BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
  • ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ
  • ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ
  • ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ
  • ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
  • ಈ ಬಾರಿ ಹಬ್ಬ ಬಲು ದುಬಾರಿ
  • ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

By News Desk BenkiyabaleUpdated:August 21, 2026 7:02 pm

ಗುಬ್ಬಿ: ತಾಲ್ಲೂಕಿನ ಸೋಮಲಾಪುರ ಕೆರೆಯ ಪಕ್ಕದಲ್ಲೇ ಹೇಮಾವತಿ ನಾಲೆಯಲ್ಲಿ ನೀರು ಹರಿಯುತ್ತಿದ್ದರೂ, ಕೆರೆಗೆ ನೀರು ಹರಿಸದೆ ಅಧಿಕಾರಿಗಳು ನಿರ್ಲಕ್ಷ÷್ಯ ತೋರುತ್ತಿದ್ದಾರೆ ಎಂಬ ಆರೋಪ ಸ್ಥಳೀಯ ರೈತರು ಹಾಗೂ ಸಾರ್ವಜನಿಕರಿಂದ ಕೇಳಿಬಂದಿದೆ.
ಸೋಮಲಾಪುರ ಕೆರೆಯು ಹೇಮಾವತಿ ನಾಲಾ ವ್ಯಾಪ್ತಿಗೆ ಒಳಪಟ್ಟಿದ್ದು, ಕುಡಿಯುವ ನೀರಿನ ಯೋಜನೆಗೆ ಅನುಮೋದನೆಗೊಂಡಿರುವ ಪ್ರಮುಖ ಕೆರೆಯಾಗಿದೆ. ಈ ಕೆರೆ ಸುತ್ತಮುತ್ತಲಿನ ಸುಮಾರು ೨೦ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿದ್ದು, ನೂರಾರು ರೈತರ ಕೃಷಿ ಚಟುವಟಿಕೆಗಳಿಗೂ ಆಸರೆಯಾಗಿದೆ. ಆದರೆ ಸದ್ಯ ಕೆರೆ ಸಂಪೂರ್ಣವಾಗಿ ಖಾಲಿಯಾಗಿದ್ದು, ಬರದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆರೆ ಪಕ್ಕದ ಮುಖ್ಯ ನಾಲೆಯಲ್ಲಿ ಹೇಮಾವತಿ ನೀರು ಹರಿಯುತ್ತಿದ್ದರೂ, ಸೋಮಲಾಪುರ ಕೆರೆಗೆ ಮಾತ್ರ ನೀರು ಹರಿಸದಿರುವುದು ಗ್ರಾಮಸ್ಥರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕೆರೆಗೆ ನೀರು ಬಾರದ ಪರಿಣಾಮ ಸುತ್ತಮುತ್ತಲಿನ ಕೃಷಿ ಭೂಮಿಗಳು ಬರಡಾಗುತ್ತಿದ್ದು, ರೈತರು ನೀರಿಗಾಗಿ ಪರದಾಡುವಂತಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಳ್ಳುವ ಆತಂಕವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.
ಈ ಭಾಗದ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಹಲವು ಕೊಳವೆಬಾವಿಗಳು ಈಗಾಗಲೇ ಅಂತರ್ಜಲ ಕುಸಿತದಿಂದ ಕೈಕೊಡುತ್ತಿವೆ. ಕೆರೆಯಲ್ಲಿ ನೀರು ಸಂಗ್ರಹವಾದರೆ ಅಂತರ್ಜಲ ಮಟ್ಟ ಹೆಚ್ಚಾಗಿ, ಸುತ್ತಮುತ್ತಲಿನ ಬೋರ್‌ವೆಲ್‌ಗಳಿಗೂ ಅನುಕೂಲವಾಗಲಿದೆ. ಆದರೆ ಕೆರೆ ಒಣಗಿರುವುದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಹೇಮಾವತಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ÷್ಯದಿಂದ ಸೋಮಲಾಪುರ ಕೆರೆಗೆ ನೀರು ಹರಿಸಲು ಸಾಧ್ಯವಾಗಿಲ್ಲ. ಕೂಡಲೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಿ ಕೆರೆಗೆ ಹೇಮಾವತಿ ನೀರು ಹರಿಸುವ ಮೂಲಕ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸೋಮಲಾಪುರ ವಿಎಸ್‌ಎಸ್‌ಎನ್ ಅಧ್ಯಕ್ಷ ಮಹೇಶ್ ಒತ್ತಾಯಿಸಿದ್ದಾರೆ.

(Visited 1 times, 1 visits today)
kannada news karnataka local news tumakur tumkur ತುಮಕೂರು: ಹುಳಿಯಾರು
Previous Articleನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ
Next Article ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
News Desk Benkiyabale

Related Posts

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm news

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm news
ತಾಜಾ ಸುದ್ಧಿಗಳು
news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm
news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm
news

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
news

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm
Our Youtube Channel
Our Picks

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

By News Desk BenkiyabaleAugust 21, 2026 7:03 pm

ಕೊರಟಗೆರೆ: ಶ್ರಾವಣ ಮಾಸದ ಶುಕ್ರವಾರದಂದು ವರಮಹಾಲಕ್ಷಿ÷್ಮ ಹಬ್ಬದ ಸಂಭ್ರಮ ಮನೆಮಾಡಿದ್ದು, ತಾಲೂಕಿನ ಪ್ರಸಿದ್ಧ  ಗೊರವನಹಳ್ಳಿ ಶ್ರೀ ಮಹಾಲಕ್ಷಿ÷್ಮ ದೇವಾಲಯಕ್ಕೆ ಸಾವಿರಾರು…

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.