BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
  • ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ
  • ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ
  • ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ
  • ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ
  • ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿಲ್ಕು, ಮಿಲ್ಕು ಮಾತ್ರವೇ ಜಿಲ್ಲೆಯ ರೈತರ ಕೈಹಿಡಿಯುವ ಬೆಳೆ: ಉಪ ಮುಖ್ಯಮಂತ್ರಿ
news

ಸಿಲ್ಕು, ಮಿಲ್ಕು ಮಾತ್ರವೇ ಜಿಲ್ಲೆಯ ರೈತರ ಕೈಹಿಡಿಯುವ ಬೆಳೆ: ಉಪ ಮುಖ್ಯಮಂತ್ರಿ

By News Desk BenkiyabaleUpdated:July 08, 2026 5:58 pm

ತುಮಕೂರು: ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವ ಬೆಳೆ ಎಂದರೆ ಸಿಲ್ಕು ಮತ್ತು ಮಿಲ್ಕು ಮಾತ್ರವೇ ಆಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಹಾಗೂ ರೇಷ್ಮೆ ಇಲಾಖೆ ಸಹಯೋಗದಲ್ಲಿ ನಗರದ ಗುಬ್ಬಿ ವೀರಣ್ಣ ರಂಗಮAದಿರದಲ್ಲಿ ಬುಧವಾರ ಆಯೋಜಿಸಿದ್ದ ರೇಷ್ಮೆ ಬೆಳೆಗಾರರ ಕಾರ್ಯಾಗಾರ ಹಾಗೂ ನನ್ನ ರೇಷ್ಮೆ-ನನ್ನ ಹೆಮ್ಮೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೇವಲ ಒಂದು ಎಕರೆ ಭೂಮಿ ಇದ್ದರೆ ಒಂದು ಕುಟುಂಬವನ್ನು ಸಾಕುವಷ್ಟು ಸಾಮರ್ಥ್ಯ ಇರುವುದು ರೇಷ್ಮೆ ಬೆಳೆಗೆ ಮಾತ್ರ ಎಂದು ಹೇಳಿದ ಅವರು, ವಿಶೇಷವಾಗಿ ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವುದು ರೇಷ್ಮೆ ಬೆಳೆ ಮತ್ತು ಹೈನುಗಾರಿಕೆ ಮಾತ್ರ ಎಂದು ಅಭಿಪ್ರಾಯಪಟ್ಟರು.
ರೇಷ್ಮೆ ಉದ್ದಿಮೆ ಕೇವಲ ಬೆಳೆ ಅಲ್ಲ. ಇದೊಂದು ಕೈಗಾರಿಕೆ ಎಂದ ಅವರು ಆ ಕಾರಣದಿಂದಲೇ ಈ ಇಲಾಖೆಯನ್ನು ಕೈಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಇಡಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ರೈತರು ರೇಷ್ಮೆ ಬೆಳೆಯನ್ನು ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿರುವುದು ಅನಿವಾರ್ಯ ಮತ್ತು ಅಗತ್ಯ ಎಂದ ಅವರು, ರೇಷ್ಮೆ ಇಲಾಖೆ ಸೇರಿದಂತೆ ಈಗಾಗಲೇ ರಾಜ್ಯ ಸರ್ಕಾರ ವಿವಿಧ ಇಲಾಖೆಗಳಿಗೆ ನೇಮಕಾತಿಗಳನ್ನು ಮಾಡಿಕೊಳ್ಳಲು ಮುಂದಾಗಿದ್ದು, ಇಲಾಖೆಯನ್ನು ಬಲಪಡಿಸುವ ಎಲ್ಲಾ ಕಾರ್ಯಗಳನ್ನು ರೂಪಿಸುವುದಾಗಿ ಅವರು ತಿಳಿಸಿದರು.
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮಾತನಾಡಿ, ರೇಷ್ಮೆ ಕೃಷಿ ಲಾಭದಾಯಕ ಉದ್ದಿಮೆಯಾಗಿದ್ದು, ಚೀನಾಗೆ ಸರಿಸಮಾನವಾಗಿ ಉತ್ತೇಜನಗಳನ್ನು ನಮ್ಮ ರೈತರಿಗೆ ಕೊಡುವ ಅಗತ್ಯವಿದೆ ಎಂದರು.
ರೇಷ್ಮೆ ಕೃಷಿಯಲ್ಲಿ ಕೇವಲ ಗೂಡು ಬೆಳೆಯುವುದು ಅಷ್ಟೇ ಅಲ್ಲದೆ, ನೂಲು ಬಿಚ್ಚುವ ತಂತ್ರಜ್ಞಾನಕ್ಕೆ ಉದ್ದಿಮೆಗಳು ಮುಂದಾಗಬೇಕು. ಇದರಿಂದ ರೇಷ್ಮೆ ಕೃಷಿ ಉದ್ದಿಮೆ ಮತ್ತಷ್ಟು ಉತ್ತೇಜನ ನೀಡಿದಂತಾಗುತ್ತದೆ. ಇದಕ್ಕಾಗಿ ಸರ್ಕಾರವನ್ನು ಅವಲಂಬಿಸಿದರೆ ಸಾಲದು. ಖಾಸಗಿ ವಲಯಗಳು ನೂಲು ಬಿಚ್ಚುವ ಕೈಗಾರಿಕೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ಅಲ್ಲದೆ, ತುಮಕೂರಿನಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ಸರ್ಕಾರ ಮುಂದಾಗಬೇಕು ಎಂದು ಅವರು ತಿಳಿಸಿದರು.
ಇದಕ್ಕೂ ಮುನ್ನ ರೇಷ್ಮೆ ಬೆಳೆಗಾರರಾದ ಶಿವಾನಂದ ಅವರು ಮಾತನಾಡಿ, ರಾಜ್ಯದಲ್ಲಿ ರೇಷ್ಮೆ ಬೇಸಾಯವನ್ನು ಉತ್ತೇಜಿಸುವ ಹಾಗೂ ರೇಷ್ಮೆ ಇಲಾಖೆಯನ್ನು ಬಲಪಡಿಸಲು ಸರ್ಕಾರ ಮುಂದಾಗಬೇಕೆAದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ರೇಷ್ಮೆ ಅಪರ ನಿರ್ದೇಶಕಿ ಬಿ.ಆರ್. ಪ್ರತಿಭಾ, ರೇಷ್ಮೆ ಜಂಟಿ ನಿರ್ದೇಶಕರಾದ ಕೆ.ಎನ್. ರವಿ, ರಾಚಪ್ಪ, ವಿಜ್ಞಾನಿ ಡಾ: ವೈ. ಶ್ರೀನಿವಾಸಲು ಉಪಸ್ಥಿತರಿದ್ದರು. ರೇಷ್ಮೆ ಉಪನಿರ್ದೇಶಕ ಟಿ. ಲಕ್ಷಿö್ಮ ನರಸಯ್ಯ ಸ್ವಾಗತಿಸಿದರು.

(Visited 1 times, 1 visits today)
dcm dr.g.parameshwar kannada news local news Mla tumakur tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಸರ್ವೆ ನೆಪದಲ್ಲಿ ಬಂದು ದಲಿತರ ಜಮೀನಿಗೆ ಅತಿಕ್ರಮ ಪ್ರವೇಶ
Next Article ಸಂಪೂರ್ಣ ದುರಸ್ತಿಗೆ ಇನ್ನೂ ಏಕೀ ಉದಾಸೀನತೆ?
News Desk Benkiyabale

Related Posts

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm news
ತಾಜಾ ಸುದ್ಧಿಗಳು
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm
news

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
news

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm
Our Youtube Channel
Our Picks

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

By News Desk BenkiyabaleOctober 08, 2026 6:05 pm

ಪಾವಗಡ: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್ ವೈ. ರವಿ ನೇತೃತ್ವದ ಅಧಿಕಾರಿಗಳ…

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.