BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
  • ಪುಟ್ಟ ಮನೆ ಬೆಂಕಿಗೆ ಆಹುತಿ
  • ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪುಟ್ಟ ಮನೆ ಬೆಂಕಿಗೆ ಆಹುತಿ
ಇತರೆ ಸುದ್ಧಿಗಳು

ಪುಟ್ಟ ಮನೆ ಬೆಂಕಿಗೆ ಆಹುತಿ

By News Desk BenkiyabaleUpdated:September 22, 2026 5:01 pm

ಪಾವಗಡ: ತಾಲ್ಲೂಕಿನ ದವಡಬೆಟ್ಟ ಎಂಬ ಕುಗ್ರಾಮದಲ್ಲಿ ವಯೋವೃದ್ಧನಾದ ಶ್ರೀ ಚಿಕ್ಕಣ್ಣ, 75 ವರ್ಷ ರವರ ಏಕೈಕ ಪುಟ್ಟ ಮನೆ ಬೆಂಕಿಗೆ ಆಹುತಿಯಾಯಿತು. ನತದೃಷ್ಟ ಚಿಕ್ಕಣ್ಣನಿಗೆ ಒಂದೇ ಕಣ್ಣು ಇರುವುದು. ಅವನ ಈ ನಿತ್ರಾಣ ಸ್ಥಿತಿಯಲ್ಲಿ ಇರುವ ಮನೆ ಹಾಗೂ ಅಷ್ಟಿಷ್ಟು ಕೂಡಿಟ್ಟ ಹಣ ಮತ್ತು ಸಂಪೂರ್ಣ ಪಾತ್ರೆ, ಬಟ್ಟೆ, ಮನೆಯ ಸಾಮಾನು ಸರಂಜಾಮು ಎಲ್ಲವೂ ಭಸ್ಮವಾಗಿದ್ದುದನ್ನು ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ರವರು ಕೇವಲ 24 ಗಂಟೆಯ ಒಳಗೆ ಅವನ ಸ್ಥಳಕ್ಕೆ ತೆರಳಿ ಅಲ್ಲಿಯ ಧಾರುಣ ಸ್ಥಿತಿಯನ್ನು ಸ್ವತಃ ಕಂಡು ಮರುಗಿದರು. ಎಂದಿನಂತೆ ಆಶ್ರಮದ ಮೂಲಕ ಒಂದು ಕುಟುಂಬಕ್ಕಾಗುವ ಅಡುಗೆ ಪಾತ್ರೆಗಳು, ತಟ್ಟೆ ಲೋಟಗಳು (ಸ್ಟೀಲ್), ಹಾಗೂ ದಿನನಿತ್ಯಕ್ಕೆ ಬೇಕಾಗುವ 20 ಕೆ.ಜಿ. ಅಕ್ಕಿ ಹಾಗೂ ಸಕ್ಕರೆ, ಸಾಂಬಾರು ಪದಾರ್ಥಗಳು, ಬೇಳೆ, ರವೆ ಇತ್ಯಾದಿಗಳ ಚೀಲವನ್ನು ನೀಡಿದರು. ಅಂತ್ಯದಲ್ಲಿ ಆ ವಯೋವೃದ್ಧನಿಗೆ ಒಂದು ನೂತನ ಹೊದಿಕೆ, ಬೆಡ್‍ಶೀಟ್, ಟವೆಲ್, ಪಂಚೆ, ಕಂಬಳಿ ಇತ್ಯಾದಿಗಳನ್ನು ನೀಡಿದ್ದರ ಜೊತೆಯಲ್ಲಿ ಅವನಿಗೆ ಬೃಹತ್ ಅತ್ಯಾಧುನಿಕ ಟಾರ್ಪಾಲನ್ನು ನೀಡಿ ಅವನ ಪುಟ್ಟ ಗುಡಿಸಲಿಗೆ ಅಚ್ಚುಕಟ್ಟಾಗಿ ಅದನ್ನು ಹೊದಿಸುವಂತೆ ಅಲ್ಲಿಯ ಗ್ರಾಮಸ್ಥರಿಗೆ ತಿಳಿಸಿದರು. ಅವನ ದುಸ್ಥಿತಿಯನ್ನು ಕಂಡು ಒಂದು ನೂತನ ಪಾದರಕ್ಷೆಯನ್ನೂ ಸಹ ಹಸ್ತಾಂತರಿಸಿದರು. ಆ ಸಂದರ್ಭದಲ್ಲಿ ಕಣ್ಣೀರು ಸುರಿಸುತ್ತಾ ವೃದ್ಧ ಸ್ವಾಮೀಜಿಯವರ ಪಾದಾರವಿಂದಗಳನ್ನು ಹಿಡಿದು ತನ್ನ ಭಕ್ತಿಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದನು. ಈ ಎಲ್ಲ ಸಾಮಗ್ರಿಗಳು ಸರಿಸುಮಾರು ರೂ.12,000/- ರೂ.ಗಳಿಗೆ ಮೀರಿತ್ತು. ಈ ಸಂದರ್ಭದಲ್ಲಿ ಸ್ವಾಮೀಜಿಯವರ ಜೊತೆ ತುಮಕೂರು ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಶ್ರೀ ಪೂಜಾರಪ್ಪನವರು ಉಪಸ್ಥಿತರಿದ್ದರು. ಪೂಜ್ಯ ಸ್ವಾಮೀಜಿಯವರು ಗ್ರಾಮಸ್ಥರ ಪ್ರೀತಿ ಹಾಗೂ ಅವರ ಗೌರವಕ್ಕೆ ಮಾರು ಹೋದರು. ಗ್ರಾಮಸ್ಥರು ಸ್ಥಳೀಯ ದೇವಸ್ಥಾನದಲ್ಲಿ ಪೂಜ್ಯರಿಗೆ ಫಲ ಪುಷ್ಪವನ್ನು ಸಮರ್ಪಿಸಿದರು. ಪೂಜ್ಯ ಸ್ವಾಮಿ ಜಪಾನಂದಜೀ ರವರು ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ತಿಳಿಸಿದ ಭೋಧನೆಗಳ ಅನುಷ್ಠಾನವನ್ನು ತಾವು ಸದಾ ಕೈಗೊಳ್ಳುತ್ತಾ ಮೇಲಾಗಿ ತಮ್ಮ ಪೂರ್ಣ ಜೀವನವನ್ನೇ ಸ್ವಾಮಿ ವಿವೇಕಾನಂದರ ಆದರ್ಶಗಳ ಅನುಷ್ಠಾನಕ್ಕೆ ಸಮರ್ಪಿಸಿಬಿಟ್ಟಿದ್ದೇನೆ ಎಂದು ತಿಳಿಸಿದರು.

 

(Visited 1 times, 1 visits today)
pavagada tumkur district
Previous Articleಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ
Next Article ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
News Desk Benkiyabale

Related Posts

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm news

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm Trending

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm news
ತಾಜಾ ಸುದ್ಧಿಗಳು
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm
ಇತರೆ ಸುದ್ಧಿಗಳು

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
Trending

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
Our Youtube Channel
Our Picks

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

By News Desk BenkiyabaleSeptember 22, 2026 5:05 pm

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಕೊಠಡಿಯ ಕಿಟಕಿ ಗ್ಲಾಸ್‍ಗಳನ್ನ ಕಿಡಿಗೇಡಿಗಳ ಪುಡಿಪುಡಿ ಮಾಡಿರುವ ಘಟನೆ ತಡರಾತ್ರಿ…

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.