BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ
  • ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ
  • ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ
  • ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ
  • ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ
  • ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು
  • ರಾಜ್ಯದಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಡಿವೈಎಫ್ ೧೦ನೇ ಜಿಲ್ಲಾ ಸಮ್ಮೇಳನ ಆಗ್ರಹ
  • ಕನ್ನಡದ ನಾಟಕ ಜಗತ್ತಿಗೆ ದೊಡ್ಡ ಇತಿಹಾಸವಿದೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ
news

ಆಗಸ್ಟ್ ೬ ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶ

ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ
By News Desk BenkiyabaleUpdated:July 15, 2026 4:58 pm

ಬೆಂಗಳೂರು/ತುಮಕೂರು: “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊAಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಕರ್ನಾಟಕ ಅಪಾರ್ಟೆ್ಮಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ೨೦೨೬ ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನೆಹರು ತಾರಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
“ಆಗಸ್ಟ್ ೬ ರವರೆಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು, ಸಲಹೆಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ನನಗೆ ಬರೆಯಬಹುದು. ಇದನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಆಸ್ತಿ ಕೊಂಡವರಿಗೆ ಅನುಕೂಲವಾಗುವಂತೆ ಈ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ. ಎಲ್ಲಾ ಪಕ್ಷದ ನಾಯಕರಿಗೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶ ನೀಡಲಾಗಿದೆ. ಶಾಸಕರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು. ಏಕಪಕ್ಷೀಯವಾಗಿ ನಾನು ನಿರ್ಧಾರ ಮಾಡಲು ಸಾಧ್ಯವಿಲ್ಲ” ಎಂದರು.
“ನಿಮ್ಮ ಯಾವುದೇ ಸಲಹೆ ಸೂಚನೆಗಳಿದ್ದರೂ ನನಗೆ ಹಾಗೂ ಕೃಷ್ಣ ಬೈರೇಗೌಡರಿಗೆ ನೀಡಿ. ನನ್ನ ಮೊಬೈಲ್ ಸಂಖ್ಯೆ ನೀಡಲು ತಿಳಿಸುತ್ತೇನೆ. ಅದಕ್ಕೆ ನಿಮ್ಮ ಸಲಹೆಗಳನ್ನು ಕಳುಹಿಸಬಹುದು. ಜೊತೆಗೆ ಡೆವಲಪರ್ ಗಳನ್ನು ಕರೆಸಿ ಅವರ ಜೊತೆಯೂ ಮಾತನಾಡಿ ಕಾನೂನು ಏನಿದೆ ಎಂದು ಮನವರಿಕೆ ಮಾಡಲಾಗುವುದು” ಎಂದರು.
“ಬೆAಗಳೂರಿನಲ್ಲಿ ೪೦ ಲಕ್ಷ ಆಸ್ತಿಗಳಿದ್ದು ಈಗಾಗಲೇ ೨೬ ಲಕ್ಷ ಆಸ್ತಿಗಳಿಗೆ ಖಾತೆ ನೀಡಲಾಗಿದೆ. ಒಂದಷ್ಟು ಜನ ಕಾನೂನುಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಮೂರು ಮಹಡಿಗಳಿಗೆ ಅನುಮತಿ ಪಡೆದು ಐದು ಮಹಡಿಗಳನ್ನು ನಿರ್ಮಾಣ ಮಾಡಿದ್ದಾರೆ. ಹೆಚ್ಚಿನವರು ಪ್ರಾಮಾಣಿಕರಿದ್ದು ಅವರು ಕಾನೂನಿನ ಅಡಿ ಕೆಲಸ ಮಾಡಿದ್ದಾರೆ” ಎಂದರು.
“ದೊಡ್ಡ, ದೊಡ್ದ ಬಿಲ್ಡರ್ ಗಳ ವಿಚಾರಕ್ಕಿಂತ ಸಣ್ಣ ಪುಟ್ಟ ಬಿಲ್ಡರ್ ಗಳು ೬೦/೮೦ ಅಥವಾ ಕಂದಾಯ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡಿ ಕಾನೂನು ಮುರಿಯುತ್ತಾರೆ. ಅದರ ಗುಣಮಟ್ಟ ಕೂಡ ಸರಿಯಾಗಿರುವುದಿಲ್ಲ” ಎಂದರು.
“ಒಮ್ಮೆ ಅಪಾರ್ಟ್ ಮೆಂಟ್ ನಿವಾಸಿಗಳಾದ ಮೇಲೆ ಒಪ್ಪಂದ ಮಾಡಿಕೊಳ್ಳುವಾಗಲೇ ಒಂದು ರೀತಿ, ನೋಂದಣಿ ಮಾಡಿಕೊಳ್ಳುವಾಗಲೇ ಇನ್ನೊಂದು ರೀತಿ, ಮನೆ ಸಿಕ್ಕ ಮೇಲೆಯೇ ಮತ್ತೊಂದು ರೀತಿಯಾಗಿ ಬದಲಾವಣೆ ಆಗುವುದು ನೋಡಿ ನನಗೆ ಬೇಸರವಾಗಿದೆ. ಅಪಾರ್‌ಮೆಂಟ್ ಅಸೋಸಿಯೇಷನ್ ಅಲ್ಲಿ ಒಂದಿಬ್ಬರು ತಕರಾರು ಗಿರಾಕಿಗಳು ಸೇರಿಕೊಂಡು ತೊಂದರೆ ತೊಡಕುಗಳನ್ನು ನೀಡುವುದೇ ಅವರ ಕೆಲಸವಾಗುತ್ತದೆ. ಉದಾಹರಣೆಗೆ ನನ್ನ ಅಪಾರ್ಟ್ ಮೆಂಟ್ ಅಲ್ಲಿ ನನ್ನ ಹೆಸರಿಗೆ ನೋಂದಣಿ ಮಾಡಿಕೊಳ್ಳುವ ಮೊದಲೇ ನನ್ನ ಹೆಸರನ್ನೇ ನೋಟಿಸ್ ಬೋರ್ಡ್ ಅಲ್ಲಿ ಹಾಕಿದ್ದರು. ಬೆನ್ನಿಗಾನಹಳ್ಳಿಯಲ್ಲೂ ಇದೇ ರೀತಿ ನನಗೆ ಮಾಡಿದ್ದರು. ಒಳಗೆ ನನ್ನನ್ನ ಬಿಡುವುದಿಲ್ಲ ಎಂದು ಹೇಳಿದ್ದರು. ಇಂತಹ ಅಪಾರ್ಟ್ ಮೆಂಟ್ ಅಸೋಸಿಯೇಷನ್ ಗಳು ಇಲ್ಲಿವೆ? ಎಂದರು.
“ಕಷ್ಟಪಟ್ಟು ನೀವು ಗಳಿಸಿದ ಆಸ್ತಿ ನಿಮಗೇ ಸೇರಬೇಕು ಎಂದು ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡಿದ್ದೇವೆ. ಒಂದೇ ಒಂದು ರೂಪಾಯಿ ಲಂಚ ಪಡೆಯದೇ ನಿಮ್ಮ ಹಾಗೂ ಆಸ್ತಿಯ ಪೋಟೋ ಸಮೇತ ಇ ಖಾತೆ ನೀಡುವ ಅತ್ಯುತ್ತಮ ಯೋಜನೆಯನ್ನು ನಾವು ನೀಡಿದ್ದೇವೆ. ಇಡೀ ದೇಶದಲ್ಲಿಯೇ ಅತ್ಯುತ್ತಮ ಯೋಜನೆ ಇದಾಗಿದೆ. ದೇಶದ ಯಾವುದೇ ನಗರದಲ್ಲಿ ಇಂತಹ ಯೋಜನೆ ಇದೆಯೇ ಎಂದು ನಿಮ್ಮ ಸ್ನೇಹಿತರನ್ನು ಕೇಳಿನೋಡಿ” ಎಂದರು.
“ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಅದಕ್ಕೆ ಸೂಕ್ತ ಸ್ಥಳ ಹುಡುಕಲಾಗುತ್ತಿದೆ. ಬೆಂಗಳೂರು ನಿಮ್ಮೆಲ್ಲರ ಹೃದಯದಂತಿದೆ. ಜೊತೆಗೆ ಭಾರತದ ಹೃದಯದಂತೆ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.

(Visited 1 times, 1 visits today)
CM cm dk shivakumar Congress kannada news ತುಮಕೂರು:
Previous Articleರಸ್ತೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ
Next Article ಜಿಲ್ಲೆಯಲ್ಲಿ ಪೋಲೀಸರ ಭರ್ಜರಿ ಬೇಟೆ
News Desk Benkiyabale

Related Posts

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm news

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm news

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm news
ತಾಜಾ ಸುದ್ಧಿಗಳು
news

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm
news

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm
news

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm
news

ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ

September 02, 2026 5:30 pm
news

ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ

September 02, 2026 5:28 pm
news

ಕೆವೈಸಿ ಮಾಡಿಸದಿದ್ದರೆ ಕೈಸೇರದು ಪಿಎಂ ಕಿಸಾನ್ ಕಂತು

September 01, 2026 5:08 pm
Our Youtube Channel
Our Picks

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm

ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ

September 02, 2026 5:30 pm

ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ

September 02, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

By News Desk BenkiyabaleSeptember 02, 2026 5:37 pm

ತುಮಕೂರು: ಕಾಡುಗೊಲ್ಲರು ಮೂಲತಃ ಬುಡಕಟ್ಟು ಸಮುದಾಯದವರಾಗಿದ್ದು, ವೈದಿಕ ಅಥವಾ ಶಿಷ್ಟ ಸಂಸ್ಕೃತಿಯ ಪ್ರಭಾವದಿಂದ ತನ್ನ ಮೂಲ ಸಂಸ್ಕೃತಿ ಹಾಗೂ ಆಚರಣೆಗಳನ್ನು…

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm

ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ

September 02, 2026 5:30 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.