BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
  • ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
  • “ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
  • ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ
  • ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

ಶಾಂತಿಯುತ ಗೌರಿ-ಗಣೇಶ ಹಬ್ಬ ಆಚರಣೆಗೆ ಕಟ್ಟುನಿಟ್ಟಿನ ಸೂಚನೆ
By News Desk BenkiyabaleUpdated:September 05, 2026 3:53 pm

ಪಾವಗಡ: ಧಾರ್ಮಿಕ ಭಾವನೆಗಳ ಹಾಗೂ ಸಾಂಸ್ಕöÈತಿಕ ಪರಂಪರೆಯ ಸಂಕೇತವಾಗಿರುವ ಗೌರಿ-ಗಣೇಶ ಹಬ್ಬದ ಆಚರಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಹಬ್ಬವನ್ನು ಸರ್ಕಾರದ ನಿಯಮಾವಳಿಗಳಿಗೆ ಒಳಪಟ್ಟು ಕಾನೂನುಬದ್ಧವಾಗಿ ಹಾಗೂ ಶಾಂತಿಯುತ ಸೌಹಾರ್ದಯುತವಾಗಿ ಆಚರಿಸಲು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವೈ ರವಿ ಯವರ ನಾಯಕತ್ವದಲ್ಲಿ ಅಧಿಕಾರಿಗಳ ಸಭೆ ಜರುಗಿತು. ಸಭೆಯಲ್ಲಿ ಹಬ್ಬದ ಆಯೋಜಕರಿಗೆ ಮಾರ್ಗದರ್ಶನ ನೀಡುವುದು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.
ನಂತರ ತಹಶೀಲ್ದಾರ್ ರವರು ಮಾಧ್ಯಮದವರೊಂದಿಗೆ ಮಾತನಾಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಆಯೋಜಕರು ಅರ್ಜಿ ಸಲ್ಲಿಸಿದರೆ, ಸಂಬAಧಪಟ್ಟ ಅಧಿಕಾರಿಗಳು ಕಛೇರಿಯಲ್ಲೇ ಇದ್ದು ಪರಿಶೀಲಿಸಿ ತಕ್ಷಣ ಪರ್ಮಿಷನ್ ನೀಡಬೇಕು.ಪುರಸಭೆ ಅಥವಾ ಗ್ರಾಮ ಪಂಚಾಯಿತಿಯ ಮುಂಜಾಗ್ರತಾ ಅನುಮತಿ ಇಲ್ಲದೆ ಯಾವುದೇ ಫ್ಲೆಕ್ಸ್ ಅಥವಾ ಬ್ಯಾನರ್‌ಗಳನ್ನು ಹಾಕುವಂತಿಲ್ಲ.ಮೂರ್ತಿ ವಿಸರ್ಜನೆಯ ದಿನದಂದು ಅನಧಿಕೃತ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಗಣಪತಿ ಪ್ರತಿಷ್ಠಾಪನೆಯಿಂದ ಹಿಡಿದು ವಿಸರ್ಜನೆಯವರೆಗೆ ಯಾವುದೇ ರೀತಿಯ ಗಲಾಟೆ, ಘರ್ಷಣೆಗಳು ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು.
ಈ ಬಾರಿ ತಾಲೂಕಿನಲ್ಲಿ ಮಳೆ ಅಭಾವವಿರುವುದರಿಂದ ಕೆರೆ-ಕುಂಟೆಗಳಲ್ಲಿ ನೀರಿರುವುದಿಲ್ಲ. ಆದ್ದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ
ಕಣಿವೆ ನರಸಿಂಹ ಸ್ವಾಮಿ ದೇವಸ್ಥಾನದ ಹತ್ತಿರವಿರುವ ಕಲ್ಯಾಣಿ ಹಾಗೂ ಪುರಸಭೆಯಿಂದ ಹೊಸದಾಗಿ ನಿರ್ಮಿಸಲಾಗುವ ಅಗಸರಕುಂಟೆ ಹತ್ತಿರದ ನೀರಿನ ಹೊಂಡದಲ್ಲಿ ಮೂರ್ತಿ ವಿಸರ್ಜನೆ ಮಾಡಬೇಕು.ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಿರ್ಮಿಸುವ ವಿಶೇಷ ನೀರಿನ ಹೊಂಡಗಳಲ್ಲೇ ವಿಸರ್ಜನೆ ಮಾಡತಕ್ಕದ್ದು ಯಾವುದೇ ಕಾರಣಕ್ಕೂ ತೆರೆದ ಬಾವಿಗಳಲ್ಲಿ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡಬಾರದು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್, ತಾಲೂಕು ಪಂಚಾಯಿತಿ ವ್ಯವಸ್ಥಾಪಕರಾದ ಮಜೀದ್ ಖಾನ್, ಗ್ರಾಮೀಣ ವೃತ್ತ ಪೊಲೀಸ್ ನಿರೀಕ್ಷಕರಾದ ಕೊಟ್ರೇಶ್, ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೃಷ್ಣಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿ, ಪುರಸಭೆ ಆರೋಗ್ಯ ನಿರೀಕ್ಷಕರಾದ ಶಂಸುದ್ದೀನ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚೇತನ್ ಕುಮಾರ್ ವಲಯ ಅರಣ್ಯಾಧಿಕಾರಿ ರಾಕೇಶ್, ಅಗ್ನಿಶಾಮಕ ದಳದ ವೆಂಕಟೇಶ್ ನಾಡಗೌಡ ಹರೀಶ್ ಕಂದಾಯ ವೃತ್ತ ನಿರೀಕ್ಷಕರಾದ ರಾಜಗೋಪಾಲ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

(Visited 1 times, 1 visits today)
kannada news karnataka local news pavagada tumakur tumkur tumkur news
Previous Article“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
Next Article ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
News Desk Benkiyabale

Related Posts

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm news
ತಾಜಾ ಸುದ್ಧಿಗಳು
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm
news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm
news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
Our Youtube Channel
Our Picks

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

By News Desk BenkiyabaleSeptember 05, 2026 3:54 pm

ಹುಳಿಯಾರು: ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲ್ಪಟ್ಟಿತÀÄ. ಆಧ್ಯಾತ್ಮಿಕ ವಾತಾವರಣದೊಂದಿಗೆ…

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.