BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ
  • ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ
  • ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ
  • ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ
  • ನೀನಾಸಂ ಮೂಲದ ಸದುಭಿರುಚಿ ನಾಟಕಗಳು
  • ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ
  • ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ
  • ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

ಜಿಲ್ಲಾ ಸಂಘದ ನಿರ್ದೇಶಕರ ದೂರಿನ ಮೇರೆಗೆ ನ್ಯಾಯಾಲಯದ ಸೂಚನೆಯಂತೆ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲು
By News Desk BenkiyabaleUpdated:September 19, 2026 5:39 pm

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ , ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಶ್ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಘದ ಹಾಲಿ ನಿರ್ದೇಶಕ ಹಾಗೂ ಪತ್ರಕರ್ತ ಮಾರುತಿ ಪ್ರಸಾದ್ ಅವರು ನೀಡಿದ ದೂರಿನ ಮೇರೆಗೆ ನ್ಯಾಯಾಲಯದ ಸೂಚನೆಯಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಖ್ಯೆ ೨೮೧/೨೦೨೬ ರಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಂಘದ ನಿರ್ದೇಶಕರೊಬ್ಬರ ಅಮಾನತು, ದಾಖಲೆಗಳ ಸೃಷ್ಟಿ ಹಾಗೂ ನಿರ್ವಹಣೆ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾದ ವಿಷಯಗಳು ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊ0ಡು ನೊಂದ ನಿರ್ದೇಶಕ ಮಾರುತಿ ಪ್ರಸಾದ್ ಅವರ ದೂರಿನಲ್ಲಿ ದಾಖಲಾಗಿದೆ.
ದೂರಿನಲ್ಲಿ ಬಿಎನ್‌ಎಸ್ ಸೆಕ್ಷನ್ ೩೩೬, ೩೩೫, ೨೪೮, ೨೪೧,೩೧೮, ಮಾಹಿತಿ ತಂತ್ರಜ್ಞಾನ ಕಾಯ್ದೆ ೨೦೦೦(ಸೆಕ್ಷನ್ ೬೭) ಸೇರಿದಂತೆ ವಿವಿಧ ವಿಧಿಗಳನ್ನು ಉಲ್ಲೇಖಿಸಲಾಗಿದೆ. ಜೊತೆಗೆ ಎಲೆಕ್ಟಾçನಿಕ್ ಮಾಧ್ಯಮದಲ್ಲಿ ಅಶ್ಲೀಲ ಅಥವಾ ಅಸಭ್ಯ ವಿಷಯ ಪ್ರಕಟಿಸಿರುವ ಆರೋಪಕ್ಕೆ ಸಂಬ0ಧಿಸಿದ0ತೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ ೬೭ನ್ನೂ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಅಮಾನತು ಆದೇಶದ ಬಗ್ಗೆ ಆಕ್ಷೇಪ: ನೊಂದ ದಲಿತ ನಿರ್ಧೇಶಕ ಮಾರುತಿ ಪ್ರಸಾದ್ ಅವರು ತಮ್ಮನ್ನು ಸಂಘದಿAದ ಅಮಾನತುಗೊಳಿಸಿರುವ ಕ್ರಮವನ್ನು ಪ್ರಶ್ನಿಸಿದ್ದು, ಸಂಘದ ಬೈಲಾ ಮತ್ತು ನಿಯಮಾವಳಿಗಳಿಗೆ ವಿರುದ್ಧವಾಗಿ ಅಮಾನತು ಆದೇಶ ಹೊರಡಿಸಲಾಗಿದೆ ಎಂಬುದು ಅವರ ಪ್ರಮುಖ ಆಕ್ಷೇಪವಾಗಿದೆ.
ಅಮಾನತು ಕ್ರಮಕ್ಕೆ ಜಿಲ್ಲಾ ಘಟಕಕ್ಕೆ ಅಧಿಕಾರವಿದೆಯೇ, ಸಂಘದ ಬೈಲಾದಲ್ಲಿ ಅಂತಹ ಕ್ರಮಕ್ಕೆ ಅವಕಾಶವಿದೆಯೇ ಹಾಗೂ ಸಂಬ0ಧಿತ ದಾಖಲೆಗಳ ಪ್ರಕ್ರಿಯೆ ನಿಯಮಾನುಸಾರ ನಡೆದಿದೆಯೇ ಎಂಬ ಪ್ರಶ್ನೆಗಳೂ ಇದೀಗ ಚರ್ಚೆಗೆ ಬಂದಿವೆ.
ಇದರ ಜೊತೆಗೆ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯ ಪ್ರಕಟಿಸಲಾಗಿದೆ, ಸುಳ್ಳು ಆರೋಪ ಮಾಡಲಾಗಿದೆ ಹಾಗೂ ದಾಖಲೆಗಳಿಗೆ ಸಂಬ0ಧಿಸಿದ0ತೆ ಅಕ್ರಮ ನಡೆದಿದೆ ಎಂಬ ಆರೋಪಗಳನ್ನು ಮಾರುತಿ ಪ್ರಸಾದ್ ಅವರು ದೂರಿನಲ್ಲಿ ಆರೋಪ ಮಾಡಿದ್ದಾರೆ ಎಂದು ದಾಖಲಾಗಿದೆ. ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ
ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳು, ಸಂಬ0ಧಿತ ದಾಖಲೆಗಳು, ಸಂಘದ ಬೈಲಾ, ಅಮಾನತು ಆದೇಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ವಿಷಯಗಳನ್ನು ಪರಿಶೀಲಿಸಬೇಕಿದೆ.
ಪ್ರಕರಣ ದಾಖಲಾಗಿರುವುದೇ ಆರೋಪಗಳು ಸಾಬೀತಾದವು ಎಂಬ ಅರ್ಥವಲ್ಲ. ತನಿಖೆಯ ನಂತರವೇ ಆರೋಪಗಳ ಸತ್ಯಾಸತ್ಯತೆ ಹಾಗೂ ಕಾನೂನುಬದ್ಧ ಹೊಣೆಗಾರಿಕೆ ಕುರಿತು ಸ್ಪಷ್ಟತೆ ದೊರೆಯಲಿದೆ. ಆರೋಪಕ್ಕೆ ಒಳಗಾಗಿರುವ ಯೋಗೇಶ್ ಅವರ ಪ್ರತಿಕ್ರಿಯೆಯೂ ಪ್ರಕಟವಾಗಬೇಕಿದೆ.
ಕೆಯುಡಬ್ಲು÷್ಯಜೆ ಜಿಲ್ಲಾ ಘಟಕದ ಒಳಗಿನ ಭಿನ್ನಾಭಿಪ್ರಾಯ ಇದೀಗ ಪೊಲೀಸ್ ಠಾಣೆ ಮತ್ತು ನ್ಯಾಯಾಲಯದ ಮೆಟ್ಟಿಲೇರಿರುವುದು ಪತ್ರಕರ್ತರ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ, ಪತ್ರಕರ್ತರು ಎಂದರೆ ಎಲ್ಲರಿಗೂ ಮಾರ್ಗದರ್ಶನ ನೀಡಬೇಕಾದವರು ಆದರೆ ಪತ್ರಕರ್ತರ ಸಂಘದಲ್ಲಿಯೇ ಸಂಘರ್ಷ ಏರ್ಪಟ್ಟು ದಲಿತ ನಿರ್ದೇಶಕ ಮನನೊಂದು ನ್ಯಾಯಾಲಯದ ಮೆಟ್ಟಿಲೇರಿರುವುದು ಸರಿಯಲ್ಲ , ಅಧ್ಯಕ್ಷರ ನಡೆ ಸರಿಯಲ್ಲ ಎನ್ನುವ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೇಳಿಕೆ ಮಾತುಗಳನ್ನು ಕೇಳುವ ಆಪಾದನೆ ಹೊತ್ತ ಅನನುಭವಿ ಅಧ್ಯಕ್ಷರ ಈ ರೀತಿಯ ವರ್ತನೆಯಿಂದ ಬಹುತೇಕ ಪತ್ರಕರ್ತರು ಮನ ನೊಂದಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಕೇಸಿಗೆ ಸಿಲುಕಿ ಪೇಚಾಡುತ್ತಿರುವ ಜಿಲ್ಲಾಧ್ಯಕ್ಷರು ಇನ್ನಾದರೂ ತಮ್ಮ ವರ್ತನೆಯನ್ನು ಬದಲಾಯಿಸಿ ಪತ್ರಕರ್ತರ ಏಳ್ಗೆಗೆ ನಿಲ್ಲುತ್ತಾರಾ ಅಥವಾ ಪ್ರತ್ರಕರ್ತರ ಸಂಘದ ಮಾನ ಹರಾಜು ಹಾಕುತ್ತಾರಾ ಕಾದುನೋಡೋಣ.

(Visited 1 times, 1 visits today)
HOGHLIGHTS kannada news karnataka KUWJ L. YOGESH KUWJ NEWS KUWJ PRESIDENT local news tumakur tumkur tumkur news tumkur news today ತುಮಕೂರು:
Previous Articleಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
Next Article ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
News Desk Benkiyabale

Related Posts

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm news

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm news

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm news
ತಾಜಾ ಸುದ್ಧಿಗಳು
news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm
news

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm
news

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm
news

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm
news

ನೀನಾಸಂ ಮೂಲದ ಸದುಭಿರುಚಿ ನಾಟಕಗಳು

November 04, 2026 5:25 pm
news

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

November 03, 2026 4:38 pm
Our Youtube Channel
Our Picks

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm

ನೀನಾಸಂ ಮೂಲದ ಸದುಭಿರುಚಿ ನಾಟಕಗಳು

November 04, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

By News Desk BenkiyabaleNovember 04, 2026 5:32 pm

ಕೊರಟಗೆರೆ: ಕರ್ನಾಟಕದಲ್ಲಿ ವಕೀಲರ ಮೇಲಿನ ಹಲ್ಲೆ ಮತ್ತು ಕೊಲೆ ಪ್ರಕರಣಗಳನ್ನು ಖಂಡಿಸಿ ಹಾಗೂ ವಕೀಲರ ಸುರಕ್ಷತಾ ಕಾಯ್ದೆ ಜಾರಿಗೆ ಹೊತ್ತಾಯಿಸಿ…

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.