ಪಾವಗಡ
ಮುಂಬರುವ ಶ್ರೀ ಗಣೇಶ ಚತುರ್ಥಿ ಸೇರಿದಂತೆ ಯಾವುದೇ ಸಾರ್ವಜನಿಕ ಹಬ್ಬ ಹರಿದಿನಗಳು ಹಾಗೂ ಸಮಾರಂಭಗಳಲ್ಲಿ ಧ್ವನಿವರ್ಧಕ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕರಾದ ಸುರೇಶ್ ರವರು ತಿಳಿಸಿದ್ದಾರೆ
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಾವಗಡ ವೃತ್ತದ ವ್ಯಾಪ್ತಿಗೆ ಬರುವ ಎಲ್ಲಾ ಡಿಜೆ ಮಾಲೀಕರ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಉಚ್ಚ ನ್ಯಾಯಾಲಯ ಹಾಗೂ ಸರ್ಕಾರದ ಮಾರ್ಗದರ್ಶನದಂತೆ ಶಬ್ದ ಮಾಲಿನ್ಯ ನಿಯಂತ್ರಣಕ್ಕಾಗಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಹಬ್ಬದ ಆಚರಣೆಗಳಲ್ಲಿ ಅಥವಾ ಮೆರವಣಿಗೆಗಳಲ್ಲಿ ಅಧಿಕ ಶಬ್ದ ತರಂಗಗಳನ್ನು ಹೊರಹೊಮ್ಮಿಸುವ ಡಿಜೆ ಸಿಸ್ಟಮ್‌ಗಳನ್ನು ಬಳಸಲು ಅವಕಾಶವಿಲ್ಲ, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಾವಗಡ ವೃತ್ತದ ವ್ಯಾಪ್ತಿಗೆ ಬರುವ ಎಲ್ಲಾ ಡಿಜೆ ಮಾಲೀಕರ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಉಚ್ಚ ನ್ಯಾಯಾಲಯ ಹಾಗೂ ಸರ್ಕಾರದ ಮಾರ್ಗದರ್ಶನದಂತೆ ಶಬ್ದ ಮಾಲಿನ್ಯ ನಿಯಂತ್ರಣಕ್ಕಾಗಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಹಬ್ಬದ ಆಚರಣೆಗಳಲ್ಲಿ ಅಥವಾ ಮೆರವಣಿಗೆಗಳಲ್ಲಿ ಅಧಿಕ ಶಬ್ದ ತರಂಗಗಳನ್ನು ಹೊರಹೊಮ್ಮಿಸುವ ಡಿಜೆ ಸಿಸ್ಟಮ್‌ಗಳನ್ನು ಬಳಸಲು ಅವಕಾಶವಿಲ್ಲ ಎಂದು ತಿಳಿಸಿದರು.

filter: 0; fileterIntensity: 0.0; filterMask: 0; captureOrientation: 0;
algolist: 0;
multi-frame: 1;
brp_mask:0;
brp_del_th:null;
brp_del_sen:null;
delta:null;
module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 46;
(Visited 1 times, 1 visits today)