BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
  • ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

By News Desk BenkiyabaleUpdated:August 14, 2026 5:45 pm

ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ ೨೮ರ ಹರವೆಲೆ ಭಾಗದಲ್ಲಿರುವ ಗೆದ್ದಲಹಳ್ಳಿ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ.
ಸುಮಾರು ೩೫೦ಕ್ಕೂ ಹೆಚ್ಚು ಮನೆಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ೧,೫೦೦ಕ್ಕೂ ಅಧಿಕ ಜನರು ವಾಸವಾಗಿದ್ದಾರೆ. ಆದರೆ, ಇಷ್ಟೊಂದು ದೊಡ್ಡ ಸಂಖ್ಯೆಯ ಜನಸಂಖ್ಯೆ ಇರುವ ಪ್ರದೇಶಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು ಮಾತ್ರ ಇನ್ನೂ ಸಮರ್ಪಕವಾಗಿ ದೊರೆತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.
ಕಳೆದ ೨೫ರಿಂದ ೩೦ ವರ್ಷಗಳಿ ಂದ ಇದೇ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದೇವೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.
ವಿಶೇಷವಾಗಿ ಒಳಚರಂಡಿ ಹಾಗೂ ಚರಂಡಿ ವ್ಯವಸ್ಥೆಯ ಸಮಸ್ಯೆ ಇಲ್ಲಿನ ಜನರನ್ನು ತೀವ್ರವಾಗಿ ಕಾಡುತ್ತಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ಬಂದ ಸಂದರ್ಭದಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗದೆ ರಸ್ತೆಗಳಲ್ಲೇ ನಿಂತು, ಕೆಲವೊಮ್ಮೆ ಮನೆಗಳಿಗೂ ನೀರು ನುಗ್ಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ಇದರಿಂದ ಮನೆಗಳಲ್ಲಿರುವ ವಸ್ತುಗಳು ಹಾನಿಗೊಳಗಾಗುವುದರ ಜೊತೆಗೆ, ಕೊಳಚೆ ನೀರು ಹಾಗೂ ಮಳೆ ನೀರು ಒಂದೇ ಕಡೆ ಸೇರಿ ಸಾಂಕ್ರಾಮಿಕ ರೋಗಗಳ ಭೀತಿಯೂ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಸಮಸ್ಯೆಗಳ ಬಗ್ಗೆ ಹಲವು ಬಾರಿ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಮಹಾನಗರ ಪಾಲಿಕೆ ಸದಸ್ಯರು, ಸ್ಥಳೀಯ ಶಾಸಕರು ಹಾಗೂ ಪಾಲಿಕೆ ಅಧಿಕಾರಿಗಳು ಈ ಭಾಗದ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಮತದಾರರ ಬಳಿ ಬಂದು ಮತ ಕೇಳುವ ಜನಪ್ರತಿನಿಧಿಗಳು, ಚುನಾವಣೆ ಮುಗಿದ ನಂತರ ಇಲ್ಲಿನ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ ಎಂಬ ಅಸಮಾಧಾನವೂ ಸ್ಥಳೀಯರಲ್ಲಿ ವ್ಯಕ್ತವಾಗಿದೆ.
ವಿಧಾನಸಭೆ, ಲೋಕಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳ ಸಂದರ್ಭದಲ್ಲಿ ಮತ ಚಲಾಯಿಸುವ ಮೂಲಕ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿರುವ ಇಲ್ಲಿನ ನಿವಾಸಿಗಳಿಗೆ, ಕನಿಷ್ಠ ಮೂಲಭೂತ ಸೌಕರ್ಯಗಳನ್ನಾದರೂ ಒದಗಿಸುವುದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

(Visited 1 times, 1 visits today)
kannada news karnataka local news problems tumakur tumkur Tumkur mahanagara palike tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
Next Article ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
News Desk Benkiyabale

Related Posts

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm news
ತಾಜಾ ಸುದ್ಧಿಗಳು
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm
news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm
news

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
Our Youtube Channel
Our Picks

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

By News Desk BenkiyabaleSeptember 30, 2026 6:04 pm

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿನ ನೂತನವಾಗಿ ನಿರ್ಮಿಸಲಾಗಿರುವ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜಿನ ಉದ್ಘಾಟನೆಗೊಂಡು ಇನ್ನೂ ಒಂದು ತಿಂಗಳು…

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.