BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleUpdated:August 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಶನಿವಾರ ನಗರದ ವಿವಿಧೆಡೆ ಸಂಭ್ರಮದಿAದ ಆಚರಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಭೇಟಿ ಮಾಡಿ ಅವರಿಗೆ ರಾಕಿ ಕಟ್ಟಿ ಅವರ ಆಯುಷು, ಆರೋಗ್ಯ, ಯಶಸು ವೃದ್ಧಿಯಾಗಲೆಂದು ಕೋರಿ ಸೋದರತ್ವದ ಶ್ರೇಷ್ಠತೆ ಸಾರಿದರು.
ಇದಕ್ಕೂ ಮೊದಲು ಅಶೋಕ ನಗರದ ಆಜಾದ್ ಪಾರ್ಕಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಮುಖಂಡರು ನಗರ ಪಾಲಿಕೆಯ ಪೌರಕಾರ್ಮಿಕರಿಗೆ ರಕ್ಷಾ ಬಂಧನ ಕಟ್ಟಿ, ಸಿಹಿ ತಿನ್ನಿಸಿ ಶುಭಕೋರಿದರು. ೨೬ನೇ ವಾರ್ಡಿನ ನಗರ ಪಾಲಿಕೆ ಮಾಜಿ ಸದಸ್ಯ ಹೆಚ್.ಮಲ್ಲಿಕಾರ್ಜುನ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ವಿರೂಪಾಕ್ಷಪ್ಪ, ವೆಂಕಟೇಶ್ ಮತ್ತಿತರ ಮುಖಂಡರು ಮಹಿಳಾ ಮೋರ್ಚಾದ ರಕ್ಷಾ ಬಂಧನ ಆಚರಣೆಯಲ್ಲಿ ಭಾಗಿಯಾಗಿದ್ದರು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಚೈತ್ರ ಮಂಜುನಾಥ್, ನಗರ ಅಧ್ಯಕ್ಷೆ ವಸಂತ ಬಿ.ಹೆಚ್. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಲತಾ ಬಾಬು, ಮಹಿಳಾ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಶೋಭಾ ಅಭಿಲಾಷ್, ಮುಖಂಡರಾದ ರೇಖಾ ಕುಮಾರ್, ಮಂಜುಳಾ ಲೋಕೇಶ್, ರೂಪಾ ಶಿವಮಾಧು, ನಳಿನಾ, ಪವಿತ್ರಾ ಮೊದಲಾದವರು ಪೌರ ಕಾರ್ಮಿಕರಿಗೆ ತಿಲಕವಿಟ್ಟು, ರಾಕಿಕಟ್ಟಿ, ಸಿಹಿ ತಿನ್ನಿಸಿ ರಾಕಿ ಹಬ್ಬದ ಶುಭಕೋರಿದರು. ಇದರ ಅಂಗವಾಗಿ ಪೌರಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ನಗರದ ವಿವಿಧ ಕಚೇರಿಗಳಲ್ಲಿ ಅಧಿಕಾರಿ ಸಿಬ್ಬಂದಿಗೆ, ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಭೇಟಿ ಮಾಡಿ ಅವರಿಗೆ ರಾಕಿ ಕಟ್ಟಿ, ಸಾಮಾಜಿಕ ಸಾಮರಸ್ಯ, ಭಾವೈಕ್ಯತೆಯ ರಕ್ಷಾ ಬಂಧನ ಹಬ್ಬದ ಮಹತ್ವ ತಿಳಿಸಿ, ಸೋದರ ಬಾಂಧವ್ಯ ಸಾರಿದರು.

(Visited 1 times, 1 visits today)
kannada news karnataka local news tumakur tumkur Tumkur mahanagara palike ತುಮಕೂರು:
Previous Articleಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
News Desk Benkiyabale

Related Posts

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm news
ತಾಜಾ ಸುದ್ಧಿಗಳು
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
Our Youtube Channel
Our Picks

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleAugust 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು…

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.