BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

By News Desk BenkiyabaleUpdated:August 25, 2026 3:51 pm

ತುಮಕೂರು: ಅಪರೂಪದ ರಾಜಕಾರಣಿ, ಏಕ ಕಾಲಕ್ಕೆ ಏಳು ಖಾತೆಗಳನ್ನು ನಿಭಾಯಿಸಿದ ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ಶ್ರೀವೀರಣ್ಣ ಅಭಿಮಾನಿ ಬಳಗ-ಕರ್ನಾಟಕ ಹಾಗೂ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆವತಿಯಿಂದ ಆಗಸ್ಟ್ ೩೦ರ ಭಾನುವಾರ ಮಧ್ಯಾಹ್ನ ೩ ಗಂಟೆಗೆ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಶಿಕ್ಷಕರಾಗಿ, ವಕೀಲರಾಗಿ, ವಿಧಾನಪರಿಷತ್ ಸದಸ್ಯರಾಗಿ, ವಿಧಾನಸಭಾ ಸದಸ್ಯರಾಗಿ ನಾಡಿಗೆ ಮತ್ತು ವಾಲ್ಮೀಕಿ ಸಮುದಾಯಕ್ಕೆ ವೀರಣ್ಣ ಅವರು ಸಲ್ಲಿಸಿರುವ ಸೇವೆ ಗಣನೀಯ.೧೯೮೫-೮೯ರವರೆಗೆ ಕೊರಟಗೆರೆ ವಿಧಾನಸಭೆಯ ಸದಸ್ಯರಾಗಿ ರಾಮಕೃಷ್ಣ ಹೆಗಡೆ ಅವರ ಸಚಿವ ಸಂಪುಟದಲ್ಲಿ ಸಣ್ಣ ಉಳಿತಾಯ, ಸಾರಿಗೆ, ತೋಟಗಾರಿಕೆ ಸೇರಿದಂತೆ ಏಕ ಕಾಲಕ್ಕೆ ಏಳು ಖಾತೆಗಳನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.ಅಲ್ಲದೆ ವಾಲ್ಮೀಕಿ ಸಮುದಾಯಕ್ಕೆ ಎಸ್ಟಿ ಕ್ಯಾಟಗರಿ ಸ್ಟೇಟಸ್ ನೀಡಲು ಸರಕಾರಗಳು ಮೀನಾಮೇಷ ಎಣಿಸುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕವಾಗಿ ಇದ್ದ ಗೊಂದಲ ಬಗೆಹರಿಸಿ, ಸಮುದಾಯಕ್ಕೆ ಶೇ೩ ಮೀಸಲಾತಿ ಒದಗಿಸಿಕೊಡುವಲ್ಲಿ ವೀರಣ ಅವರ ಪಾತ್ರ ಮಹತ್ವದ್ದು, ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆಗಸ್ಟ್ ೩೦ ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಗ್ರಂಥಾಲಯ ಸಭಾಂಗಣದಲ್ಲಿ ವೀರಣ್ಣ ಅವರ ಆದರ್ಶಮಯ ಜೀವನ, ಜನಪರ ಸೇವೆಯನ್ನು ಸ್ಮರಿಸುವ ಸಲುವಾಗಿ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ವೀರಣ್ಣ ಅವರ ನುಡಿನಮನ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಸಭಾಪತಿ ರಮೇಶ್‌ಕುಮಾರ್, ಮಾಜಿ ಸಚಿವರು ಹಾಲಿ ಶಾಸಕರಾದ ಕೆ.ಎನ.ರಾಜಣ್ಣ, ಟಿ.ಬಿ.ಜಯಂದ್ರ,ಪಿ.ಜಿ.ಆರ್.ಸಿAಧ್ಯಾ,ಮಾಜಿ ಸಂಸದ ಜಿ.ಎಸ್.ಬಸವರಾಜು, ಸಾಹಿತಿ ಬರಗೂರು ರಾಮಚಂದ್ರಪ್ಪ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಹಿಸಲಿದ್ದಾರೆ ಜಿಲ್ಲೆಯ ಜನಪ್ರತಿನಿಧಿಗಳು, ವೀರಣ್ಣ ಅವರ ಹಿತೈಷಿಗಳು, ಅಭಿಮಾನಿಗಳು ಭಾಗವಹಿಸುವಂತೆ ವಿ.ಎಸ್ ಉಗ್ರಪ್ಪ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಉಪಾಧ್ಯಕ್ಷರಾದ ಹೆಚ್.ಸಿ.ಹನುಮಂತಯ್ಯ, ಕಾರ್ಯಾ ಧ್ಯಕ್ಷರಾದ ನರಸಿಂಹಯ್ಯ, ಹನುಮಂ ತರಾಯಪ್ಪ, ಖಜಾಂಚಿ ರಾಜಪ್ಪ, ಶ್ರೀರಾಮುಲು, ಮುಖಂಡರಾದ ರಾಜಣ್ಣ, ಓಬಳರಾಜು, ಮಹಾಲಿಂಗಪ್ಪ, ಗರುಡಯ್ಯ, ಶೀತಲ್, ಕೃಷ್ಣೇಗೌಡ, ಎಡಿ ಬಲರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Chikkanayakanahalli kannada news karnataka local news tumakur tumkur tumkur news ಚಿಕ್ಕನಾಯಕನಹಳ್ಳಿ ತುಮಕೂರು: ಹುಳಿಯಾರು
Previous Articleರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
Next Article ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.