BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
  • ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
  • ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
  • ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ
  • ೯ ಕೋಟಿ ಗಣಿ ಹಣ ನೀರಿನಲ್ಲಿ ಹೋಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

By News Desk BenkiyabaleUpdated:August 28, 2026 5:08 pm

ಪಾವಗಡ: ತಾಲ್ಲೂಕಿನ ಪಳವಳ್ಳಿ ಗ್ರಾಮದ ಆಟೋ ಚಾಲಕ ಚಂದ್ರಶೇಖರ್ ರವರ ಅನುಮಾನಾಸ್ಪದ ಸಾವಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೊಂದು ಪೂರ್ವಯೋಜಿತ ಕೊಲೆ ಎಂದು ಆರೋಪಿಸಿರುವ ಗ್ರಾಮಸ್ಥರು ಹಾಗೂ ಮೃತನ ಕುಟುಂಬಸ್ಥರು, ತಪ್ಪಿತಸ್ಥರನ್ನು ಬಂಧಿಸುವAತೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು.
ಚಂದ್ರಶೇಖರ್ ಹಾಗೂ ಅದೇ ಗ್ರಾಮದ ಬೊಮ್ಮಲಾಟ ಮೂರ್ತಿ, ಮಧು ಮತ್ತು ಹರೀಶ್ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದೇ ವೈಷಮ್ಯದಿಂದ ಆರೋಪಿಗಳು ಸಂಜೆ ವೇಳೆಗೆ ಚಂದ್ರಶೇಖರ್ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿ, ಸಪ್ಪಲಮ್ಮ ದೇವಸ್ಥಾನದ ಬಳಿ ಮನಬಂದAತೆ ಥಳಿಸಿದ್ದಾರೆ. ನಂತರ ಪ್ರಕರಣದಿಂದ ತಪ್ಪಿಸಿಕೊಳ್ಳಲು ಅಪಘಾತದ ನಾಟಕವಾಡಿದ್ದಾರೆ ಎಂದು ಮೃತನ ಪತ್ನಿ ಶಿಲ್ಪಾ ಪೊಲೀಸರ ಎದುರು ಕಣ್ಣೀರಿಡುವ ಮೂಲಕ ದೂರು ಕೊಟ್ಟಿದ್ದಾರೆ
ಕಳೆದ ೨೦ ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಶೇಖರ್ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿದ್ದ ಒಬ್ಬನೇ ಮಗನನ್ನು ಕಳೆದುಕೊಂಡಿದ್ದೇವೆ. ೨ ವರ್ಷದ ಮಗಳು ಹಾಗೂ ೨ ತಿಂಗಳ ಹಸುಗೂಸಿಗೆ ಈಗ ತಂದೆಯಿಲ್ಲದAತಾಗಿದೆ ಎಂದು ಮೃತನ ತಂದೆ-ತಾಯಿ ಗೋಳಾಡಿದ್ದು ಪ್ರತಿಯೊಬ್ಬರ ಕಣ್ಣಂಚಲ್ಲಿ ನೀರು ತರಿಸುವಂತಿತ್ತು.
ಪೋಲೀಸ್ ವೃತ್ತ ನಿರೀಕ್ಷಕರಾದ ಸುರೇಶ್ ರವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟ ಚಂದ್ರಶೇಖರ್ ಅವರ ಪತ್ನಿ ಶಿಲ್ಪಾ ನೀಡಿರುವ ದೂರಿನ ಆಧಾರದ ಮೇಲೆ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ವರದಿಯಲ್ಲಿ ಇದು ಕೊಲೆ ಎಂದು ದೃಢಪಟ್ಟರೆ, ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಂಡು ಸೂಕ್ತ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು
ಪೊಲೀಸ್ ವೃತ್ತ ನಿರೀಕ್ಷಕರ ಭರವಸೆಯ ಮೇರೆಗೆ ಮೃತನ ಕುಟುಂಬಸ್ಥರು ಹಾಗೂ ಪಳವಳ್ಳಿ ಗ್ರಾಮಸ್ಥರು ತಮ್ಮ ಪ್ರತಿಭಟನೆಯನ್ನು ಹಿಂಪಡೆದುಕೊAಡರು.

(Visited 1 times, 1 visits today)
kannada news karnataka local news pavagada tumakur tumkur ತುಮಕೂರು:
Previous Articleಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
Next Article ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
News Desk Benkiyabale

Related Posts

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm news
ತಾಜಾ ಸುದ್ಧಿಗಳು
news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm
news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
news

ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

August 27, 2026 5:53 pm
Our Youtube Channel
Our Picks

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮದರ್ ಥೆರೆಸಾರವರ ಜನ್ಮದಿನಾಚರಣೆ

By News Desk BenkiyabaleAugust 28, 2026 5:11 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ಮದರ್…

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.