BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ
  • ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ
  • ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
  • ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ
  • ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ
  • ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ
  • ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಪ್ರಜಾಸೇವಾ ಆಂದೋಲನ
  • ಜ್ಞಾನಾರ್ಜನೆ-ನೈತಿಕ ಮೌಲ್ಯಗಳೇ ವಿದ್ಯಾರ್ಥಿಗಳ ಬದುಕಿನ ದಿಕ್ಸೂಚಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ
news

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

By News Desk BenkiyabaleUpdated:September 03, 2026 5:39 pm

ತುಮಕೂರು: ನಗರಪಾಲಿಕೆ ವ್ಯಾಪ್ತಿಯ ಸ್ಲಂ ಜನರ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆಯಲಾಗಿತ್ತು ಸಭೆಯ ಅಧ್ಯಕ್ಷತೆ ವಹಿಸಿ ಕುಂದು ಕೊರತೆಗಳಿಗೆ ಸಂಬAಧಪಟ್ಟAತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ದಿನಾಂಕ:೧೪-೮-೨೦೨೬ ರಂದು ಸ್ಲಂ ಸಮಿತಿ ೧೧ ಬೇಡಿಕೆಗಳ ಕುಂದು ಕೊರತೆಯನ್ನು ನನ್ನ ಗಮನಕ್ಕೆ ಸಲ್ಲಿಸಿದ್ದು ಅದರಂತೆಇದುವರೆಗೂ ೩೬ ಸ್ಲಂಗಳಲ್ಲಿ ಹಕ್ಕುಪತ್ರ ಸಂಬAಧ ಸಮೀಕ್ಷೆ ಕೈಗೊಂಡಿದ್ದು ಸ್ಥಳೀಯ ಸಂಸ್ಥೆಗಳ ಸ್ವಾಧೀನದಲ್ಲಿರುವ ಕೊಳಚೆ ಪ್ರದೇಶಗಳಲ್ಲಿ ೧೨೫೦ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದ್ದು ೧೪೦ ಫಲಾನುಭವಿಗಳಿಗೆ ಇದುವೆರೆಗೂ ಹಕ್ಕುಪತ್ರ ವಿತರಿಸಲಾಗಿದೆ. ಬಾಕಿ ಉಳಿದಿರುವ ೧೧೦ ಪಲಾನುಭವಿಗಳಿಗೆ ಡಿಸೆಂಬರ್ ಮೊದಲ ವಾರದಲ್ಲಿ ಹಕ್ಕುಪತ್ರ ನೀಡಲು ಅಗತ್ಯವಾದ ಕ್ರಮ ವಹಿಸಲು ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಹಾಗೂ ಸ್ಲಂ ಬೋರ್ಡ್ ಇಂಜಿನಿಯರ್ ಕ್ರಮ ವಹಿಸಬೇಕು. ಅದೇ ರೀತಿ ಖಾಸಗೀ ಮಾಲೀಕತ್ವದಲ್ಲಿರುವ ಸ್ಲಂಗಳ ಜನರು ೪೦ ವರ್ಷಗಳಿಂದ ವಾಸಿಸುತ್ತಿದ್ದು ಕರ್ನಾಟಕ ಭೂ ಸುಧಾರಣಾ ಕಾಯಿದೆ-೨ಎ ಮತ್ತು ೩೮ಎ ಅನ್ವಯದಾಖಲಾತಿ ನೀಡಲು ಅಗತ್ಯವಾದ ಕ್ರಮವನ್ನು ವಹಿಸಲಾಗುವುದು, ೩೬೦ ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರದ ಭೂ ಗ್ಯಾರಂಟಿ ಮತ್ತು ಉಪಮುಖ್ಯಮಂತ್ರಿಗಳ ನಿರ್ಧೇಶನದಂತೆ ಮರಳೇನಹಳ್ಳಿ ನಗರಪಾಲಿಕೆ ಜಾಗದಲ್ಲಿ ವಸತಿ ಸಮುಚ್ಛಯಗಳ ನಿರ್ಮಾಣಕ್ಕೆ ಪಿಎಂಎವೈ ೨.೦ ನಲ್ಲಿ ಡಿ.ಪಿ.ಆರ್ ಮಾಡಲು ಸ್ಲಂ ಬೋರ್ಡ್ ಇಂಜಿನಿಯರ್‌ಗೆ ಜವಾಬ್ದಾರಿ ನೀಡಲಾಗಿದೆ. ಸ್ಲಂ ನಿವಾಸಿಗಳಿಗೆ ವಿತರಣೆಯಾದ ಹಕ್ಕುಪತ್ರಗಳನ್ನು ನೊಂದಣಿ ಮಾಡಿಸಿ ಇ-ಸ್ವತ್ತು ನೀಡಲು ಆಯುಕ್ತರು ತುಮಕೂರು ಮಹಾನಗರ ಪಾಲಿಕೆ ಮತ್ತು ಉಪ ನೊಂದಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಅದೇ ರೀತಿ ದಿಬ್ಬೂರು ದೇವರಾಜ್ ಅರಸು ಬಡಾವಾಣೆಯ ವಸತಿ ಸಮುಚ್ಚಯ ಕಳಪೆ ಕಾಮಗಾರಿ ಅಗತ್ಯ ಮೂಲಭೂತ ಸೌಕರ್ಯ ನೀಡದ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚಿಸಲಾಯಿತು.
ಇಸ್ಮಾಯಿಲ್ ನಗರ ಹಂದಿಜೋಗಿ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮತ್ತು ಜಾತಿ ಪ್ರಮಾಣ ಪತ್ರದ ಬಗ್ಗೆ ಸೃಷ್ಠಿಯಾಗಿರುವ ಗೊಂದಲ ನಿವಾರಣೆಗೆ ಕುಲ ಶಾಸ್ತಿçÃಯ ಅಧ್ಯಯನ ನಡೆಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಂಟಿ ನಿರ್ಧೇಶಕರು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಘೋಷಣೆಯಾಗಬೇಕಿರುವ ಕೊಳಚೆ ಪ್ರದೇಶಗಳ ಘೋಷಣಾ ಪ್ರಸ್ತಾವನೆಯನ್ನು ಯೋಜನಾ ನಿರ್ಧೇಶಕರು ಸಲ್ಲಿಸಲು ನಿರ್ಧೇಶನ ನೀಡಲಾಗಿದ್ದು. ಮಾರಿಯಮ್ಮ ನಗರದ ದೇವಸ್ಥಾನ ಜಾಗವನ್ನು ಆರ್.ಟಿ.ಸಿ ಯಲ್ಲಿ ದಾಖಲಿಸಲು ತಹಶೀಲ್ದಾರ್‌ರವರಿಗೆ ಆದೇಶಿಸಲಾಗಿದೆ. ಈ ಕೊಳಚೆ ಪ್ರದೇಶಗಳ ಸಂಬAಧ ಕುಂದು ಕೊರತೆಗಳನ್ನು ಸರಿಪಡಿಸಲು ಪ್ರತೀ ಮಂಗಳವಾರ ಅಧಿಕಾರಿಗಳೊಂದಿಗೆ ಪ್ರಗತಿ ಅವಲೋಖನ ಸಭೆಯನ್ನು ಮಾಡಲಾಗುವುದು ಎಂದರು.
ಸಭೆಯಲ್ಲಿ ಸ್ಲಂಜನರಿಗೆ ಹೊನ್ನೇನಹಳ್ಳಿ ಸರ್ವೇ ನಂ,೪೪ರಲ್ಲಿ ನಿರ್ಮಾಣವಾಗುತ್ತಿರುವ ೧೯೨ ವಸತಿ ಸಮುಚ್ಛಯಗಳಿಗೆ ಪಿಎಂಎವೈ ನಗರ ಯೋಜನೆಯ ಗೈಡ್ ಲೈನ್ ನಂತೆ ಆಯ್ಕೆ ಮಾಡಬೇಕು. ಭಾರತಿ ನಗರ ಎಸ್.ಎನ್ ಪಾಳ್ಯ ಸ್ಲಂಗಳಿಗೆ ಮಳೆ ಹಾನಿಯಿಂದ ರಕ್ಷಿಸಲು ತಡೆಗೋಡೆ ನಿರ್ಮಿಸಲು ಪಾಲಿಕೆ ಮುಂದಾಗಬೇಕು. ಉಳಿದಂತೆ ೩೫ ವಾರ್ಡ್ಗಳಲ್ಲಿ ದಾಖಲಾತಿಗಳಿಲ್ಲದ ಏರಿಯಗಳನ್ನು ಕಂದಾಯ ಗ್ರಾಮದಲ್ಲಿ ಪ್ರಸ್ತಾವನೆ ಸಲ್ಲಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಪೂರ್ಣಗೊಳ್ಳದ ಮನೆಗಳನ್ನು ಸೆಪ್ಟೆಂಬರ್ ಒಳಗಾಗಿ ಭಾರತ ಸರ್ಕಾರದ ಗಡುವಿನಂತೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚಿಸಬೇಕೆಂದು, ತುಮಕೂರು ಕೊಳಗೇರಿ ಸಮಿತಿಯ ಅಧ್ಯಕ್ಷರಾದ ಎ.ನರಸಿಂಹಮೂರ್ತಿ ಸಭೆಯಲ್ಲಿ ಒತ್ತಾಯಿಸಿದರು.
ಈ ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ಧೇಶಕರಾದ ಯೋಗಾನಂದ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ಶುಭ, ಉಪ ಕಂದಾಯ ಅಧಿಕಾರಿಗಳಾದ ನಾಗರಾಜು, ಸಾರ್ವಜನಿಕ ಸಂಪರ್ಕ ಅಧಿಕಾರಿ ತಬ್ಸುಮ್, ಕೌನ್ಸಿಲ್ ಕಾರ್ಯದರ್ಶಿ ನಜ್ಮಾ, ಇಂಜಿನಿಯರ್ ವಿನಯ್, ತುಮಕೂರು ತಹಶೀಲ್ದಾರ್ ಪಿ.ಎಸ್‌ರಾಜೇಶ್ವರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಸೋನಿಯ ವರ್ಣೇಕರ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಎಇಇ ಭಾನು ಪ್ರತಾಪ್, ಜಗದೀಶ್, ರಕ್ಷಿತ್, ಬೆಸ್ಕಾಂ ಇಂಜಿನಿಯರ್, ನಿರಾಶ್ರಿತರ ಕೇಂದ್ರದ ಮಾರಪ್ಪ, ಉಪಸ್ಥಿತರಿದ್ದರು.
ತುಮಕೂರು ಕೊಳಗೇರಿ ಸಮಿತಿಯ ಪದಾಧಿಕಾರಿಗಳಾದ ಕಾರ್ಯದರ್ಶಿ ಅರುಣ್, ಉಪಾಧ್ಯಕ್ಷರಾದ ಶಂಕ್ರಯ್ಯ, ಜಾಬೀರ್‌ಖಾನ್, ಶಾರದಮ್ಮ, ಗುಲ್ನಾಜ್, ಕೆಂಪಣ್ಣ, ಕೃಷ್ಣಮೂರ್ತಿ, ದನಂಜಯ್, ಕಣ್ಣನ್, ಕೃಷ್ಣ, ಮುಬಾರಕ್, ಮಂಜುನಾಥ್, ನಿವೇಶನ ರಹಿತರ ಹೋರಾಟ ಸಮಿತಿಯ ಪೂರ್ಣಿಮಾ, ಮಂಗಳಮ್ಮ. ಹನುಮಕ್ಕ, ಗಂಗಾ, ಸಲ್ಮಾ, ದಿಬ್ಬೂರು ನಾಗರೀಕ ಸಮಿತಿಯ ಇಮ್ತಿಯಾಜ್ ಖಾನ್, ಸೈಯದ್ ಅಲ್ತಾಫ್ ಮುಂತಾದವರು ಪಾಲ್ಗೊಂಡಿದ್ದರು.

(Visited 1 times, 1 visits today)
kannada news karnataka local news Mla jyothiganesh tumakur tumkur Tumkur mahanagara palike ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
Next Article ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ
News Desk Benkiyabale

Related Posts

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm news

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm news

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm news
ತಾಜಾ ಸುದ್ಧಿಗಳು
news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm
news

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
news

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
news

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm
news

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm
news

ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ

September 02, 2026 5:35 pm
Our Youtube Channel
Our Picks

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm

ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ

September 02, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

By News Desk BenkiyabaleSeptember 03, 2026 5:41 pm

ತುಮಕೂರು: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ನಿರಂತರವಾಗಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು ಎಂದು ಸೀತಾ ಪ್ರೌಢಶಾಲೆಯ ಕಾರ್ಯದರ್ಶಿ ಜಿ.ಬಿ.…

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.