BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
  • ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ
  • ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ
  • ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ
  • ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ
  • ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
news

ಎಸ್‌ಐಆರ್: ಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಎಸ್‌ಐಆರ್-೨೦೨೬ ಕರಡು ಮತದಾರರ ಪಟ್ಟಿ ಪ್ರಕಟ
By News Desk BenkiyabaleUpdated:August 19, 2026 5:34 pm

ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬ0ಧಿಸಿದAತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕರಡು ಮತದಾರರ ಪಟ್ಟಿಯನ್ನು ನಿಗದಿತ ದಿನಾಂಕದAದು ಪ್ರಕಟಿಸಲು ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದರು.
ಮತದಾರರ ಪಟ್ಟಿಗೆ ಸಂಬAಧಿಸಿದAತೆ ಪ್ರತಿದಿನ ನೋಟಿಸ್ ಜಾರಿಗೊಳಿಸಿ, ಅಗತ್ಯವಿರುವಲ್ಲಿ ವಿಚಾರಣೆ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಮತದಾರರ ಪಟ್ಟಿಗೆ ಸಂಬAಧಿಸಿದ ಮಾಹಿತಿಯನ್ನು ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುವುದರ ಜೊತೆಗೆ, ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಚಟುವಟಿಕೆಗಳ ಬಗ್ಗೆಯೂ ಸೂಕ್ತ ಗಮನಹರಿಸಬೇಕು. ಹೊಸದಾಗಿ ನೇಮಕಗೊಂಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಪ್ರಕ್ರಿಯೆ ಹಾಗೂ ಮೊಬೈಲ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಆ್ಯಪ್ ಅನ್ನು ಸರಿಯಾಗಿ ಬಳಸುವಂತೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಆದ್ಯತೆಯ ಕರ್ತವ್ಯವಾಗಿದ್ದು, ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಿರ್ವಹಿಸಬೇಕು. ಹೊಸದಾಗಿ ನಿಯೋಜನೆಗೊಂಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಎಸ್‌ಐಆರ್ ಕಾರ್ಯ ಕುರಿತು ಸ್ಪಷ್ಟವಾಗಿ ತಿಳಿಸಬೇಕು. ಹೊಸ ಬೂತ್‌ಗಳ ಜವಾಬ್ದಾರಿ ಹೊಂದಿರುವ  ಹೆಚ್ಚಿನ ಗಮನಹರಿಸಿ, ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.
ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬAಧಿಸಿದAತೆ ರಾಜಕೀಯ ಪಕ್ಷಗಳ ಪ್ರತಿನಿ ಧಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿ ಸುವುದರೊಂದಿಗೆ ನಿಗದಿತ ದಾಖಲೆಗಳ ಘೋಷಣೆ ಸೇರಿದಂತೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕಾರ್ಯದಲ್ಲಿ ಯಾವುದೇ ವಿಳಂಬವಾಗದAತೆ ಎಲ್ಲಾ ಹಂತ ಗಳನ್ನು ವ್ಯವಸ್ಥಿತವಾಗಿ ಮುಗಿಸುವಂತೆ ಸೂಚಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಮಾನ್ಯತೆ ಪಡೆದ ರಾಜ್ಯ ಹಾಗೂ ರಾಷ್ಟç ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news SIR tumakur tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಕ್ಷೇತ್ರ ಬಿಡುವ ಮಾತೇ ಇಲ್ಲ: ಪಿ.ಆರ್.ಸುಧಾಕರ್ ಲಾಲ್
Next Article ಬಸ್ ತಡೆದಿದ್ದಕ್ಕೆ ವಿದ್ಯಾರ್ಥಿಗಳು ಪೊಲೀಸರ ನಡುವೆ ವಾಗ್ವಾದ
News Desk Benkiyabale

Related Posts

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm news
ತಾಜಾ ಸುದ್ಧಿಗಳು
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm
news

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
news

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm
Our Youtube Channel
Our Picks

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

By News Desk BenkiyabaleOctober 08, 2026 6:05 pm

ಪಾವಗಡ: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್ ವೈ. ರವಿ ನೇತೃತ್ವದ ಅಧಿಕಾರಿಗಳ…

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.