BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
news

ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ

By News Desk BenkiyabaleUpdated:July 20, 2026 5:23 pm

ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿ ವ್ಯಾಪ್ತಿಯ ಅಂಕಸAದ್ರ ಗ್ರಾಮ ಪಂಚಾಯಿತಿಯ ಹೂವಿನಕಟ್ಟೆ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ ಅವರು ಇಂದು ಭೇಟಿ ನೀಡಿ ಶಾಲೆ ಹಾಗೂ ವಸತಿ ನಿಲಯದ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ವಸತಿ ನಿಲಯದ ನಿರ್ವಹಣೆ ಹಾಗೂ ಶೈಕ್ಷಣಿಕ ವಾತಾವರಣದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಭೇಟಿಯ ವೇಳೆ ವಸತಿ ನಿಲಯದ ಅಡುಗೆಮನೆ, ಊಟದ ವ್ಯವಸ್ಥೆ, ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆರೋಗ್ಯಕರ ವಾತಾವರಣವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಮತ್ತು ಗುಣಮಟ್ಟದ ಆಹಾರ ಒದಗಿಸುವುದರೊಂದಿಗೆ ವಸತಿ ನಿಲಯದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇರುವ ಕುರಿತು ಅಧಿಕಾರಿಗಳು ಗಮನ ಸೆಳೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಸಂಬAಧಿತ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಆಡಳಿತದೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹೊಸ ಕೊಳವೆಬಾವಿ ಕೊರೆಯುವ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸುಮಾರು ೧,೬೦೦ ಅಡಿ ಆಳದವರೆಗೆ ಕೊರೆಸಿದರೂ ನೀರು ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ನಿರಂತರ ಕುಡಿಯುವ ನೀರಿನ ಪೂರೈಕೆ ಖಚಿತಪಡಿಸಬೇಕೆಂದು ಜಿಲ್ಲಾಧಿಕಾರಿಯವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿರುವ ವಾಲಿಬಾಲ್ ಕ್ರೀಡಾಂಗಣ ಸೇರಿದಂತೆ ಕ್ರೀಡಾ ಸೌಲಭ್ಯಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳ ದೈಹಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಗಳ ಮಹತ್ವವನ್ನು ಒತ್ತಿ ಹೇಳಿದ ಅವರು, ಕ್ರೀಡಾ ಸೌಲಭ್ಯಗಳ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಸತಿ ಶಾಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
Gubbi local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Next Article ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
News Desk Benkiyabale

Related Posts

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm news
ತಾಜಾ ಸುದ್ಧಿಗಳು
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
Our Youtube Channel
Our Picks

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

By News Desk BenkiyabaleSeptember 04, 2026 4:26 pm

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ…

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.