BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

By News Desk BenkiyabaleUpdated:August 14, 2026 5:46 pm

ತುಮಕೂರು: ಭಾರತದ ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಭಾರತ್ ಸಂಚಾರ್ ನಿಗಮ ನಿಯಮಿತ ಗ್ರಾಹಕರಿಗೆ ಹೊಸ ಪ್ಯೂಚರ್ ಒಳಗೊಂಡಿರುವ ಡಿಜಿಟಲ್ ಮತ್ತು ಮನರಂಜನಾ ಸೇವೆಗಳನ್ನು ನೀಡಲಾಗುತ್ತಿದೆ ಎಂದು ಬಿ.ಎಸ್.ಎನ್.ಎಲ್‌ನ ತುಮಕೂರು ಮತ್ತು ಹಾಸನ ಜಿಲ್ಲಾ ಡಿಜಿಎಂ ದಿಗಂಬರಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಹಕರಿಗೆ ಇದುವೆರೆಗೂ ಇದ್ದ ೧೧೯೯ ಪ್ಲಾನ್‌ನ್ನು ೧೧೧೧ ಆಗಿ ಪರಿಷ್ಕರಿಸಿ, ಗ್ರಾಹಕರಿಗೆ ೨೦೦ ಎಂ.ಪಿಪಿಎಸ್ ವೇಗದಲ್ಲಿ ೫೦೦ ಜಿಬಿ ವರೆಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶವಿದೆ. ಹಾಗೆಯೇ ೨೫ ಒಟಟಿ ಚಾನಲ್‌ಗಳು ಇನ್ ಬಿಲ್ಟ್ ಆಗಿದ್ದು, ಮನರಂಜನೆಯ ವೇಗವನ್ನು ಮತ್ತಷ್ಟು ಸುಧಾರಿಸಿದೆ. ಬೇರೆ ಕಂಪನಿಯ ಪ್ಲಾನ್‌ಗಳಿಗೆ ಹೊಲಿಕೆ ಮಾಡಿದರೆ ಬಿ.ಎಸ್.ಎನ್.ಎಲ್‌ನ ಈ ಪ್ಲಾನ್ ತುಂಬಾ ಚನ್ನಾಗಿದೆ ಎಂದರು.
ಸ್ವಾತAತ್ರದ ಹೆಸರಿನಲ್ಲಿ ಉಚಿತವಾಗಿ ಸಿಮ್ ನೀಡುತ್ತಿದ್ದು,ಒಂದು ರೂಗೆ ಒಂದು ಸಿಮ್ ವಿತರಿಸುತಿದ್ದು, ೨೪ ದಿನಗಳ ವ್ಯಾಲಿಡಿಟಿ ಇರಲಿದೆ.ಇದರಲ್ಲಿ ಪ್ರತಿದಿನ ಒಂದು ಜಿ.ಬಿ.ವರೆಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶವಿದೆ.ಹಾಗೆಯೇ ೧೦೦ ಎಸ್.ಎಂ.ಎಸ್ ಹಾಗೂ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಮಾಡಲು ಅವಕಾಶವಿದೆ. ೨೪ ದಿನಗಳ ನಂತರ ಪ್ಲಾನ್‌ನ ಅಗತ್ಯಕ್ಕೆ ತಕ್ಕಂತೆ ರೀಚಾರ್ಜ್ ಮಾಡಿಕೊಂಡಲ್ಲಿ ಸೇವೆ ಮುಂದುವರೆಯಲಿದೆ ಎಂದು ದಿಗಂAಬರ್ ಕುಮಾರ್ ತಿಳಿಸಿದರು.
ತುಮಕೂರು ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಬಿ.ಎಸ್.ಎನ್.ಎಲ್ ೪ ಜಿ ಸೇವೆ ಆರಂಭವಾದ ನಂತರ ಗ್ರಾಹಕರ ಸಂಖ್ಯೆ ಹೆಚ್ಚಾಗಿದೆ.ಗ್ರಾಮೀಣ ಭಾಗದ ಜನರಿಗೋಸ್ಕರ, ಕಾಡು ಮೇಡುಗಳಲ್ಲಿ ಕೆಲಸ ಮಾಡುವ ಗ್ರಾಹಕರಿಗೋಸ್ಕರ ವಿಶೇಷ ಸ್ಯಾಟಲೈಟ್ ಕನೆಟ್ವಿಟಿ ಒಳಗೊಂಡ ೨೩೯೯ ರೂಗಳಿಗೆ ೪೧೨ ದಿನಗಳ ಹೊಸ ಪ್ಲಾನ್ ಪರಿಚಯಿಸಿದ್ದು,ಇದು ಆರಣ್ಯಗಳಲ್ಲಿ ಕೆಲಸ ಮಾಡುವ ಜನರಿಗೆ, ಗಡಿಭಾಗಗಳಲ್ಲಿ ಕೆಲಸ ಮಾಡುವ ಜನರಿಗೆ ಉತ್ತಮ ಸೇವೆ ಒದಗಿಸಲಿದೆ.ಇದು ಇಡೀ ದೇಶದ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಬಿ.ಎಸ್.ಎನ್.ಎಲ್. ನೆಟ್‌ವರ್ಕ್ ಸೇವೆಯನ್ನು ಒದಗಿಸಲಿದೆ.ಭಾರತದ ಪ್ರತಿ ಕುಟುಂಬದ,ಪ್ರತಿ ವ್ಯಕ್ತಿಯ ಕನಸನ್ನು ನನಸು ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ.ಡಿಫೆನ್ಸ್ ವಲಯದ ಕೆಲಸಗಾರರು,ಭೂಕಂಪ, ನೆರೆ, ಭೂ ಕುಸಿತದಂತಹ ದುರ್ಗಮ ಕೆಲಸ ಮಾಡುವವರಿಗೆ,ಆಳ ಸಮುದ್ರದಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ,ಪ್ರವಾಸಿಗರಿಗೆ ಹಾಗೂ ಸಾಹಸಿಗರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ದಿಗಂಬರ ಕುಮಾರ್ ನುಡಿದರು.
ಬಿಎಸ್‌ಎನ್‌ಎಲ್ ಗ್ರಾಹಕರ ಅನುಕೂಲಕ್ಕಾಗಿ ಸಿಬ್ಬಂದಿಯನ್ನು ಚುರುಕುಗೊಳಿಸಿದೆ.ನೆಟ್‌ವರ್ಕೆ್ಗ ಸಂಬAಧಿಸಿದAತೆ ಯಾವುದೇ ದೂರು ಬಂದರೂ ತಕ್ಷಣ, ಗ್ರಾಮೀಣ ಮತ್ತು ನಗರ ಪ್ರದೇಶವೆನ್ನದೆ,ನಮ್ಮ ತಾಂತ್ರಿಕ ಸಿಬ್ಬಂದಿ ಅಟೆಂಡ್ ಮಾಡಿ, ಸಮಸ್ಯೆಗೆ ಪರಿಹಾರ ಒದಗಿಸಲಿದ್ದಾರೆ.ಹಾಗಾಗಿಯೇ ದಿನದಿಂದ ದಿನಕ್ಕೆ ನಮ್ಮ ಗ್ರಾಹಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಸರಕಾರಿ ಸೌಮ್ಯದ ಬಿ.ಎಸ್.ಎನ್.ಎಲ್ ಸೇವೆಯನ್ನು ಹೆಚ್ಚು ಹೆಚ್ಚು ಗ್ರಾಹಕರು ಬಳಕೆ ಮಾಡುವಂತೆ ಬಿ.ಎಸ್.ಎನ್.ಎಲ್ ಡಿಜಿಎಂ ದಿಗಂಬರಕುಮಾರ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಬಿ.ಎಸ್.ಎನ್.ಎಲ್‌ನ ಎಜಿಎಂ ರೇಣುಕಾದೇವಿ, ಮಾರಾಟ ವಿಭಾಗದ ಮುಖ್ಯಸ್ಥ ಮಾರಿಮುತ್ತು ಮತ್ತಿತರರು ಇದ್ದರು.

(Visited 1 times, 1 visits today)
bsnl offers kannada news karnataka local news tumakur tumkur tumkur news ತುಮಕೂರು:
Previous Articleಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
Next Article ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.