BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleUpdated:August 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು ನಗರಕ್ಕೆ ಆಗಮಿಸಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ಇಂದು ಸಿದ್ದಗಂಗಾ ಮಠದಲ್ಲಿ ರಥ ಯಾತ್ರೆಯನ್ನು ಬರಮಾಡಿಕೊಂಡು, ಬಿಳ್ಕೋಡಲಾಯಿತು.
ಈ ವೇಳೆ ಮಾತನಾಡಿದ ರಾಜೀವ್ ಗಾಂಧಿ ಸದ್ಭಾವನಾ ಜೋತಿ ಯಾತ್ರೆಯ ಆಯೋಜಕರಲ್ಲಿ ಒಬ್ಬರಾದ ಶ್ರೀನಿವಾಸ್ ಮಾತನಾಡಿ, ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೆ ದೇಶದ ಚುಕ್ಕಾಣಿ ಹಿಡಿದು, ದೇಶವನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಕ ಅಭಿವೃದ್ದಿ ಪಡಿಸಲು ಪಣತೊಟ್ಟರು.ಅದರ ಭಾಗವಾಗಿಯೇ ಇಂದು ದೇಶದಲ್ಲಿ ಐಟಿ, ಬಿಟಿ, ತಂತ್ರಜ್ಞಾನ ಕ್ರಾಂತಿಯಾಗಿ, ಎಲ್ಲರೂ ಕಂಪ್ಯೂಟರ್, ಮೊಬೈಲ್ ಬಳಸುವಂತಹ ವಾತಾವರಣ ನಿರ್ಮಾಣವಾಗಿದೆ. ಭಾರತದಷ್ಟೇ ಶಾಂತಿ ನೆಲೆಸಿದ್ದರೆ ಸಾಲದು, ನೆರೆ ಹೊರೆಯ ರಾಷ್ಟçಗಳಲ್ಲಿಯೂ ಶಾಂತಿ ನೆಲೆಸಬೇಕೆಂಬ ಕನಸು ಕಂಡಿದ್ದ ರಾಜೀವ್ ಗಾಂಧಿ ನೆರೆಯ ಶ್ರೀಲಂಕಾದಲ್ಲಿ ತಮಿಳರು ಮತ್ತು ಶ್ರೀಲಂಕಾ ನಿವಾಸಿಗಳ ನಡುವೆ ಇದ್ದ ಹೋರಾಟವನ್ನು ಕೊನೆಗಾಣಿಸಲು ಭಾರತದ ಶಾಂತಿ ಪಾಲನ ಪಡೆಯನ್ನು ಕಳುಹಿಸಿ, ಅಲ್ಲಿಯೂ ಶಾಂತಿ ನೆಲೆಸುವಂತೆ ಮಾಡಿದ್ದರು. ಆದರೆ ಇದೇ ಕಾರಣಕ್ಕೆ ಅವರು ಎಲ್‌ಟಿಟಿಇ ಮಾನವ ಬಾಂಬ್ ದಾಳಿಗೆ ತುತ್ತಾಗಬೇಕಾಯಿತು. ದೇಶಕ್ಕಾಗಿ ಅವರ ತಾಯಿಯ ರೀತಿಯಲ್ಲಿಯೇ ಪ್ರಾಣ ತೆತ್ತಿದ್ದು ವಿಪರ್ಯಾಸ. ಈ ವಿಚಾರವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತಿವರ್ಷ ತಮಿಳುನಾಡಿನ ಶ್ರೀ ಪೆರಂಬದೂರಿನಿAದ ದೆಹಲಿಯವರೆಗೆ ರಾಜೀವ್ ಸದ್ಬಾವನಾ ರಥ ಯಾತ್ರೆ ನಡೆಸಲಾಗುತ್ತಿದೆ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಭಾರತಕ್ಕಾಗಿ ತನ್ನ ತನು, ಮನ, ಪ್ರಾಣ ಎಲ್ಲವನ್ನೂ ಧಾರೆ ಎರೆದು ದೇಶದಲ್ಲಿ ಶಾಂತಿ ನೆಲೆಸಲು ಕಾರಣರಾದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸದ್ಭಾವನಾ ಜೋತಿ ರಥ ಯಾತ್ರೆ ತುಮಕೂರಿಗೆ ಆಗಮಿಸಿದೆ. ಸುಮಾರು ೯ ಸಾವಿರ ಕಿ.ಮಿ.ಸಂಚರಿಸಿ ಆಗಸ್ಟ್ ೧೯ ರಂದು ಸಂಜೆ ದೆಹಲಿ ತಲುಪಲಿದೆ. ಅ.೨೦ ರಂದು ದೆಹಲಿಯಲ್ಲಿ ಜೋತಿ ಯಾತ್ರೆಯ ಮುಕ್ತಾಯ ಸಮಾರಂಭ ಬಹಳ ಅದ್ದೂರಿಯಾಗಿ ನಡೆಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಮಾತನಾಡಿ, ಬೆಳಗಾಂ ಹೊರತು ಪಡಿಸಿದರೆ ತುಮಕೂರು ಎರಡನೇ ಅತಿ ದೊಡ್ಡ ಜಿಲ್ಲೆ. ಸುಮಾರು ೭ ಜನ ಕಾಂಗ್ರೆಸ್ ಶಾಸಕರನ್ನು ಹೊಂದಿದೆ. ಯುವ ಜನಾಂಗದ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದ ಅವರು, ಯುವ ಜನರು ಸಹ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಲಿ ಎಂಬ ಉದ್ದೇಶದಿಂದ ೨೧ ವರ್ಷಕ್ಕೆ ಇದ್ದ ಮತದಾನದ ಹಕ್ಕನ್ನು ೧೮ ವರ್ಷಕ್ಕೆ ಇಳಿಸಿದಲ್ಲದೆ, ಸಂವಿಧಾನದ ೭೩-೭೪ನೇ ತಿದ್ದುಪಡಿಯ ಮೂಲಕ ಗ್ರಾಮೀಣ ಜನರಿಗೂ ರಾಜಕೀಯ ಅಧಿಕಾರ ಸಿಗುವಂತೆ ಮಾಡಿದರು. ಅಂತಹ ನಾಯಕರ ಹೆಸರಿನಲ್ಲಿ ಪ್ರತಿ ವರ್ಷ ರಾಜೀವ್ ಗಾಂಧಿ ಸದ್ಭಾವನಾ ಜೋತಿ ರಥ ಯಾತ್ರೆಯನ್ನು ಶ್ರೀನಿವಾಸ್ ಮತ್ತು ಅವರ ತಂಡ ಮಾಡುತ್ತಾ ಬಂದಿದೆ.ಇದಕ್ಕಾಗಿ ಅವರ ತಂಡವನ್ನು ಅಭಿನಂದಿಸುವುದಾಗಿ ತಿಳಿಸಿದರು.
ಈ ವೇಳೆ ಹಿರಿಯರಾದ ಹೆಚ್.ಸಿ. ಹನುಮಂತಯ್ಯ, ಕೆಂಪಣ್ಣ, ನರಸೀಯಪ್ಪ, ನಾಗರಾಜು, ಸಹೇರಾ, ಸೌಭಾಗ್ಯ, ಮಂಜುನಾಥ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು:
Previous Articleಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
News Desk Benkiyabale

Related Posts

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.