BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleUpdated:August 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ರಕ್ತ ನಾಳ ಶಸ್ತçಚಿಕಿತ್ಸಾ ತಜ್ಞ ಡಾ.ರಾಹುಲ್ .ಎನ್.ಎಸ್. ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಧುಮೇಹ,ಬಿ.ಪಿ ಇದ್ದವರಿಗೆ ರಕ್ತನಾಳಗಳಲ್ಲಿ ಸರಾಗವಾಗಿ ರಕ್ತ ಹರಿಯದೆ ನೋವು, ನಂತರ ಗಂಟು ಕಾಣಿಸಿಕೊಳ್ಳುತ್ತದೆ. ಈ ವೇಳೆ ನಿರ್ಲಕ್ಷ ಮಾಡಿದರೆ ಅದು ಮುಂದೆ ಕಾಲನ್ನೇ ತೆಗೆಯಬೇಕಾದ ಅನಿರ್ವಾಯತೆ ಉಂಟಾಗುತ್ತದೆ. ಹಾಗಾಗಿ ನೋವು ಬಂದಾಗಲೇ ತಜ್ಞ ವೈದ್ಯರನ್ನು ಸಂಪರ್ಕಿಸಿ, ಮಾರ್ಗದರ್ಶನ ಪಡೆದರೆ ಕಾಲು ಗ್ರಾಂಗ್ ರಿನ್ ಆಗಿ ಕಾಲ ತೆಗೆಯುವುದರಿಂದ ತಪ್ಪಿಸಿಕೊಳ್ಳಬಹುದು ಎಂದರು.
ಬೆAಗಳೂರಿನ ಹಳೆ ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ವ್ಯಾಸುಕುಲರ್ ಸರ್ಜರಿಗೆ ನುರಿತ ತಜ್ಞ ವೈದ್ಯಕೀಯ ತಂಡವಿದ್ದು, ಸಣ್ಣ ಶಸ್ತç ಚಿಕಿತ್ಸೆಯ ಮೂಲಕ ಬ್ಲಾಕ್ ಆಗಿರುವ ರಕ್ತ ನಾಳಕ್ಕೆ ಸ್ಟಂಟ್ ಅಳವಡಿಸುವ ಮೂಲಕ ಸರಾಗವಾಗಿ ರಕ್ತ ಹರಿಯುವಂತೆ ಮಾಡುವ ಮೂಲಕ ಕಾಲು ಉಳಿಸಬಹುದು ಎಂದು ಡಾ.ರಾಹುಲ್ ಎನ್.ಎಸ್. ತಿಳಿಸಿದರು.
ದೇಶದಲ್ಲಿ ಒಂದು ವರ್ಷದಲ್ಲಿ ಮಧುಮೇಹದಿಂದ ಕಾಲಿಗೆ ರಕ್ತ ಸರಬರಾಜು ಮಾಡುವ ರಕ್ತನಾಳಗಳು ಬ್ಲಾಕ್ ಆಗಿ, ಕಾಯಿಲೆ ಉಲ್ಬಣಗೊಂಡು, ಗ್ಯಾಂಗ್ರಿನ್ ಆಗಿ ಒಂದು ಲಕ್ಷಕ್ಕೂ ಹೆಚ್ಚು ಜನರು ಅಂಗವೈಕಲ್ಯಕ್ಕೆ ಒಳಗಾಗುತ್ತಿದ್ದಾರೆ.ಕರ್ನಾಟಕದಲ್ಲಿ ಪ್ರತಿ ವರ್ಷ ೬-೭ ಸಾವಿರ ಜನರು ಅಂಗವಿಕಲರಾಗುತ್ತಿದ್ದು, ದಿನಕ್ಕೆ ೨೦ ಕಾಲುಗಳನ್ನು ತೆಗೆದು ಹಾಕಲಾಗುತ್ತಿದೆ.ಮನುಷ್ಯನಿಗೆ ಜೀವನ ಎಷ್ಟು ಮುಖ್ಯವೋ ಕಾಲು ಅಷ್ಟೇ ಮುಖ್ಯ. ಹಾಗಾಗಿ ಕಾಲುಗಳ ರಕ್ಷಣೆಗೂ ನಾವು ಒತ್ತು ನೀಡಬೇಕಾಗಿದೆ ಎಂದು ಡಾ.ರಾಹುಲ್ , ಒಂದು ಬೆರಳಿಗಿಂತ ಕಾಲು ಮುಖ್ಯ, ಕಾಲಿಗಿಂತ ಜೀವ ಮುಖ್ಯ.ಜೀವಕ್ಕಿಂತ ಜೀವನ ಮುಖ್ಯ ಎಂದು ನಾವೆಲ್ಲರೂ ಅರಿತುಕೊಂಡು ಕೆಲಸ ಮಾಡಿದರೆ, ಮಧುಮೇಹದಿಂದಾಗಿ ಅಂಗವಿಕಲತೆಯಿAದ ದೂರ ಉಳಿಯಬಹುದು ಎಂದರು.
ನಮ್ಮ ಪಾದಗಳಲ್ಲಿ ಇರುವ ರಕ್ತನಾಳಗಳು ಅತ್ಯಂತ ಸೂಕ್ಷ÷್ಮ,ಒಮ್ಮೆ ಅವುಗಳು ಬ್ಲಾಕ್ ಆದರೆ ಹಲವಾರು ಸಮಸ್ಯೆಗಳು ಉಂಟಾಗಬಹುದು. ಹಾಗಾಗಿ ನೋವು ಕಾಣಿಸಿಕೊಂಡಾಗಲೇ ಎಚ್ಚೇತ್ತುಕೊಂಡರೆ, ರೋಗದಿಂದ ಮುಕ್ತಿ ಪಡೆಯಬಹುದು. ಕಡಿಮೆ ಶಸ್ತçಚಿಕಿತ್ಸೆ ಯಿಂದ ಸುಧಾರಿತ ವ್ಯಾಸ್ಕ÷್ಯಲರ್ ವಿಧಾನಗಳಿಂದ ಮಧುಮೇಹಿ ರೋಗಿಗಳಲ್ಲಿ ಕಾಲಿನ ನೋವಿಗೆ ಬದಲಾವಣೆ ಕಂಡುಕೊಳ್ಳಬಹುದು. ಅಂಜಿಯೋಪ್ಲಾಸ್ಟ್ ನ ಮೂಲಕ ರಕ್ತನಾಳಗಳಲ್ಲಿನ ಬ್ಲಾಕೇಜ್ ಕ್ಲಿಯರ್ ಮಾಡಲು ಸಾಧ್ಯವಿದೆ. ಇದರೊಂದಿಗೆ ಪ್ಲಾಂಟಾರ ಆಟರಿ ಅಂಜಿಯೋಪ್ಲಾಸ್ಟ್ ಮೂಲಕವೂ ರಕ್ತನಾಳಗಳಲ್ಲಿ ರಕ್ತದ ಹರಿವನ್ನು ಪುನಃ ಸ್ಥಾಪಿಸಬಹುದಾಗಿದೆ ಎಂದು ಡಾ. ರಾಹುಲ್ ಎನ್.ಎಸ್. ಸ್ಪಷ್ಟ ಪಡಿಸಿದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು:
Previous Articleಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
News Desk Benkiyabale

Related Posts

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.