದಿರುವ ಯೋಜನೆಗಳನ್ನು ತಕ್ಷಣ ಆರಂಭಿಸಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಅವರು ಸೂಚಿಸಿದರು.
ತುಮಕೂರು ಜಿಲ್ಲೆಯ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿರುವ ಬಗ್ಗೆ ದೂರುಗಳು ಇದ್ದು, ತಕ್ಷಣ ಘಟಕಗಳ ದುರಸ್ತಿ ಕಾರ್ಯ ನಿರ್ವಹಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಕ್ರಮವಹಿಸುವಂತೆ ಅವರು ತಿಳಿಸಿದರು.
ಮಳೆ ಪ್ರಮಾಣ ಕುಸಿದಿರುವ ಕಾರಣ ಬಿತ್ತನೆ ಕಾರ್ಯ ಕೂಡ ನಿಧಾನಗತಿಯಲ್ಲಿ ನಡೆಯುತ್ತಿದೆ. ಈ ಹಂತದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸಂಬAಧಿಸಿದAತೆ ಯಾವುದೇ ಗೊಂದಲಗಳಿಲ್ಲದAತೆ ರೈತರ ನೆರವಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸಂಜೀವಪ್ಪ, ತುಮಕೂರು ಉಪವಿಭಾಗಾಧಿಕಾರಿ ನಾಹಿದಾ ಜûಂ ಜûಂ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
kannada news local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಕ್ರೀಡೆ ಕೇವಲ ಆಟವಲ್ಲ, ಉದ್ಯೋಗಕ್ಕೂ ಸಹಕಾರಿ
Next Article ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.