BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
  • ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ
  • ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ
  • ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ
  • ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ
  • ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್
news

ಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್

By News Desk BenkiyabaleUpdated:August 18, 2026 5:00 pm
oplus_2

ಕೊರಟಗೆರೆ: ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಬಿಟ್ಟು ಹೊರಗೆ ಹೋಗುವುದಿಲ್ಲ ಎಂದು ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟಪಡಿಸಿದ್ದಾರೆ.
ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಯೋಜಿಸಿದ್ದ ತಮ್ಮ ೫೮ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡ ಅವರು, ಪಟ್ಟಣದ ಕಟ್ಟೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೫ ಕೆ.ಜಿ. ತೂಕದ ಕೇಕ್ ಕತ್ತರಿಸಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಂಭ್ರಮಕ್ಕೆ ಸಾಕ್ಷಿಯಾದರು.
ಈ ಸಂದರ್ಭದಲ್ಲಿ ಪತ್ರಕರ್ತರು, ಮಾಜಿ ಶಾಸಕರು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಧಾಕರ್ ಲಾಲ್, ಇಂದು ನನ್ನ ಹುಟ್ಟುಹಬ್ಬ. ಈ ದಿನ ಈ ಮಾತು ಬೇಡ. ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೊರಗೆ ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದರು.
ಮಾಜಿ ಶಾಸಕರ ಈ ಹೇಳಿಕೆಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಸಂಭ್ರಮಿಸಿದರು.
ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ಹಾಗೂ ಕಾರ್ಯಕರ್ತರ ವತಿಯಿಂದ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ಸಾರ್ವಜನಿಕರಿಗೆ ಸಿಹಿ ಹಾಗೂ ತಿಂಡಿ ವಿತರಿಸಿ, ನೆಚ್ಚಿನ ನಾಯಕನಿಗೆ ಹೂಮಾಲೆ ಹಾಕಿ ಶುಭಾಶಯ ಕೋರಲಾಯಿತು. ಪಟ್ಟಣದ ಎಸ್‌ಎಸ್‌ಆರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿ ಯೊಬ್ಬರು ತಮ್ಮ ನೆಚ್ಚಿನ ನಾಯಕನಿಗೆ ನೋಟುಗಳಿಂದ ತಯಾರಿಸಿದ ವಿಶೇಷ ಹಾರ ಹಾಕಿ ಶುಭ ಹಾರೈಸಿದ್ದು ಗಮನ ಸೆಳೆಯಿತು. ನೋಟಿನ ಹಾರ ಹಾಕಿ ಸನ್ಮಾನಿಸಿದ ಅಭಿಮಾನಿ, ಬಳಿಕ ಕೇಕ್ ಕತ್ತರಿಸುವ ಕಾರ್ಯಕ್ರಮದಲ್ಲೂ ಪಾಲ್ಗೊಂಡು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಪ್ರಕಾಶ್ ಮಾತನಾಡಿ, ಮಾಜಿ ಶಾಸಕ ಸುಧಾಕರ್ ಲಾಲ್ ಅವರು ಕ್ಷೇತ್ರದ ಜನರೊಂದಿಗೆ ಸದಾ ಇದ್ದಾರೆ. ಅಧಿಕಾರದಲ್ಲಿದ್ದಾಗಲೂ, ಇಲ್ಲದಿದ್ದಾಗಲೂ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಅನೇಕ ಬಡವರಿಗೆ ವೈಯಕ್ತಿಕವಾಗಿ ನೆರವಾಗಿ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕಿಸಲು ಸಹಕರಿಸಿದ್ದಾರೆ. ಜನರ ಕುಟುಂಬದ ಕಾರ್ಯಕ್ರಮಗಳಿಗೂ ಮನೆಮಗಳಂತೆ ಸ್ಪಂದಿಸುತ್ತಾರೆ ಎಂದರು.
ಜೆಡಿಎಸ್ ಮುಖಂಡ ರಮೇಶ್, ಜೆಡಿಎಸ್ ಮುಖಂಡ ಶಶಿ, ಜೆಡಿಎಸ್ ಮುಖಂಡ ಲಂಬು ರಾಜಣ್ಣ ಮಾತನಾಡಿದರು.
ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಲಕ್ಷ÷್ಮಣ್ ಮಾತನಾಡಿ, ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗುವುದಿಲ್ಲ ಎಂಬ ನಾಯಕನ ಹೇಳಿಕೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮುಂದಿನ ದಿನಗಳಲ್ಲಿ ಅವರ ನೇತೃತ್ವದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಸ್ನೇಹಜೀವಿ ಪಿ.ಆರ್ ಸುಧಾಕರ್ ಲಾಲ್ ಅಭಿಮಾನಿ ಬಳಗ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡು ನೆಚ್ಚಿನ ನಾಯಕನಿಗೆ ಶುಭ ಹಾರೈಸಿದರು.

(Visited 1 times, 1 visits today)
kannada news karnataka Koratagere sudhakar lal news tumkur tumkur news x mla ಕೊರಟಗೆರೆ:
Previous Articleವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Next Article ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
News Desk Benkiyabale

Related Posts

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm news
ತಾಜಾ ಸುದ್ಧಿಗಳು
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm
news

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
news

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm
Our Youtube Channel
Our Picks

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

By News Desk BenkiyabaleOctober 08, 2026 6:05 pm

ಪಾವಗಡ: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್ ವೈ. ರವಿ ನೇತೃತ್ವದ ಅಧಿಕಾರಿಗಳ…

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.