BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
  • ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ
  • ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ
  • ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleUpdated:September 04, 2026 2:40 pm

ತುಮಕೂರು: ತುಮಕೂರು ನಗರದ ೨೬ ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ ೬ರಂದು ಭಾನುವಾರ ನಡೆಯಲಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತç ಪೊಲೀಸ್ ಕಾನ್ಸೆ÷್ಟÃಬಲ್ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರೀಕ್ಷೆಯನ್ನು ಶಾಂತಿಯುತ, ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಯಾವುದೇ ಲೋಪವಿಲ್ಲದೆ ನಡೆಯುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದAತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದAತೆ ಅಗತ್ಯ ಮೂಲಭೂತ ಸೌಲಭ್ಯ, ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ಭದ್ರತಾ ವ್ಯವಸ್ಥೆ, ಸಾರಿಗೆ ಸೌಲಭ್ಯ, ಆರೋಗ್ಯ ಇಲಾಖೆಯಿಂದ ಅಗತ್ಯ ವೈದ್ಯಕೀಯ ನೆರವು, ನಿರಂತರ ವಿದ್ಯುತ್ ಸರಬರಾಜು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಿಗದಿಪಡಿಸಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಯ ಪಾವಿತ್ರö್ಯವನ್ನು ಕಾಪಾಡಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಅಭ್ಯರ್ಥಿಗಳ ಅನುಕೂಲಕ್ಕೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಕೈಗೊಂಡಿರುವ ಪೂರ್ವಸಿದ್ಧತಾ ಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಿ, ಪರೀಕ್ಷಾ ಕರ್ತವ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಲೋಪವಾಗದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಖಜಾನೆ, ಆರೋಗ್ಯ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಬೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ಕೇಂದ್ರದ ಮಾರ್ಗಧಿಕಾರಿಗಳು ಹಾಗೂ ವೀಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

(Visited 1 times, 1 visits today)
dcm dr.g.parameshwar kannada news karnataka Police tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
Next Article ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
News Desk Benkiyabale

Related Posts

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm news
ತಾಜಾ ಸುದ್ಧಿಗಳು
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm
news

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm
news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm
Our Youtube Channel
Our Picks

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

By News Desk BenkiyabaleSeptember 04, 2026 2:44 pm

ಹುಳಿಯಾರು: ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ, ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.