BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು
  • ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ
  • ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ
  • ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು
  • ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ
  • ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

By News Desk BenkiyabaleUpdated:August 17, 2026 5:14 pm

ತುರುವೇಕೆರೆ: ತಾಲ್ಲೂಕಿನ ಎನ್.ಡಿ.ಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು ಹರಿದಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ರೈತರು ಅತಂಕ ಪಡುವುದು ಬೇಡ ನಿಮ್ಮ ಜೊತೆ ನಾವು ಸದಾ ಇರುತ್ತೇವೆ. ಜಿಲ್ಲೆಯ ರೈತರ ಹಿತ ದೃಷ್ಟಿಯಿಂದ ಹೋರಾಟ ಅನಿವಾರ್ಯ. ಸಾವಿರಾರು ರೈತರ ಹೋರಾಟದಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಿದ್ದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲಾ ಎನ್.ಡಿ.ಎ ಮುಖಂಡರು ಹಾಗೂ ತಾಲೂಕಿನ ರೈತರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೂ ಜಿಲ್ಲೆಗೆ ಹೇಮಾವತಿ ನೀರು ಹರಿಸಿದ ಸರ್ಕಾರಕ್ಕೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ತಾಲೂಕಿನಲ್ಲಿ ಈ ವರ್ಷ ಮಳೆ ಇಲ್ಲದೆ ಬರಗಾಲ ಆವರಿಸಿದ. ಯಾವ ರೈತರು ರಾಗಿ ಸೇರಿದಂತೆ ಯಾವುದೇ ಬೆಳೆ ಬಿತ್ತನೆ ಮಾಡಿಲ್ಲ. ತಾಲ್ಲೂಕಿನ ಒಂದು ಎಕರೆ ಕೂಡ ಬಿತ್ತನೆ ಹಾಗಿಲ್ಲ. ಕೂಡಲೇ ಸರ್ಕಾರ ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಜೊತೆಗೆ ಪ್ರತಿ ಎಕರೆಗೆ ೫೦ ಸಾವಿರ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಜಿಲ್ಲಾ ರೈತರ ಜೀವನಾಡಿಯಾದ ಹೇಮಾವತಿ ನೀರಿಗೆ ಕನ್ನ ಹಾಕಲು ಸರ್ಕಾರ ಮುಂದಾಗಿದೆ. ಅನಧಿಕೃತವಾಗಿ ಮಾಡುತ್ತಿರುವ ಲಿಂಕ್ ಕೆನಾಲ್ ಸ್ಥಗಿತಗೊಳಿಸುವರೆಗೂ ಹೋರಾಟ ನಿರಂತರವಾಗಿ ನೆಡೆಯಲಿದೆ. ನಮಗೆ ಜಿಲ್ಲಾಯ ರೈತರ ಹಿತ ಮುಖ್ಯ ವಾಗಿದೆ. ಕುಣಿಗಲ್ ತಾಲೂಕಿಗೆ ಹೇಮಾವತಿ ನೀರು ಹರಿಯಲು ನನ್ನ ವಿರೋಧವಿಲ್ಲ. ಕುಣಿಗಲ್ ಗೆ ೩.೮ಟಿ.ಎಂ.ಸಿ ನೀರು ಅಲೋಕೆಟ್ ಹಾಗಿದೆ ಈಗ ಸುಮಾರು ೭.೫ ಟಿ.ಎಂ.ಸಿ. ನೀರು ಹರಿಯುತ್ತಿದೆ. ಇನ್ನು ಹೆಚ್ಚುವರಿ ಒಂದು ಟಿ.ಎಂ.ಸಿ ನೀರು ತೆಗೆದುಕೊಂಡು ಹೋಗಲಿ ನಮ್ಮ ಅಭ್ಯಂತರ ಇಲ್ಲ. ಸರ್ಕಾರ ಲಿಂಕ್ ಕೆನಾಲ್ ಯೋಜನೆ ಕೈಬಿಟ್ಟು. ಜಿಲ್ಲೆಗೆ ಹರಿಯುವ ನಾಲಾ ಸಾಮರ್ಥ್ಯ ವನ್ನು ವೈಡನ್ ಮಾಡಿ ಹೆಚ್ಚಿಸಲಿ ನಂತರ ಹೆಚ್ಚು ನೀರು ಹರಿಯಲಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಮುಖಂಡರಾದ ರಾಜೀವ್, ವೆಂಕಟಾಪುರ ಯೋಗೀಶ್, ತ್ಯಾಗರಾಜು, ರಂಜಿತ್, ಮಧು, ಶರತ್ ಸೇರಿದಂತೆ ಇತರರು ಇದ್ದರು.

(Visited 1 times, 1 visits today)
kannada news karnataka tumakur tumkur tumkur news ತುಮಕೂರು: ತುರುವೇಕೆರೆ
Previous Articleಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ
News Desk Benkiyabale

Related Posts

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm news

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm news
ತಾಜಾ ಸುದ್ಧಿಗಳು
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm
news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm
news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm
news

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
news

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
news

ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು

August 17, 2026 5:05 pm
Our Youtube Channel
Our Picks

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

By News Desk BenkiyabaleAugust 17, 2026 5:14 pm

ತುರುವೇಕೆರೆ: ತಾಲ್ಲೂಕಿನ ಎನ್.ಡಿ.ಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು ಹರಿದಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ…

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.