BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ
  • ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ
  • ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ
  • ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ
  • ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ
  • ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ
news

ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

By News Desk BenkiyabaleUpdated:July 15, 2026 4:41 pm

ತುಮಕೂರು: ರಾಷ್ಟಿಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಬಾಕಿ ಉಳಿದಿರುವ ಎಲ್ಲಾ ಅಡೆ-ತಡೆಗಳನ್ನು ತ್ವರಿತವಾಗಿ ನಿವಾರಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬA0ಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಎನ್‌ಎಚ್-೨೦೬ರ ಮಲ್ಲಸಂದ್ರ-ಕರಡಿ ಹಾಗೂ ಕರಡಿ-ಬಾಣಾವರ ವಿಭಾಗಗಳ ನಾಲ್ಕು ಪಥಗಳ ರಸ್ತೆ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರ ವಿರೋಧದಿಂದ ಉಂಟಾಗಿರುವ ಸಮಸ್ಯೆಗಳು, ಬಾಕಿ ಇರುವ ವಿದ್ಯುತ್ ಹಾಗೂ ಇತರೆ ಉಪಯುಕ್ತತಾ ಸೇವೆಗಳ ಸ್ಥಳಾಂತರ, ಕಾಲುವೆ ದಾಟುವ ಕಾಮಗಾರಿಗಳು ಮತ್ತು ಸಂಚಾರ ಸುರಕ್ಷತೆಗೆ ಸಂಬ0ಧಿಸಿದ ವಿಷಯಗಳನ್ನು ಸಭೆಯಲ್ಲಿ ಸವಿಸ್ತಾರವಾಗಿ ಅವರು ಪರಿಶೀಲಿಸಿದರು. ಕಾಮಗಾರಿಗಳ ಪ್ರಗತಿಗೆ ಯಾವುದೇ ರೀತಿಯ ವಿಳಂಬವಾಗದ0ತೆ ಸಂಬAಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಬಾಕಿ ಇರುವ ಎಲ್ಲ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸಭೆಯಲ್ಲಿ ರಾಷ್ಟಿಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ, ಬೆಸ್ಕಾಂ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಸಂಬAಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
kannada news local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ
Next Article ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ
News Desk Benkiyabale

Related Posts

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

July 15, 2026 4:58 pm news

ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ

July 15, 2026 4:39 pm news

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

July 15, 2026 4:35 pm news
ತಾಜಾ ಸುದ್ಧಿಗಳು

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

July 15, 2026 4:58 pm

ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

July 15, 2026 4:41 pm

ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ

July 15, 2026 4:39 pm

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

July 15, 2026 4:35 pm

ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ

July 15, 2026 4:34 pm

ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

July 14, 2026 5:01 pm
Our Youtube Channel
Our Picks

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

July 15, 2026 4:58 pm

ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

July 15, 2026 4:41 pm

ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ

July 15, 2026 4:39 pm

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

July 15, 2026 4:35 pm

ಆಂಧ್ರಪ್ರದೇಶದಲ್ಲಿ ಕೋವಿಡ್-೧೯ ಸೋಂಕು ಪತ್ತೆ: ಗಡಿಯಲ್ಲಿ ಮುಂಜಾಗ್ರತೆ

July 15, 2026 4:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

By News Desk BenkiyabaleJuly 15, 2026 4:58 pm

ಬೆಂಗಳೂರು/ತುಮಕೂರು: “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ…

ರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

July 15, 2026 4:41 pm

ದಿನಕ್ಕೆ ೧೦ ನಿಮಿಷ ದೇವರ ಸ್ಮರಣೆ ಮಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸಿ

July 15, 2026 4:39 pm

ಪಾವಗಡ ತಾಲ್ಲೂಕಿನಲ್ಲಿ ಕೋವಿಡ್ ಮುಂಜಾಗ್ರತೆಗೆ ಜಿಲ್ಲಾಧಿಕಾರಿ ಸೂಚನೆ

July 15, 2026 4:35 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.