BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
  • ೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ
  • ಬುದ್ಧ, ಬಸವ, ಅಂಬೇಡ್ಕರ್ ಹಾದಿಯಲ್ಲಿ ಸಂಘಟನೆ ಸಾಗಲಿ
  • ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ: ಆರೋಪಿ ಬಂಧನ
  • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಲು ಡಿಹೆಚ್‌ಓ ಮನವಿ
  • ಸಂಪೂರ್ಣ ದುರಸ್ತಿಗೆ ಇನ್ನೂ ಏಕೀ ಉದಾಸೀನತೆ?
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
news

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

By News Desk BenkiyabaleUpdated:July 09, 2026 2:28 pm

ತುಮಕೂರು: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಿತರಿಸಲಾಗುತ್ತಿದೆ. ಪ್ರಸ್ತುತ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆ ಹಣ್ಣಿನ ದರ ಕಡಿಮೆ ಇದ್ದು, ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಪಿ.ಜಿ.ತಿಮ್ಮೇಗೌಡ ಹಾಗೂ ಸಂಘದ ಪದಾಧಿಕಾರಿಗಳು ತುಮಕೂರು ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸಂಘದ ಪದಾಧಿಕಾರಿಗಳೊಂದಿಗೆ ನಿಯೋಗ ತೆರಳಿ ಮನವಿ ಸಲ್ಲಿಸಿರುವ ಅವರು, ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ ರೂ೭.೫೦ ರಿಂದ ೮.೦೦ರವರೆಗೆ ಏರಿಕೆಯಾಗಿರುವುದರಿಂದ, ಪ್ರತಿ ವಿದ್ಯಾರ್ಥಿಗೆ ಪ್ರತಿದಿನ ೨ ರಿಂದ ೩ ರವರೆಗೆ ಹೆಚ್ಚುವರಿ ವೆಚ್ಚವನ್ನು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ತಮ್ಮ ಸ್ವಂತ ಹಣದಿಂದ ಭರಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಆಡಳಿತಾತ್ಮಕವಾಗಿಯೂ ಕಾರ್ಯಸಾಧ್ಯವಲ್ಲ ಎಂಬುದು ಶಿಕ್ಷಕರ ಮನವಿಯಾಗಿದೆ.
ಶಿಕ್ಷಕರ ಕರ್ತವ್ಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದಾಗಿದೆ. ಆದರೆ ಇಲಾಖೆಯು ಸಮರ್ಪಕ ಅನುದಾನ ನೀಡದೆ, ಯೋಜನೆಯ ಯಶಸ್ಸಿನ ಸಂಪೂರ್ಣ ಹೊಣೆಯನ್ನು ಮುಖ್ಯ ಶಿಕ್ಷಕರ ಮೇಲೆ ಹೊರಿಸಿರುವುದು ಶಿಕ್ಷಕರಿಗೆ ಅನಗತ್ಯ ಆರ್ಥಿಕ ಮತ್ತು ಮಾನಸಿಕ ಒತ್ತಡವನ್ನು ಉಂಟು ಮಾಡಿದೆ. ಈ ಹಿಂದೆಯೂ ಹಲವು ಬಾರಿ ಈ ಕುರಿತು ಮನವಿ ಸಲ್ಲಿಸಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ. ಇಲಾಖೆಯ ಮಹತ್ವದ ಯೋಜನೆಗೆ ತೊಂದರೆಯಾಗಬಾರದೆAಬ ಉದ್ದೇಶದಿಂದ ಶಿಕ್ಷಕರು ತಮ್ಮ ಸ್ವಂತ ಹಣವನ್ನು ವೆಚ್ಚ ಮಾಡಿ ಯೋಜನೆಯನ್ನು ಮುಂದುವರಿಸಿದ್ದಾರೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಈ ಹೊರೆ ಭರಿಸುವುದು ಸಂಪೂರ್ಣ ಅಸಾಧ್ಯವಾಗಿದೆ. ಆದ್ದರಿಂದ ರಾಜ್ಯ ಸಂಘವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಸರ್ಕಾರದ ಉನ್ನತ ಮಟ್ಟದಲ್ಲಿ ತಕ್ಷಣ ಚರ್ಚಿಸಿ ಕೆಳಕಂಡ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಮನವಿಯಲ್ಲಿ ವಿನಂತಿಸಿದ್ದಾರೆ.
ಸಿಇಓ ಅವರಿಗೆ ಮನವಿ ಸಲ್ಲಿಸಿದ ನಿಯೋಗದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪಿಜಿ ತಿಮ್ಮೇಗೌಡ, ತುಮಕೂರು ತಾಲೂಕು ಅಧ್ಯಕ್ಷ ಕೆ ನಾಗರಾಜು, ಪ್ರಧಾನ ಕಾರ್ಯದರ್ಶಿ ಪಿಎನ್ ದಿನೇಶ್, ಉಪಾಧ್ಯಕ್ಷರುಗಳಾದ ಕೆ.ವಿ.ನಾಗರಾಜ, ಶ್ರೀಮತಿ ಸವಿತಾ, ನಂದಿನಿ, ಮೆಹಬೂಬಿ, ಶ್ರೀನಿವಾಸ, ಜಗದೀಶ, ಸಿದ್ದರಾಜು, ಮಂಗಳ ಗೌರಮ್ಮ, ಶಿವಕುಮಾರ್, ಹಾಗೂ ಜಿಲ್ಲಾ ಪಂಚಾಯತ್ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿಗಳಾದ ಸುಧಾಕರ್ ಭಾಗವಹಿಸಿದ್ದರು.

(Visited 1 times, 1 visits today)
kannada news karnataka tumakur tumkur tumkur news ZP CEO ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Article೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ
Next Article ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
News Desk Benkiyabale

Related Posts

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm news

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm news

೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ

July 09, 2026 2:26 pm news
ತಾಜಾ ಸುದ್ಧಿಗಳು

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

July 09, 2026 2:28 pm

೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ

July 09, 2026 2:26 pm

ಬುದ್ಧ, ಬಸವ, ಅಂಬೇಡ್ಕರ್ ಹಾದಿಯಲ್ಲಿ ಸಂಘಟನೆ ಸಾಗಲಿ

July 08, 2026 6:07 pm

ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ: ಆರೋಪಿ ಬಂಧನ

July 08, 2026 6:05 pm
Our Youtube Channel
Our Picks

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

July 09, 2026 2:28 pm

೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ

July 09, 2026 2:26 pm

ಬುದ್ಧ, ಬಸವ, ಅಂಬೇಡ್ಕರ್ ಹಾದಿಯಲ್ಲಿ ಸಂಘಟನೆ ಸಾಗಲಿ

July 08, 2026 6:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

By News Desk BenkiyabaleJuly 09, 2026 2:32 pm

ತುಮಕೂರು: ಪಂಚಾ0ಗ ನೋಡುವುದಕ್ಕಿಂತ ನಮ್ಮ ದೇಹದ ಪಂಚ ಅಂಗಗಳ ಕಡೆ ಗಮನ ನೀಡಿ. ಮನೆಯ ವಾಸ್ತುವಿಗಿಂತ ಮನಸ್ಸಿನ ವಾಸ್ತುವಿನ ಕಡೆ…

ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ

July 09, 2026 2:30 pm

ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ

July 09, 2026 2:28 pm

೧೭೫ ನೇರಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ

July 09, 2026 2:26 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.