BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ
news

ಜಿಲ್ಲಾ ಬಿಜೆಪಿ ಟೀಕೆ: ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ

ದೇಶ ದ್ರೋಹಿಗಳ ಜೊತೆ ಸೇರಿ ಅರಾಜಕತೆ ಸೃಸ್ಟಿಸಲು ಕಾಂಗ್ರೆಸ್ ಯತ್ನ
By News Desk BenkiyabaleUpdated:July 23, 2026 4:51 pm

ತುಮಕೂರು: ದೇಶದಲ್ಲಿ ಅರಾಜಕತೆ ಸೃಸ್ಟಿಸುತ್ತಿರುವ ಹಾಗೂ ರಾಜ್ಯದಲ್ಲಿ ಬಿಜೆಪಿ ಶಾಸಕರ ಮೇಲೆ ಗೂಂಡಾಗಿರಿ ನಡೆಸುತ್ತಿರುವ ಕಾಂಗ್ರೆಸ್ ಧೋರಣೆ ಖಂಡಿಸಿ ಗುರುವಾರ ಜಿಲ್ಲಾ ಬಿಜೆಪಿ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ವರ್ತನೆ ಖಂಡಿಸಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜನರಿಂದ ತಿರಸ್ಕೃತರಾಗಿರುವ ಕಾಂಗ್ರೆಸ್, ಜನರ ವಿಶ್ವಾಸ ಗಳಿಸಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಅಭದ್ರಗೊಳಿಸಲು ಹೊರಟಿರುವುದು ನಾಚಿಕೆಗೇಡು. ನೀಟ್ ಪರೀಕ್ಷೆ ನೆಪ ಮಾಡಿಕೊಂಡು ದೇಶ ದ್ರೋಹಿಗಳ ಜೊತೆ ಸೇರಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಮಾಡುವ ಮೂಲಕ ರಾಜಕೀಯ ಲಾಭ ಪಡೆಯಲು ಹೊರಟ ಕಾಂಗ್ರೆಸ್ ಉದ್ದೇಶ ಈಡೇರುವುದಿಲ್ಲ ಎಂದು ಕಿಡಿಕಾರಿದರು.
ಕಾಕ್ರೋಚ್ ಜನತಾ ಪಾರ್ಟಿಗೆ ಭಾರತದ ಬಗ್ಗೆ ಗೌರವವಿಲ್ಲ, ಅಂತಹವರ, ನೇಪಾಳದಂತೆ, ಶ್ರೀಲಂಕಾದAತೆ, ಬಾಂಗ್ಲಾದAತೆ ಭಾರತದಲ್ಲಿ ಅರಾಜಕತೆ ಸೃಷ್ಟಿ ಮಾಡುತ್ತೇವೆ ಎನ್ನುವ ದೇಶ ದ್ರೋಹಿಗಳ ಜೊತೆ ಸೇರಿರುವ ಕಾಂಗ್ರೆಸ್‌ನ ಉದ್ದೇಶ ದೇಶದ ಜನರಿಗೆ ತಿಳಿದಿದೆ. ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ. ವಿಶ್ವದ ಅನೇಕ ರಾಷ್ಟçಗಳ ಅಭದ್ರತೆಯಲ್ಲಿರುವಾಗ ಪ್ರಧಾನಿ ಮೋದಿಯವರ ಆಡಳಿತದಿಂದಾಗಿ ಭಾರತ ಸುಭದ್ರವಾಗಿದೆ. ಸರ್ಕಾರದ ಉತ್ತಮ ಆಡಳಿತ ಸಹಿಸದ ಕಾಂಗ್ರೆಸ್ ದೇಶದ್ರೋಹಿಗಳ ಜೊತೆ ಸೇರಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳು ಮಾಡುತ್ತಿದೆ ಎಂದು ಟೀಕಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷಎಚ್.ಎಸ್. ರವಿಶಂಕರ್ ಹೆಬ್ಬಾಕ ಮಾತನಾಡಿದರು.
ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟ ರಂಗೇಗೌಡ ಮಾತನಾಡಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಹೆಚ್. ಹನುಮಂತರಾಜು, ನಗರ ಅಧ್ಯಕ್ಷ ಧನುಷ್, ಮಹಿಳಾ ಮೋರ್ಚಾ ಅಧ್ಯಕ್ಷೆ ಚೈತ್ರ ಮಂಜುನಾಥ್, ನಗರ ಅಧ್ಯಕ್ಷೆ ವಸಂತ ಸುದರ್ಶನ್, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ವಿನಯ್ ಜೈನ್, ಮುಖಂಡರಾದ ಸತ್ಯ ಮಂಗಲ ಜಗದೀಶ್, ಕೆ.ವೇದಮೂರ್ತಿ, ನವಚೇತನ್, ಬಂಬೂ ಮೋಹನ್, ಪ್ರೀತಂಜೈನ್, ವಿರೂಪಾಕ್ಷಪ್ಪ, ಸಿ.ಎನ್. ರಮೇಶ್, ಮಲ್ಲಿಕಾರ್ಜುನ್, ಪುಟ್ಟರಾಜು, ಹನುಮಂತರಾಜು, ರೇಖಾರಾಜ್, ಸಿದ್ಧಗಂಗಯ್ಯ, ಅಂಜನಮೂರ್ತಿ, ಗಂಗೇಶ್ ಹದ್ದಿನಕಲ್ಲು, ವೆಂಕಟೇಶಾಚಾರ್, ಎನ್. ರಾಜಣ್ಣ, ಬ್ರಹ್ಮಪ್ರಕಾಶ್, ಜಗದೀಶ್ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

(Visited 1 times, 1 visits today)
kannada news karnataka local news Mla jyothiganesh Protest tumakur tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ
Next Article ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಆರಂಭ: ವಿ.ಸೋಮಣ್ಣ
News Desk Benkiyabale

Related Posts

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm ಕರ್ನಾಟಕ ಸುದ್ಧಿಗಳು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm ತುಮಕೂರು

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.