BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

By News Desk BenkiyabaleUpdated:August 29, 2026 5:30 pm

ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ಶುಕ್ರವಾರ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ಕಂದಿಕೆರೆ ಗ್ರಾಮ ಪಂಚಾಯಿತಿ ಸಾಧಾರಹಳ್ಳಿ ವ್ಯಾಪ್ತಿಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ ಯೋಜನೆಯಡಿ ಕೈಗೊಂಡಿರುವ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮೀಣ ಕೂಲಿಕಾರರ ಸಂಘದ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದು, ಕಾರ್ಮಿಕರಿಗೆ ಕಾಮಗಾರಿ ಸ್ಥಳದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಿಳಿಸಿದ ಅವರು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಕೂಲಿಕಾರರ ಸಂಘವನ್ನು ಪ್ರೋತ್ಸಾಹಿಸಬೇಕು ಮತ್ತು ಕೂಲಿಕಾರರಿಗೆ ಅಗತ್ಯ ಮಾಹಿತಿ ನೀಡಿ ಯೋಜನೆಯಡಿ ಕೆಲಸ ಕೊಡಬೇಕು ಎಂದರು. ಇದೇ ವೇಳೆ ಯೋಜನೆಗೆ ಸಂಬAಧಿಸಿದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಪರಿಶೀಲನೆ ನಡೆಸಿ ಮಕ್ಕಳಿಗೆ ಕಲಿಯಲು ಉತ್ತಮ ವಾತಾವರಣ ನಿರ್ಮಿಸಬೇಕು. ಶಾಲೆಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಅಗತ್ಯವಿರುವ ಕಡೆ ಹೆಚ್ಚುವರಿ ಶಾಲಾ ಕೊಠಡಿಗಳನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ನಗರದಲ್ಲಿರುವ ಪಿಎಂ ಶ್ರೀ ಶಾಲೆ, ಸರ್ಕಾರಿ ಪ್ರೌಢಶಾಲೆ, ಪದವಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.
ಬೋರನ ಕಣಿವೆ ಶುದ್ಧೀಕರಣ ಕಾಮಗಾರಿ ಸ್ಥಳಕ್ಕೆ ಭೇಟಿ: ಬೋರನಕಣಿವೆ ಹಿನ್ನೀರಿನ ಪ್ರದೇಶದಲ್ಲಿ ಪ್ರಗತಿ ಹಂತದಲ್ಲಿರುವ ಕಾಮಗಾರಿ ಪರಿಶೀಲಿಸಿದ ಅವರು, “ಬಹು ಗ್ರಾಮಗಳ ಕುಡಿಯುವ ನೀರಿನ ಶುದ್ಧೀಕರಣ” ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ/ಸಿಬ್ಬಂದಿ ಇದ್ದರು.

(Visited 1 times, 1 visits today)
Chikkanayakanahalli kannada news karnataka local news tumakur tumkur tumkur ceo ZP CEO ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಹುಳಿಯಾರು
Previous Articleವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
Next Article ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
News Desk Benkiyabale

Related Posts

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm news
ತಾಜಾ ಸುದ್ಧಿಗಳು
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
Our Youtube Channel
Our Picks

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

By News Desk BenkiyabaleAugust 29, 2026 5:36 pm

ತುಮಕೂರು: ನಗರದ ಶ್ರೀ ಕನ್ನಿಕಾ ಮಹಲ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ತುಮಕೂರು ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವನ್ನು…

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.