BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
  • ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು
  • ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

By News Desk BenkiyabaleUpdated:August 14, 2026 5:40 pm
oplus_0

ಕೊರಟಗೆರೆ: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣ ಮಕ್ಕಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸುತ್ತದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು, ಉದ್ಯಮಿಗಳು ಹಾಗೂ ಸಮಾಜ ಸೇವಕರು ಕೈಜೋಡಿಸಬೇಕು ಎಂದು ಸಮಾಜ ಸೇವಕ ಸದಾನಂದ ಹೇಳಿದರು.
ಕೊರಟಗೆರೆ ಪಟ್ಟಣದ ಗಿರಿನಗರ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸರ್ಕಾರಿ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಸುಮಾರು ೩೫ ಸಾವಿರ ವೆಚ್ಚದಲ್ಲಿ ಟ್ರಾ÷್ಯಕ್‌ಸೂಟ್ ಸಮವಸ್ತç ವಿತರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳು ಹಲವು ಕಾರಣಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ವಿಷಾದನೀಯ. ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಶಾಲೆಯ ಅಭಿವೃದ್ಧಿಗಾಗಿ ?೧ ಲಕ್ಷ ದೇಣಿಗೆ ನೀಡುವುದಾಗಿ ಸದಾನಂದ ಘೋಷಿಸಿದರು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸ್ವೆಟರ್‌ಗಳನ್ನು ಸಹ ವಿತರಿಸುವುದಾಗಿ ಭರವಸೆ ನೀಡಿದರು.
ಕ್ರೀಡಾಂಗಣ ಅಭಿವೃದ್ಧಿಗೆ ಒತ್ತಾಯ: ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ಪಿಎಂಶ್ರೀ ಶಾಲೆಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡಬೇಕು. ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಗೆ ಸುಸಜ್ಜಿತ ಕ್ರೀಡಾಂಗಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
ಸಮಾಜ ಸೇವಕ ಸದಾನಂದ ಅವರ ನೇತೃತ್ವದಲ್ಲಿ ಹಲವು ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗಿದ್ದು, ಇದೀಗ ಗಿರಿನಗರ ಶಾಲೆಯ ವಿದ್ಯಾರ್ಥಿಗಳಿಗೆ ಟ್ರಾ÷್ಯಕ್‌ಸೂಟ್ ವಿತರಿಸಿರುವುದು ಶ್ಲಾಘನೀಯ. ಇಂತಹ ಸಮಾಜಮುಖಿ ಕಾರ್ಯಗಳು ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗಲಿವೆ ಎಂದು ಅವರು ಹೇಳಿದರು.
ದಾನಿಗಳ ನೆರವಿನಿಂದ ಅಭಿವೃದ್ಧಿ: ಶಾಲೆಯ ಮುಖ್ಯ ಶಿಕ್ಷಕ ಶಿವಶಂಕರಯ್ಯ ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಶಾಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ಕ್ರೀಡಾಂಗಣದ ಅಗತ್ಯವಿದೆ. ಸರ್ಕಾರದಿಂದ ನಿರೀಕ್ಷಿತ ಅನುದಾನ ದೊರೆಯದ ಹಿನ್ನೆಲೆಯಲ್ಲಿ ವೈಯಕ್ತಿಕ ಹಣ ಹಾಗೂ ದಾನಿಗಳ ಸಹಕಾರದಿಂದ ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka Koratagere local news tumakur tumkur ಕೊರಟಗೆರೆ: ತುಮಕೂರು:
Previous Articleತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
Next Article ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
News Desk Benkiyabale

Related Posts

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm news
ತಾಜಾ ಸುದ್ಧಿಗಳು
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm
news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm
Our Youtube Channel
Our Picks

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

By News Desk BenkiyabaleAugust 14, 2026 5:42 pm

ಕೊರಟಗೆರೆ: ಧಾರ್ಮಿಕ ಆಚರಣೆ ಮತ್ತು ಸಂಪ್ರದಾಯಗಳು ಧರ್ಮದ ಜೀವಂತಿಕೆಗೆ ಸಾಯಾಗಿದ್ದು, ಇವುಗಳನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ…

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.