BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು
news

ಪರ್ಯಾಯ ಸ್ಥಳ ಕಲ್ಪಿಸದೆ ತೆರವುಗೊಳಿಸುವುದು ಸಲ್ಲದು: ಸಿಐಟಿಯು

ಬೀದಿ ಬದಿ ವ್ಯಾಪಾರಿಗಳ ಬದುಕಿಗೆ ಹೊಡೆತ ನೀಡುವ ತೆರವು ಕ್ರಮ ತಕ್ಷಣ ನಿಲ್ಲಿಸಿ
By News Desk BenkiyabaleUpdated:September 01, 2026 5:00 pm

ತುಮಕೂರು: ನಗರದಲ್ಲಿ ವರ್ಷಗಳಿಂದ ಬೀದಿ ಬದಿ ವ್ಯಾಪಾರ ನಡೆಸುತ್ತಿರುವ ಬಡ ವ್ಯಾಪಾರಿಗಳನ್ನು ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ತೆರವುಗೊಳಿಸುತ್ತಿರುವ ಕ್ರಮವನ್ನು ತಕ್ಷಣ ನಿಲ್ಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಆಗ್ರಹಿಸಿದರು
ಅವರು ಬೀದಿ ಬದಿ ವ್ಯಾಪಾರಿಗಳ ಬದುಕಿಗೆ ಹೊಡೆತ ನೀಡುವ ತೆರವು ಕ್ರಮವನ್ನು ತಕ್ಷಣ ನಿಲ್ಲಿಸಬೇಕು ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ತುಮಕೂರು ಮಹಾನಗರ ಪಾಲಿಕೆ ಎದುರು ನಡೆಸಿದ ಹೋರಾಟವನ್ನು ಉದ್ದೇಶಿಸಿ ಮಾತನಾಡಿದರು.ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಬೀದಿ ಬದಿ ವ್ಯಾಪಾರವೇ ಪ್ರಮುಖ ಜೀವನೋಪಾಯವಾಗಿದೆ. ತರಕಾರಿ, ಹಣ್ಣು, ಆಹಾರ ಪದಾರ್ಥ, ಬಟ್ಟೆ ಹಾಗೂ ದಿನನಿತ್ಯದ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಈ ಸಣ್ಣ ವ್ಯಾಪಾರಿಗಳು ನಗರದ ಆರ್ಥಿಕ ಚಟುವಟಿಕೆಯ ಅವಿಭಾಜ್ಯ ಅಂಗವಾಗಿದ್ದಾರೆ. ನಗರದ ಅಭಿವೃದ್ಧಿ ಅಗತ್ಯ; ಆದರೆ ಬಡವರ ಬದುಕನ್ನು ಬಲಿಕೊಟ್ಟು ಅಭಿವೃದ್ಧಿ ಸಾಧಿಸುವುದು ಸಾಮಾಜಿಕ ನ್ಯಾಯವಲ್ಲ ಎಂದರು.
ಆಯುಕ್ತರ ಪರವಾಗಿ ಸಾರ್ವಜನಿಕ ಮಾಹಿತಿ ಅಧಿಕಾರಿ ಮನವಿ ಸ್ವೀಕರಿಸಿ ಮತನಾಡಿದ .ನಿಮ್ಮ ಸಮ್ಯಸೆಗಳ ಸಂಬAದ ಸಭೆ ಯನ್ನು ಕರೆದು ಇಥ್ಯರ್ತ ಪಡಿಸಿಲಾಗುವುದು ಎಂದರು
ಸAಘದ ಮುಖಂಡರಾದ ಲಕ್ಷö್ಮಮ್ಮ ಮಾತನಾಡಿ ಫುಟ್‌ಪಾತ್‌ನಲ್ಲಿ ಸಂಚಾರಕ್ಕೆ ತೊಂದರೆ, ಸ್ವಚ್ಛತೆ ಅಥವಾ ನಗರ ಸೌಂದರ್ಯಕ್ಕೆ ಸಂಬAಧಿಸಿದ ಸಮಸ್ಯೆಗಳಿದ್ದರೆ ಅವುಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಬೇಕು. ತೆರವುಗೊಳಿಸುವುದೇ ಏಕೈಕ ಪರಿಹಾರವಲ್ಲ. ವ್ಯಾಪಾರಿಗಳಿಗೆ ಸೂಕ್ತ ಸ್ಥಳ ಗುರುತಿಸಿ, ವ್ಯವಸ್ಥಿತ ವ್ಯಾಪಾರ ವಲಯಗಳನ್ನು ನಿರ್ಮಿಸಿ, ಮೂಲಭೂತ ಸೌಲಭ್ಯ ಕಲ್ಪಿಸುವುದು ಸರ್ಕಾರ ಮತ್ತು ಮಹಾನಗರ ಪಾಲಿಕೆಯ ಜವಾಬ್ದಾರಿಯಾಗಿದೆ.
ವರ್ಷಗಳಿಂದ ವ್ಯಾಪಾರ ನಡೆಸುತ್ತಿರುವವರನ್ನು ದೂರದ ಪ್ರದೇಶಗಳಿಗೆ ಸ್ಥಳಾಂತರಿಸಿದರೆ ಗ್ರಾಹಕರು ಕಡಿಮೆಯಾಗುತ್ತಾರೆ, ವ್ಯಾಪಾರ ಕುಸಿಯುತ್ತದೆ ಮತ್ತು ಕುಟುಂಬಗಳ ಜೀವನೋಪಾಯವೇ ನಷ್ಟವಾಗುತ್ತದೆ. ಆದ್ದರಿಂದ ಅದೇ ಪ್ರದೇಶದಲ್ಲಿ ಅಥವಾ ಸಮೀಪದಲ್ಲೇ ಪರ್ಯಾಯ ವ್ಯಾಪಾರ ಸ್ಥಳ ಕಲ್ಪಿಸಬೇಕು ಎಂದು ಸಿಐಟಿಯು ಒತ್ತಾಯಿಸಿದೆ.
೨೦೧೪ರ ಕಾಯ್ದೆ ಜಾರಿಗೊಳಿಸಿ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಮತ್ತು ಹಕ್ಕುಗಳ ರಕ್ಷಣೆಗೆ ೨೦೧೪ ಕಾನೂನು ಚೌಕಟ್ಟನ್ನು ಒದಗಿಸಿದೆ. ಇದರ ಆಶಯದಂತೆ ಸರ್ವೇ, ಗುರುತಿನ ಚೀಟಿ, ವ್ಯಾಪಾರ ವಲಯಗಳ ಗುರುತಿಸುವಿಕೆ ಮತ್ತು ನಿಯಮಿತ ವ್ಯಾಪಾರ ವ್ಯವಸ್ಥೆಯನ್ನು ಜಾರಿಗೊಳಿಸಬೇಕು.
ಸರ್ಕಾರ ಮತ್ತು ತುಮಕೂರು ಮಹಾನಗರ ಪಾಲಿಕೆ ತಕ್ಷಣ ಮಧ್ಯಪ್ರವೇಶಿಸಿ ಸರ್ವೇ ಗುರುತಿನ ಚೀಟಿ, ವ್ಯಾಪಾರ ವಲಯ, ಪರ್ಯಾಯ ಸ್ಥಳ, ಮೂಲಭೂತ ಸೌಲಭ್ಯ ಒಳಗೊಂಡ ಸಮಗ್ರ ಯೋಜನೆಯನ್ನು ಜಾರಿಗೊಳಿಸಬೇಕು.
ಪರ್ಯಾಯ ವ್ಯವಸ್ಥೆ ಕಲ್ಪಿಸದೆ ತೆರವು ಕ್ರಮ ಮುಂದುವರಿಸಿದರೆ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆಗೆ ಸಿಐಟಿಯು ನೇತೃತ್ವದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ತುಮಕೂರು ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘ ಸಿಐಟಿಯು ಎಚ್ಚರಿಸಿದೆ. ಪ್ರತಿಭಟನೆಯಲ್ಲಿ ಲಕ್ಷಿö್ಮಕಾಂತ್, ರಂಜಿತ ,ನಜೀಮಾ, ಆನಂದ, ರವಿ, ನಾಗಣ್ಣ, ಕೃಷ್ಣಮೂರ್ತಿ, ಚರ್ಮ ಕುಟಿರ ಮಹದೇವ, ಆನಂದ, ಕೃಷ್ಣ.ದೇವಮ್ಮ, ಸುದೀರ್,ಇಂತಿಯಾಜಪಾಷ್ ಮುಂತಾದವರು ಭಾಗವಹಿಸಿದ್ದರು.

(Visited 1 times, 1 visits today)
Chikkanayakanahalli Congress dcm dr.g.parameshwar kannada news karnataka local news Mla jyothiganesh tumakur tumkur Tumkur mahanagara palike tumkur news ಜಿಲ್ಲಾಡಳಿತ
Previous Articleಗಂಗಸ0ದ್ರ ಕೆರೆ ಏರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜ್ಯೋತಿಗಣೇಶ್ ಚಾಲನೆ
Next Article ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ತುಮಕೂರು ಪ್ರಥಮ ಸ್ಥಾನ
News Desk Benkiyabale

Related Posts

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm ಕರ್ನಾಟಕ ಸುದ್ಧಿಗಳು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm ತುಮಕೂರು

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.