BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್
  • ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
  • ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ
  • ದೇಶದಲ್ಲಿ ಅಸ್ಪಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಇದೆ ಸಾಕ್ಷಿ
  • ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ
  • ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು
  • ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ
  • ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
news

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

By News Desk BenkiyabaleUpdated:July 03, 2026 5:50 pm

ತುಮಕೂರು: ಜೆಡಿಎಸ್‌ನ ಮಹಿಳಾ ಕಾರ್ಯಕರ್ತೆಯರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಪಕ್ಷ ಸಂಘಟನೆಗೆ ಕೆಲಸ ಮಾಡಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾಗವಹಿಸಿ ನಾಯಕತ್ವ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹೆಚ್. ನಿಂಗಪ್ಪ ಹೇಳಿದರು.
ಶುಕ್ರವಾರ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಹಿಳಾ ಘಟಕದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಿ ಮಾತನಾಡಿದರು. ಹೆಣ್ಣುಮಕ್ಕಳು ರಾಜಕೀಯ ಕ್ಷೇತ್ರದಲ್ಲಿ ಭಾಗವಹಿಸಿ ತಮ್ಮ ಸಂಘಟನಾಶಕ್ತಿ ಪ್ರದರ್ಶಿಸಬೇಕು. ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವುದರಿಂದ ಸಾಮಾಜಿಕವಾಗಿಯೂ ಗುರುತಿಸಿಕೊಳ್ಳಲು ಅವಕಾಶವಿದೆ ಎಂದರು.
ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇಕಡ ೫೦ರಷ್ಟು ಸ್ಥಾನ ಮೀಸಲಾತಿ ಇದೆ. ಅವಕಾಶ ದೊರೆಯುವ ಅರ್ಹ ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಪಡೆದು ರಾಜಕೀಯ ಸ್ಥಾನ ಪಡೆಯಬೇಕು. ಅಂತಹ ಅರ್ಹತೆ ಪಡೆಯಲು ಪಕ್ಷ ಸಂಘಟನೆಯಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು. ಈ ಮೂಲಕ ಪಕ್ಷವನ್ನೂ ಬೆಳೆಸಿ ತಾವೂ ಬೆಳೆಯಲು ಅವಕಾಶವಿದೆ. ಮುಂಬರುವ ೨೦೨೮ರ ವಿಧಾನಸಭಾ ಚುನಾವಣೆ ನಮ್ಮೆಲ್ಲರ ಗುರಿಯಾಗಬೇಕು, ಆ ಚುನಾವಣೆಯಲ್ಲಿ ಜೆಡಿಎಸ್‌ಗೆ ಹೆಚ್ಚು ಸ್ಥಾನ ದೊರಕಿಸಲು ಎಲ್ಲರೂ ಕೆಲಸ ಮಾಡಿ, ಮತ್ತೊಮ್ಮೆ ಹೆಚ್.ಡಿ. ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಗುರಿ ನಮ್ಮದಾಗಬೇಕು ಎಂದು ಹೆಚ್. ನಿಂಗಪ್ಪ ಹೇಳಿದರು.
ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಖಾ ರಾಜ್‌ಗೌಡ ಹಾಗೂ ನಗರ ಅಧ್ಯಕ್ಷೆ ಲಕ್ಷಿö್ಮÃ ನಾಯಕ್ ಅವರು ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿದರು. ನಂತರ ಮಾತನಾಡಿದರು.
ನಗರ ಜೆಡಿಎಸ್ ಅಧ್ಯಕ್ಷ ಟಿ.ಹೆಚ್. ಜಯರಾಮ್ ಮಾತನಾಡಿದರು.
ಈ ವೇಳೆ ನಗರ ಮಹಿಳಾ ಘಟಕ ಉಪಾಧ್ಯಕ್ಷರಾಗಿ ದೀನಾಮಣಿ, ನೀಲಮ್ಮ, ಮೌನಿನಾ ಬಾನು, ಮಂಜುಳಾ ರಾವ್, ಮಹಾ ಪ್ರಧಾನ ಕಾರ್ಯದರ್ಶಿ ಸುವರ್ಣ, ಪ್ರಧಾನ ಕಾರ್ಯದರ್ಶಿ ರೇಖಾ, ಲಕ್ಷಿö್ಮÃದೇವಿ, ಆಶಾಜಾನ್, ಕಾರ್ಯದರ್ಶಿ ಮಂಜುಳಾ, ಸಹಕಾರ್ಯದರ್ಶಿಗಳಾದ ಯಶೋಧ, ಮಮತಾರಾಣಿ, ವಾಣಿ, ಸದಸ್ಯೆ ತ್ರಿವೇಣಿ ಅವರು ಅಧಿಕಾರ ಸ್ವೀಕರಿಸಿದರು.
ನಗರ ಕಾರ್ಯದರ್ಶಿ ಟಿ.ಎಸ್. ಮೋಹನ್‌ಕುಮಾರ್, ನಗರಸಭೆ ಮಾಜಿ ಸದಸ್ಯ ಟಿ.ಜಿ. ನರಸಿಂಹರಾಜು, ನಗರ ಮಹಾ ಪ್ರಧಾನ ಕಾರ್ಯದರ್ಶಿ ಟಿ.ಸಿ. ಪ್ರಭಾಕರ್, ಮುಖಂಡರಾದ ಗಂಗಣ್ಣ, ರಾಹೇರಾ ಕುಲ್ಸಂ, ರಾಧಾಗೌಡ, ಲಕ್ಷö್ಮಮ್ಮ ವೀರಣ್ಣಗೌಡ ಮೊದಲಾದವರು ಭಾಗವಹಿಸಿದ್ದರು.

(Visited 1 times, 1 visits today)
Jds kannada news local news tumakur tumkur tumkur news
Previous Articleತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
Next Article ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
News Desk Benkiyabale

Related Posts

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm news

ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

August 18, 2026 4:58 pm news

ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

August 18, 2026 4:56 pm news
ತಾಜಾ ಸುದ್ಧಿಗಳು
news

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm
news

ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

August 18, 2026 4:58 pm
news

ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

August 18, 2026 4:56 pm
news

ದೇಶದಲ್ಲಿ ಅಸ್ಪಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಇದೆ ಸಾಕ್ಷಿ

August 18, 2026 4:54 pm
news

ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ

August 18, 2026 3:33 pm
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm
Our Youtube Channel
Our Picks

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

August 18, 2026 5:00 pm

ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

August 18, 2026 4:58 pm

ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

August 18, 2026 4:56 pm

ದೇಶದಲ್ಲಿ ಅಸ್ಪಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಇದೆ ಸಾಕ್ಷಿ

August 18, 2026 4:54 pm

ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ

August 18, 2026 3:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

By News Desk BenkiyabaleAugust 18, 2026 5:00 pm

ಕೊರಟಗೆರೆ: ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಬಿಟ್ಟು ಹೊರಗೆ ಹೋಗುವುದಿಲ್ಲ ಎಂದು ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟಪಡಿಸಿದ್ದಾರೆ. ಅಭಿಮಾನಿಗಳು…

ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

August 18, 2026 4:58 pm

ಕನಿಷ್ಠ ವೇತನ, ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರ ಪ್ರತಿಭಟನೆ

August 18, 2026 4:56 pm

ದೇಶದಲ್ಲಿ ಅಸ್ಪಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಇದೆ ಸಾಕ್ಷಿ

August 18, 2026 4:54 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.