BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ
news

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

By News Desk BenkiyabaleUpdated:July 25, 2026 6:07 pm

ಹುಳಿಯಾರು: ಸ್ಥಳೀಯ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ತಹಸೀಲ್ದಾರ್ ಮಮತಾ ಎಂ. ಅವರ ಅಧ್ಯಕ್ಷತೆಯಲ್ಲಿ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ವೀಕ್ಷಿಸಿದ ತಹಸೀಲ್ದಾರರು, ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಹಾಗೂ ಮತಗಟ್ಟೆ ಏಜೆಂಟರೊAದಿಗೆ ಸುದೀರ್ಘ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು.
ಸಮಸ್ಯೆಗಳ ಕುರಿತು ಚರ್ಚೆ: ಎಲ್ಲಾ ವಾರ್ಡ್ಗಳಲ್ಲಿ ಕಂಡುಬರುವ ವಿಶೇಷ ಪ್ರಕರಣಗಳಾದ ಸ್ಥಳಾಂತರಗೊAಡವರು, ಮೃತರಾದವರು, ಇತರೆಡೆ ನೋಂದಣಿ ಮಾಡಿಸಿಕೊಂಡವರು ಹಾಗೂ ಅಲಭ್ಯರಿರುವ ಮತದಾರರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ತಹಸೀಲ್ದಾರರು, ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆ ಅಥವಾ ತಕರಾರು ಬಂದಿದೆಯೇ ಎಂದು ವಿಚಾರಿಸಿದರು.
ಸಾರ್ವಜನಿಕರಿಗೆ ಮನವಿ: ಸಭೆಯ ನಂತರ ಮಾತನಾಡಿದ ತಹಸೀಲ್ದಾರ್ ಮಮತಾ, “ಅರ್ಹ ಯಾವುದೇ ನಾಗರಿಕ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬುದು ನಮ್ಮ ಆಶಯ. ಬಿಎಲ್‌ಒಗಳು ಮನೆ ಮನೆಗೆ ತೆರಳಿ ನಮೂನೆ (ಫಾರ್ಮ್) ಫಾರಂಗಳನ್ನು ವಿತರಿಸುವ ಕಾರ್ಯ ಬಹುತೇಕ ಮುಕ್ತಾಯವಾಗಿದೆ. ಆದರೆ, ಕೆಲ ಮತದಾರರು ಅರ್ಜಿಗಳನ್ನು ಭರ್ತಿ ಮಾಡಿ ಹಿಂತಿರುಗಿಸಲು ವಿಳಂಬ ಮಾಡುತ್ತಿದ್ದಾರೆ. ಆಗಸ್ಟ್ ೮ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಸಾರ್ವಜನಿಕರು ಕೊನೆಯ ದಿನದವರೆಗೆ ಕಾಯದೆ ತಕ್ಷಣವೇ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಬಿಎಲ್‌ಒಗಳಿಗೆ ತಲುಪಿಸಬೇಕು” ಎಂದು ಮನವಿ ಮಾಡಿದರು.
ಡಿಜಿಟಲೀಕರಣ: ಇದುವರೆಗೆ ೯,೧೫ ಮತದಾರರ ಮಾಹಿತಿಯನ್ನು ಡಿಜಿಟಲ್ ತಂತ್ರಾAಶಕ್ಕೆ ಅಪ್‌ಲೋಡ್ ಮಾಡಲಾಗಿದ್ದು, ಇನ್ನು ೨,೦೧೬ ಮತದಾರರ ಡಿಜಿಟಲೀಕರಣ ಬಾಕಿ ಇದೆ. ಪ್ರಸ್ತುತ ಈ ಕಾರ್ಯದಲ್ಲಿ ಶೇ. ೮೩.೧೦ ರಷ್ಟು ಪ್ರಗತಿ ಸಾಧಿಸಲಾಗಿದೆ.
ಸಭೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಂಜುನಾಥ್, ಕಂದಾಯಾಧಿಕಾರಿ ಶೃತಿ, ಪಟ್ಟಣ ಪಂಚಾಯಿತಿ ಸದಸ್ಯರು, ಬಿಎಲ್‌ಒಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟರು ಉಪಸ್ಥಿತರಿದ್ದರು.

(Visited 1 times, 1 visits today)
Chikkanayakanahalli kannada news karnataka tumakur tumkur tumkur news ಹುಳಿಯಾರು
Previous Articleದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ
Next Article ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
News Desk Benkiyabale

Related Posts

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm ಕರ್ನಾಟಕ ಸುದ್ಧಿಗಳು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm ತುಮಕೂರು

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.