BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
  • ೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ
  • ಬುದ್ಧ, ಬಸವ, ಅಂಬೇಡ್ಕರ್ ಹಾದಿಯಲ್ಲಿ ಸಂಘಟನೆ ಸಾಗಲಿ
  • ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ: ಆರೋಪಿ ಬಂಧನ
  • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಲು ಡಿಹೆಚ್‌ಓ ಮನವಿ
  • ಸಂಪೂರ್ಣ ದುರಸ್ತಿಗೆ ಇನ್ನೂ ಏಕೀ ಉದಾಸೀನತೆ?
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ
news

೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ

By News Desk BenkiyabaleUpdated:July 09, 2026 2:26 pm

ತುಮಕೂರು: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅವರು ಬುಧವಾರ ೧೭೫ ನೇರಪಾವತಿ ಪೌರಕಾರ್ಮಿಕರಿಗೆ ನೇರಪಾವತಿ ಆದೇಶ ಪತ್ರವನ್ನು ವಿತರಿಸಿದರು.
ನಗರದ ಮಹಾನಗರಪಾಲಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ನೇರ ಪಾವತಿ ಪೌರಕಾರ್ಮಿಕರಿಗೆ ನೇರ ಪಾವತಿ ಆದೇಶ ಪತ್ರ ವಿತರಣೆ, ಪಿಪಿಪಿ ಎಲ್‌ಇಡಿ ಯೋಜನೆಯಡಿ ಹೆಚ್ಚುವರಿ ಬೀದಿ ದೀಪ ಅಳವಡಿಸುವ ಕಾಮಗಾರಿ, ಯುಜಿಡಿ-ನಮಸ್ತೆ ಕಿಟ್ಸ್ ಪರಿಕರಗಳ ಹಾಗೂ ಪರಿಹಾರ ವಿತರಣೆ, ಪೌರ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ಶಾಲಾ ಶುಲ್ಕ ಮರುಪಾವತಿ, ಕಾರ್ಯನಿರತ ಪತ್ರಕರ್ತರಿಗೆ ನಗದು ರಹಿತ ಆರೋಗ್ಯ ವಿಮೆ ಸೌಲಭ್ಯ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಆದೇಶ ಪತ್ರವನ್ನು ವಿತರಿಸಿ ಮಾತನಾಡುತ್ತಾ, ಪೌರಕಾರ್ಮಿಕರ ಕುಟುಂಬದ ಹಿತ ದೃಷ್ಟಿಯಿಂದ ಅವರ ನೇಮಕಾತಿಯನ್ನು ಖಾಯಂ ಮಾಡಲಾಗಿದೆ. ಪೌರ ಕಾರ್ಮಿಕರ ಯೋಗ ಕ್ಷೇಮಕ್ಕಾಗಿ ಪಾಲಿಕೆಯು ಜೊತೆಗಿರುವುದರೊಂದಿಗೆ ವಿವಿಧ ಸೌಲಭ್ಯಗಳನ್ನು ನೀಡಲಿದೆ ಎಂದು ತಿಳಿಸಿದರು.
ತುಮಕೂರು ನಗರವು ಉದ್ಯಾನನಗರಿ ಬೆಂಗಳೂರಿನAತೆಯೇ ವೇಗವಾಗಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರೂ ಸಹ ಸ್ವಚ್ಛ ನಗರವನ್ನಾಗಿ ನಿರ್ಮಿಸಲು ಪ್ರಯತ್ನಿಸಬೇಕು. ಇಡೀ ನಗರವನ್ನು ಸುಂದರ ಹಾಗೂ ಹಸಿರಾಗಿಸಲು ಗಿಡಗಳನ್ನು ನೆಡಬೇಕು ಎಂದರಲ್ಲದೆ, ಜಿಲ್ಲೆಯ ೧೪ ಪಂಚಾಯ್ತಿಗಳನ್ನು ಸೇರಿಸಿ ಗ್ರೇಟರ್ ತುಮಕೂರನ್ನಾಗಿ ಮಾಡುವ ಪ್ರಸ್ತಾವನೆಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪಾಲಿಕೆಗೆ ಒಉಙ ಯೋಜನೆಯಡಿ ೨೦೦ ಕೋಟಿ ರೂ.ಗಳು ಮಂಜೂರಾಗಿದ್ದು, ಇದರಲ್ಲಿ ಬೀದಿ ದೀಪ, ಉದ್ಯಾನ ಇತ್ಯಾದಿ ಕೆಲಸಗಳನ್ನು ಕೈಗೊಳ್ಳಲಾಗುವುದು. ನಗರದಲ್ಲಿ ಈಗಾಗಲೇ ಸಿಸಿಎಂಎಸ್ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಪ್ರಗತಿಯಲ್ಲಿರುವ ತುಮಕೂರು ನಗರದ ಕುಡಿಯುವ ನೀರಿನ ಯೋಜನೆಗಳಿಗೂ ಈ ಹಣವನ್ನು ವಿನಿಯೋಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ. ಶುಭ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
DC dcm dr.g.parameshwar local news Mla jyothiganesh ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಬುದ್ಧ, ಬಸವ, ಅಂಬೇಡ್ಕರ್ ಹಾದಿಯಲ್ಲಿ ಸಂಘಟನೆ ಸಾಗಲಿ
Next Article ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
News Desk Benkiyabale

Related Posts

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm news

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm news

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

July 09, 2026 2:28 pm news
ತಾಜಾ ಸುದ್ಧಿಗಳು

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

July 09, 2026 2:28 pm

೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ

July 09, 2026 2:26 pm

ಬುದ್ಧ, ಬಸವ, ಅಂಬೇಡ್ಕರ್ ಹಾದಿಯಲ್ಲಿ ಸಂಘಟನೆ ಸಾಗಲಿ

July 08, 2026 6:07 pm

ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ: ಆರೋಪಿ ಬಂಧನ

July 08, 2026 6:05 pm
Our Youtube Channel
Our Picks

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

July 09, 2026 2:28 pm

೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ

July 09, 2026 2:26 pm

ಬುದ್ಧ, ಬಸವ, ಅಂಬೇಡ್ಕರ್ ಹಾದಿಯಲ್ಲಿ ಸಂಘಟನೆ ಸಾಗಲಿ

July 08, 2026 6:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

By News Desk BenkiyabaleJuly 09, 2026 2:32 pm

ತುಮಕೂರು: ಪಂಚಾ0ಗ ನೋಡುವುದಕ್ಕಿಂತ ನಮ್ಮ ದೇಹದ ಪಂಚ ಅಂಗಗಳ ಕಡೆ ಗಮನ ನೀಡಿ. ಮನೆಯ ವಾಸ್ತುವಿಗಿಂತ ಮನಸ್ಸಿನ ವಾಸ್ತುವಿನ ಕಡೆ…

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

July 09, 2026 2:28 pm

೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ

July 09, 2026 2:26 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.