BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
  • ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ
  • ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ
  • ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ
  • ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ
  • ಕನ್ನಡ ಭವನದಲ್ಲಿ ಮೂಡಲಪಾಯ ಬಯಲಾಟದ ಕಲರವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ
news

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

By News Desk BenkiyabaleUpdated:August 20, 2026 4:51 pm

ಪಾವಗಡ: ತಾಲ್ಲೂಕು ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ವರ್ಗಗಳ ಮಹಾನ್ ನೇತಾರ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ತಾಲೂಕು ಆಡಳಿತದ ವತಿಯಿಂದ ದೇವರಾಜ ಅರಸು ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆಂಪಯ್ಯ ರವರು ಮಾತನಾಡಿ ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕರಣ ಮಾಡಿದ್ದು ಸುಲಭದ ಕೆಲಸವಾಗಿರಲಿಲ್ಲ. ಅದೊಂದು ದೊಡ್ಡ ಸವಾಲಾಗಿತ್ತು. ಅಂತಹ ಸವಾಲನ್ನು ಎದುರಿಸಿ ಗೆದ್ದ ಅರಸರು ಒಬ್ಬ ಮಾದರಿ ರಾಜಕಾರಣಿಯಾಗಿದ್ದರು. ಮುಖ್ಯಮಂತ್ರಿಯಾಗಿ ಅವರು ಜಾರಿಗೆ ತಂದ ಹಲವಾರು ಸಾಮಾಜಿಕ ಹಾಗೂ ಆಡಳಿತಾತ್ಮಕ ಸುಧಾರಣೆಗಳು ಸಮಾಜಕ್ಕೆ ದೊಡ್ಡ ಕೊಡುಗೆಯಾಗಿವೆ. ಅಂತಹ ಆದರ್ಶ ಮುಖ್ಯಮಂತ್ರಿಯ ಜನ್ಮದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ದೇವರಾಜ ಅರಸರು ಕೇವಲ ಅಧಿಕಾರ ನಡೆಸಿದವರಲ್ಲ, ಬದಲಿಗೆ ತುಳಿತಕ್ಕೊಳಗಾದವರ ಧ್ವನಿಯಾಗಿ ನಿಂತವರು. ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ತಮ್ಮ ಜೀವಮಾನವನ್ನೇ ಮುಡುಪಾಗಿಟ್ಟರು. ಇಂದಿನ ಯುವ ಪೀಳಿಗೆ ಮತ್ತು ರಾಜಕಾರಣಿಗಳು ಅವರ ತತ್ತ÷್ವ, ಸಿದ್ಧಾಂತ ಹಾಗೂ ದೂರದೃಷ್ಟಿಯ ಆಡಳಿತ ವೈಖರಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ವೈ. ರವಿ ಯವರು ಮಾತನಾಡಿ ಹಿಂದುಳಿದ ವರ್ಗಗಳ ಹರಿಕಾರ ದೇವರಾಜ ಅರಸರು ‘ಉಳುವವನೇ ಭೂಮಿಯ ಒಡೆಯ’ ಕಾಯ್ದೆಯಂತಹ ಕ್ರಾಂತಿಕಾರಿ ಸುಧಾರಣೆಗಳನ್ನು ಜಾರಿಗೆ ತಂದರು. ಮಲಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿದರು ಸರ್ಕಾರವು ಹಿಂದುಳಿದ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಪ್ರಗತಿಗಾಗಿ ದೇವರಾಜ ಅರಸು ಅವರ ಹೆಸರಿನಲ್ಲಿ ಅನೇಕ ಯೋಜನೆಗಳು ಹಾಗೂ ವಸತಿ ನಿಲಯಗಳ ಸೌಲಭ್ಯವನ್ನು ಜಾರಿಗೆ ತಂದಿದೆ. ಇಲಾಖೆಯ ವಸತಿನಿಲಯಗಳಲ್ಲಿ ಉಳಿದು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ಅರಸರಂತೆ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಂಡು ಉನ್ನತ ಮಟ್ಟಕ್ಕೇರಬೇಕು ಎಂದರು
ಲೋಕೇಶ್ ಪಾಳೇಗಾರ್ ಮಾತನಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಧು ಸೂದನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕುಮಾರ್, ಗೋಪಾಲಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇಣುಕಮ್ಮ, ಮೈಲಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news pavagada tumakur tumkur tumkur news ತುಮಕೂರು:
Previous Article೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ
Next Article ಈ ಬಾರಿ ಹಬ್ಬ ಬಲು ದುಬಾರಿ
News Desk Benkiyabale

Related Posts

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm news
ತಾಜಾ ಸುದ್ಧಿಗಳು
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm
news

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm
news

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm
news

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
news

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
news

ಸಾಧನೆಗೆ ಶ್ರೀಮಂತಿಕೆ, ಬಡತನ ಮುಖ್ಯವಲ್ಲ, ಗುರಿ ಸಾಧಿಸುವ ಕಿಚ್ಚು ಮುಖ್ಯ

October 07, 2026 5:33 pm
Our Youtube Channel
Our Picks

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

October 08, 2026 6:05 pm

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm

ನಗರದಲ್ಲಿ ಅ. ೧೧ ರಿಂದ ೨೧ರವರೆಗೆ ದಸರಾ ಉತ್ಸವ

October 08, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

By News Desk BenkiyabaleOctober 08, 2026 6:05 pm

ಪಾವಗಡ: ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್ ವೈ. ರವಿ ನೇತೃತ್ವದ ಅಧಿಕಾರಿಗಳ…

ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್

October 08, 2026 6:03 pm

ಮಹಿಳೆಯರಿಗೆ ಶೇ. ೫೦ ರಷ್ಟು ಪ್ರಾತಿನಿಧ್ಯ

October 08, 2026 6:02 pm

ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕೊರತೆಗಳಿಲ್ಲ

October 08, 2026 6:01 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.