BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleUpdated:August 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು ದೂರ ದೂರದಿಂದ ಮಕ್ಕಳು ಬಂದಿದ್ದು ವಿಶೇಷತೆಯಾಗಿತ್ತು. ಕಲ್ಯಾಣದುರ್ಗ, ಅನಂತಪುರ, ಹಿಂದೂಪುರ, ಶಿರಾ, ಚಳ್ಳಕೆರೆ, ಮಧುಗಿರಿ ಭಾಗಗಳಿಂದ ಪುಟ್ಟ ಪುಟ್ಟ ಮಕ್ಕಳು ಹಾಗೂ ನವಜಾತ ಶಿಶುಗಳು ಬಂದಿದ್ದನ್ನು ಕಾಣಬಹುದಾಗಿತ್ತು. ಸುಮಾರು ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಲಾಯಿತು. ಆಧುನಿಕ ಯಂತ್ರೋಪಕರಣಗಳು ಹಾಗೂ ಇತ್ತೀಚಿನ ತಂತ್ರಜ್ಞಾನದೊAದಿಗೆ ಎಲ್ಲ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ತೃಪ್ತಿಯಾಗುವಂತೆ ತಪಾಸಣೆ ನಡೆಸಿ ಔಷಧೋಪಚಾರಗಳನ್ನು ನೀಡಲಾಯಿತು. ಇದರಲ್ಲಿ ಸರಿಸುಮಾರು ೮ ಮಕ್ಕಳಿಗೆ ಅತಿ ಸೂಕ್ಷಾ÷್ಮತಿಸೂಕ್ಷ÷್ಮವಾದ ಶಸ್ತç ಚಿಕಿತ್ಸೆಗಳಿಗೆ ವ್ಯವಸ್ಥೆ ಮಾಡಲಾಯಿತು. ಈ ಎಲ್ಲ ಕಾರ್ಯಗಳು ಸಂಪೂರ್ಣ ಉಚಿತವಾಗಿ ಮಕ್ಕಳಿಗೆ ನೀಡಲಾಗುತ್ತಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ನಾಡಿನ ಹೆಸರಾಂತ ಮಕ್ಕಳ ತಜ್ಞರಾದ ಡಾ.ವಸುಧಾ ನರೇಶ್ ರವರೊಂದಿಗೆ ಹಿರಿಯ ಆಪ್ಟೋಮೆಟ್ರಿಸ್ಟ್ ಆಗಿರುವ ಶ್ರೀ ಅನೀಶ್ ರವರು ಸಹಕಾರ ನೀಡಿ ಪ್ರತಿಯೊಬ್ಬ ಮಗುವಿಗೂ ಪೂರ್ಣ ಪ್ರಮಾಣದ ತಪಾಸಣೆ ಹಾಗೂ ಚಿಕಿತ್ಸೆಯನ್ನು ನೀಡಲು ಸಹಕರಿಸಿದರು. ಒಟ್ಟಿನಲ್ಲಿ ಪ್ರತೀ ತಿಂಗಳು ನಡೆಯುವ ಈ ಮಕ್ಕಳ ನೇತ್ರ ತಪಾಸಣಾ ಶಿಬಿರ ದಿನೇ ದಿನೇ ಹೆಚ್ಚಿನ ಮಕ್ಕಳನ್ನು ತಪಾಸಣೆಗೆ ಒಳಪಡಿಸಿ ಅವರ ದೃಷ್ಟಿಯನ್ನು ಹಾಗೂ ನೇತ್ರಕ್ಕೆ ಸಂಬAಧಪಟ್ಟ ಇತರ ನ್ಯೂನತೆಗಳಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ನೀಡುತ್ತಿರುವ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಬಂದAತಹ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಪೂರ್ಣ ಪ್ರಮಾಣದಲ್ಲಿ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು. ಎಲ್ಲರಿಗೂ ಮಧ್ಯಾನ್ಹದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಪಾವಗಡ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಮೂರ್ತಿಗಳಾದ ಶ್ರೀ ವಿ.ಮಾದೇಶ ರವರು ಹಾಗೂ ಮತ್ತೊಬ್ಬ ನ್ಯಾಯಮೂರ್ತಿಗಳಾದ ಶ್ರೀಮತಿ ಸಿ.ಎನ್.ಮುನಿರತ್ನಮ್ಮ ರವರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲ ಕಾರ್ಯಚಟುವಟಿಕೆಗಳನ್ನು ಕೂಲಂಕುಶವಾಗಿ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳ ನೇತ್ರ ತಪಾಸಣಾ ಶಿಬಿರವು ನಡೆಯುತ್ತಿರುವುದನ್ನು ಕಂಡು ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಹಾಗೂ ಶಿಶುಗಳನ್ನು ಮತ್ತು ಪೋಷಕರನ್ನು ಕಂಡು ಅತ್ಯಂತ ಸಂತೋಷಪಟ್ಟರು. ಸಂಸ್ಥೆಯ ಸೇವಾ ಯಜ್ಞವನ್ನು ಕಂಡು ಆಶ್ಚರ್ಯಚಕಿತರಾದರು. ಎಲ್ಲ ಶಸ್ತçಚಿಕಿತ್ಸೆ ಪಡೆದಿದ್ದ ರೋಗಿಗಳನ್ನು ಕಂಡು ಅವರನ್ನು ಮಾತನಾಡಿಸಿ ಅವರೊಂದಿಗೆ ಛಾಯಾಚಿತ್ರವನ್ನು ತೆಗೆಯಲಾಯಿತು. ಸಂಸ್ಥೆಯ ಸಂಚಾರಿ ಕಣ್ಣಿನ ಆಸ್ಪತ್ರೆಯನ್ನು ವೀಕ್ಷಿಸಿದರು.
ಗೌರವಾನ್ವಿತ ನ್ಯಾಯಮೂರ್ತಿಗಳು ಪೂಜ್ಯ ಸ್ವಾಮಿ ಜಪಾನಂದಜೀ ರವರೊಂದಿಗೆ ಮಾತನಾಡಿ ತಮ್ಮ ನ್ಯಾಯಾಲಯದ ಎಲ್ಲ ಸದಸ್ಯರುಗಳ ಸಹಕಾರದಿಂದ ಸದ್ಯದಲ್ಲಿಯೇ ಗ್ರಾಮಾಂತರ ವಿಭಾಗದಲ್ಲಿ ನೇತ್ರ ತಪಾಸಣಾ ಶಿಬಿರ ಹಾಗೂ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದಲ್ಲಿ ತಾವುಗಳು ಖಂಡಿತವಾಗಿ ಭಾಗವಹಿಸಿ ಗ್ರಾಮಾಂತರ ಜನರಿಗೆ ಸಂಸ್ಥೆ ಸಲ್ಲಿಸುವ ಸೇವಾ ಯಜ್ಞದಲ್ಲಿ ಭಾಗವಹಿಸಲು ಉತ್ಸಾಹಭರಿತರಾಗಿದ್ದೇವೆ ಎಂದು ತಿಳಿಸಿದರು. ಒಟ್ಟಿನಲ್ಲಿ ಪೂಜ್ಯ ಸ್ವಾಮಿ ಜಪಾನಂದಜೀ ರವರ ನೇತೃತ್ವದಲ್ಲಿ ಅಹರ್ನಿಷಿ ನಡೆಯುತ್ತಿರುವ ನಾನಾ ರೀತಿಯ ಸೇವಾ ಯಜ್ಞಗಳ ಬಗ್ಗೆ ಮಾಹಿತಿಯನ್ನು ತಾವು ಸದಾ ಪಡೆಯುತ್ತಿದ್ದು ಸಂಸ್ಥೆಗೆ ಭೇಟಿ ನೀಡಲು ಅತೀವ ಸಂತೋಷವಾಗುತ್ತದೆ ಎಂದು ತಿಳಿಸಿದರು.

(Visited 1 times, 1 visits today)
japananda swamiji kannada news karnataka local news pavagada tumakur tumkur tumkur news ತುಮಕೂರು:
Previous Articleಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
Next Article ತಾಲೂಕಿನಲ್ಲಿ ಈ ವರ್ಷ ಭೀಕರ ಬರದ ಛಾಯೆ ನಿಶ್ಚಿತ!
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
news

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

By News Desk BenkiyabaleSeptember 09, 2026 5:41 pm

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ…

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.