BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ
  • ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ
  • ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
  • ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ
  • ಶಂಕಿತ ನಕ್ಸಲ್ ವೆಂಕಟೇಶ್ ಬಂಧನ
  • ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ
  • ತುಮಕೂರು ಕ್ರಿಕೆಟ್ ಮೈದಾನದ ಅಂತಿಮ ವಿನ್ಯಾಸದ ವಿವರಣೆ
  • ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ
news

ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ

By News Desk BenkiyabaleUpdated:July 31, 2026 4:55 pm

ತುಮಕೂರು: ನಗರದ ಮಧ್ಯಭಾಗದಲ್ಲಿರುವ ಶತಮಾನವನ್ನು ಕಂಡಿರುವ ಎಂಪ್ರೆಸ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕöÈತಿಕ, ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನಾ ಸಮಾರಂಭದ ಜೊತೆಯಲ್ಲಿ ವಿದ್ಯಾರ್ಥಿನಿಯರಿಗೆ ಮಧ್ಯಾನ್ಹದ ಭೋಜನ ವ್ಯವಸ್ಥೆಯ ಪ್ರಾರಂಭೋತ್ಸವವೂ ಸಹ ನೆರವೇರಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀ ಸ್ವಾಮಿ ಜಪಾನಂದಜೀ ಮಹಾರಾಜ್ ರವರು ವಹಿಸಿದ್ದರು. ಸದರಿ ಕಾಲೇಜಿನ ಮಧ್ಯಾನ್ಹದ ಭೋಜನ ಯೋಜನೆಯ ಕಲ್ಪಾಮೃತ ಫೌಂಡೇಷನ್ ಸದಸ್ಯರುಗಳಾದ ಶ್ರೀ ಟಿ.ಎನ್.ಮಧುಕರ್, ಅಧ್ಯಕ್ಷರು, ಶ್ರೀ ಬಿ.ಆರ್.ಉಮೇಶ್, ಕಾರ್ಯದರ್ಶಿಗಳು, ಶ್ರೀ ಎಸ್.ಪಿ.ಚಿದಾನಂದ, ಖಜಾಂಚಿ ಹಾಗೂ ಶ್ರೀಮತಿ ಅನ್ನಪೂರ್ಣ ಡಿ.ಬಿ., ಪ್ರಾಂಶುಪಾಲರು, ಶ್ರೀಮತಿ ರಾಧಾ ಎಂ.ಎಸ್., ಉಪನಿರ್ದೇಶಕರು, ಶಿಕ್ಷಣ ಇಲಾಖೆ, ಪದವಿ ಪೂರ್ವ ರವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸರಿಸುಮಾರು ೧೨೦೦ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಸಂಸ್ಥೆಯ ಎಲ್ಲ ಪ್ರಾಧ್ಯಾಪಕರು, ಹಿರಿಯ ಉಪನ್ಯಾಸಕರುಗಳು ಭಾಗವಹಿಸಿದ ಕಾರ್ಯಕ್ರಮವಾಗಿತ್ತು. ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಪೂಜ್ಯ ಜಪಾನಂದಜೀ ರವರು ವಿದ್ಯಾರ್ಥಿನಿಯರು ಕೇವಲ ಅಂಕಕ್ಕಾಗಿ ಶಿಕ್ಷಣವನ್ನು ಪಡೆಯುವುದಲ್ಲ, ಬದಲಾಗಿ ಜೀವನದಲ್ಲಿ ಮಹತ್ಕಾರ್ಯವನ್ನು ಕೈಗೊಂಡು ಒಂದು ಛಾಪನ್ನು ಮೂಡಿಸಬೇಕು ಎಂದು ಕರೆಯಿತ್ತರು. ವಿದ್ಯಾರ್ಥಿನಿಯರು ಇತ್ತೀಚೆಗೆ ಶಿಕ್ಷಣದ ಕಡೆಗೆ ಗಮನವಿಡದೆ ಚಿತ್ರನಟರು ಮತ್ತಿತರರನ್ನು ಜೀವನದ ಆದರ್ಶಗಳು ಎಂದು ಗುರುತಿಸಿ ತಮ್ಮ ವೈಯುಕ್ತಿಕ ಜೀವನವನ್ನು ಸಂಪೂರ್ಣ ಹಾಳುಮಾಡಿಕೊಳ್ಳುತ್ತಿರುವ ವಿಚಾರವನ್ನು ಪ್ರಸ್ತಾಪಿಸಿ ಜೀವನದ ಗುರಿ ಉತ್ಕಷ್ಟವಾಗಿರಬೇಕು ಹಾಗೂ ಈ ಜಗತ್ತಿನಲ್ಲಿ ಪ್ರತಿಯೊಬ್ಬರು ತಮ್ಮದೇ ಆದ ಗುರುತನ್ನು ಮೂಡಿಸಬೇಕು ಎಂಬ ಸ್ವಾಮಿ ವಿವೇಕಾನಂದರ ವಿಚಾರವನ್ನು ಅನೇಕಾನೇಕ ಉದಾಹರಣೆಗಳ ಮೂಲಕ ಜೊತೆಯಲ್ಲಿ ಅರಿಸ್ಟಾಟಲ್‌ನ ಅದ್ಭುತವಾದ ಬೋಧನೆಯಾದ ಕೇವಲ ಮಿದುಳಿಗೆ ಶಿಕ್ಷಣ ಕೊಡುವುದಲ್ಲ, ಜೊತೆ ಜೊತೆಯಲ್ಲಿ ಹೃದಯಕ್ಕೂ ಶಿಕ್ಷಣವನ್ನು ನೀಡಿ ಹೃದಯವಂತರಾದರೆ ಮಾತ್ರ ನಿಜವಾದ ಅರ್ಥದಲ್ಲಿ ಶಿಕ್ಷಣ ಪಡೆದಂತೆ ಎಂಬುದನ್ನು ಬಹಳ ಮನೋಜ್ಞಕರವಾಗಿ, ಪರಿಣಾಮಕಾರಿಯಾಗಿ ತಿಳಿಸಿದರು.
ಮಾನ್ಯ ಜಿಲ್ಲಾಧಿಕಾರಿಗಳಿಗೆ ಪೂಜ್ಯ ಸ್ವಾಮಿ ಜಪಾನಂದಜೀ ರವರು ತುಮಕೂರು ವಿಶ್ವವಿದ್ಯಾನಿಲಯ ಹಾಗೂ ಎಂಪ್ರೆಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಮಧ್ಯಾನ್ಹದ ಭೋಜನ ವ್ಯವಸ್ಥೆ ನಡೆಸುತ್ತಾ ಬರುತ್ತಿರುವುದನ್ನು ವಿವರಿಸಿ ಸರಿಸುಮಾರು ೪೦೦೦ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಇಡೀ ದೇಶದಲ್ಲಿಯೇ ಪ್ರಪ್ರಥಮವಾಗಿ ವಿಶ್ವವಿದ್ಯಾನಿಲಯದಿಂದ ಆರಂಭವಾದ ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ ಎಂಬುದನ್ನು ವಿವರಿಸಿದರು. ಗೌರವಾನ್ವಿತ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಭೋಜನದೊಂದಿಗೆ ಸಿಹಿಯನ್ನು ವಿತರಿಸಿದ ದೃಶ್ಯ ಅತ್ಯಂತ ಗಮನಾರ್ಹವಾಗಿತ್ತು. ಒಟ್ಟಿನಲ್ಲಿ ಈ ಯೋಜನೆಯ ಇತರ ಸದಸ್ಯರುಗಳಾದ ಶ್ರೀ ಟಿ.ಎನ್.ಮಧುಕರ್, ಶ್ರೀ ಉಮೇಶ್ ಹಾಗೂ ಸಂಸ್ಥೆಯ ಪ್ರಾಂಶುಪಾಲರು ಮತ್ತಿತರರು ಪಾಲ್ಗೊಂಡಿದ್ದು ನಿಜಕ್ಕೂ ಪೂಜ್ಯ ಸ್ವಾಮಿ ಜಪಾನಂದಜೀ ರವರ ಮಾರ್ಗದರ್ಶನದಲ್ಲಿ ಈ ತೆರನಾದ ಯೋಜನೆಗಳು ಇನ್ನೂ ಹೆಚ್ಚಾಗಿ ಮುಂದುವರಿಯಲಿ ಎಂದು ಸನ್ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದರು.

(Visited 1 times, 1 visits today)
kannada news karnataka local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಮಾನವ ಕಳ್ಳ ಸಾಗಾಣಿಕೆ, ಹಕ್ಕುಗಳ ಉಲ್ಲಂಘನೆ: ನ್ಯಾ.ಹವಲೆ
Next Article ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ
News Desk Benkiyabale

Related Posts

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm news
ತಾಜಾ ಸುದ್ಧಿಗಳು
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm
news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm
news

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
news

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
news

ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ

September 16, 2026 5:12 pm
Our Youtube Channel
Our Picks

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

By News Desk BenkiyabaleSeptember 16, 2026 5:32 pm

ತುಮಕೂರು: ಸರ್ಕಾರದಿಂದ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರ್ ಪ್ರಸ್ತಾಪ ಮಾಡಿದ್ದಾರೆ ಎಂದು ಡಿಸಿಎಂ…

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.