BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್
news

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

ಪೊಲೀಸ್  ನೇಮಕಾತಿ: ನಗರದ ೨೭ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ
By News Desk BenkiyabaleUpdated:August 01, 2026 2:36 pm

ತುಮಕೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸೆ÷್ಟÃಬಲ್ (ಸಿವಿಲ್) ವೃಂದದ ಹುದ್ದೆಗಳ ನೇರ ನೇಮಕಾತಿ ಹಿನ್ನೆಲೆ ನಗರದ ೨೭ ಪರೀಕ್ಷಾ ಕೇಂದ್ರಗಳಲ್ಲಿ ಆ.೨ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಅಹಿತಕರ ಘಟನೆ ಸಂಭವಿಸದAತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯು ಆದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ೨೦೦ ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆಯು ಆ.೨ರಂದು ಬೆಳಗ್ಗೆ ೯ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತವಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್/ಸೈಬರ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆ ಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆ್ಯಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಬೇಸಿಕ್ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ತರುವುದು ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡು ಬಂದಲ್ಲಿ ಅವರ ವಿರುದ್ಧ ಬಿಎನ್‌ಎಸ್ ೨೦೨೩ರಡಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು.
ವಸ್ತç ಸಂಹಿತೆ: ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳನ್ನು ಶರ್ಟ್ಗಳನ್ನು ಧರಿಸತಕ್ಕದ್ದಲ್ಲ.
ಮಹಿಳಾ ಅಭ್ಯರ್ಥಿಗಳು ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ. ಷೂ ಧರಿಸು ವುದನ್ನು ನಿಷೇದಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಬಹುದು
ಜನಿವಾರ, ಶಿವದಾರ ಧರಿಸಬಹುದು: ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇದಿಸಲಾಗಿದೆ.ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಕಿವಿ, ತಲೆ ಮತ್ತು ಮುಖ ಮುಚ್ಚುವಂತಹ ಯಾವುದೇ ಉಡುಪುಗಳನ್ನು ಧರಿಸತಕ್ಕದ್ದಲ್ಲ. ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ)
ಮೊಬೈಲ್, ಪೇಜರ್‌ಗಿಲ್ಲ ಅವಕಾಶ: ಮೊಬೈಲ್ ಪೋನ್, ಇಯರ್ ಪೋನ್‌ಗಳು, ಮೈಕ್ರೋಫೋನ್, ಪೇಜರ್, ಇತ್ಯಾದಿ ಯಾವುದೇ ಆಧುನಿಕ ಸಂವಹನ ಸಾಧನಗಳು. ಯಾವುದೇ ಗಡಿಯಾರ, ಕೈಗಡಿಯಾರ, ಬಳೆ, ಕ್ಯಾಮೆರಾ ಇತ್ಯಾದಿ. ಶ್ರವಣ ಸಾಧನಗಳು ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ ೨ ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕಿಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು.

(Visited 1 times, 1 visits today)
k.v.Ashok tumkur SP kannada news karnataka local news tumakur tumkur tumkur news tumkur SP ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ
Next Article ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.