BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ
  • ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
  • ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
  • ಪುಟ್ಟ ಮನೆ ಬೆಂಕಿಗೆ ಆಹುತಿ
  • ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

ತಡರಾತ್ರಿ ಕಿಡಿಗೇಡಿಗಳ ಅಟ್ಟಹಾಸ: ಮಾದಕ ವಸ್ತು ಸೇವನೆಯಿಂದ ಈ ಕೃತ್ಯ ಅನುಮಾನ
By News Desk BenkiyabaleUpdated:September 22, 2026 5:05 pm

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಕೊಠಡಿಯ ಕಿಟಕಿ ಗ್ಲಾಸ್‍ಗಳನ್ನ ಕಿಡಿಗೇಡಿಗಳ ಪುಡಿಪುಡಿ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.
ತಾಲುಖಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿರುವ ಅತಿ ದೊಡ್ಡ ಶಾಲೆಯ ಹೊಸ ಕಟ್ಟಡದ ಕಿಟಕಿ ಗ್ಲಾಸ್‍ಗಳಿಗೆ ಯಾರೋ ದುಷ್ಕರ್ಮಿಗಳು ತಡರಾತ್ರಿ ಕಲ್ಲುತೂರಾಟ ಮಾಡಿ ನಾಲ್ಕು ಸಿಸಿ ಕ್ಯಾಮೆರಾಗಳು, ಶಾಲೆಯ ಕೊಠಡಿಯ ಕಿಟಿಕಿಗಳಿಗೆ ಕಲ್ಲು ತೂರಿದ್ದು ಇಲ್ಲಿ ಯಾರೂ ಹೇಳೋರು ಇಲ್ಲ ಕೇಳೋರು ಇಲ್ಲದಂತಾಗಿದೆ. ಸಂಜೆ ಆದರೆ ಸಾಕು ಪೋಲಿ ಹುಡುಗರ ದಂಡು ಶಾಲೆ ಒಳಗೆ ಆಗಮಿಸಿ ಶಾಲೆ ವಾತವರಣವನ್ನೇ ಹಾಳು ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕಳೆದ ಬಾರಿಯಷ್ಟೇ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಶಾಲೆಯನ್ನ ಉದ್ಘಾಟನೆ ಮಾಡಿದ್ದರು. ಶಾಲೆಯ ಹೊಸ ಕಟ್ಟಡದ ಕಿಟಕಿಗಳಿಗೆ ಕಲ್ಲುತೂರಾಟ ನಡೆಸಿರುವ ಕಾರಣ, ಗಾಜಿನ ಚೂರುಗಳು ತರಗತಿ ಕೊಠಡಿಗಳೊಗೆ ಬಿದ್ದಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ 3, 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳನ್ನು ಹೊರಗೆ ಕೂರಿಸಿ ಶಿಕ್ಷಕರು ಪಾಠ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಲಾ ಅವಧಿ ಮುಗಿದ ಮೇಲೆ ಇಲ್ಲಿನ ಕೆಲವು ಪೋಲಿ ಹುಡುಗರ ತಂಡ ಅವರಣ ಬಳಗೆ ಬಂದು ಆಟ ಆಡುವ ನೆಪದಲ್ಲಿ ಮದ್ಯ ಸೇವನೆ, ಗಾಂಜಾ ಸೇವನೆ, ಶಲೀಷನ್ ಸೇವೆ ಮಾಡುತ್ತಾರೆ ಎನ್ನವ ಆರೋಪಗಳು ಅಲ್ಲಲ್ಲಿ ಕೇಳಿ ಬರುತ್ತಿತ್ತು, ಅನೇಕ ಬಾರಿ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿದರೂ ಸಹ ಯಾವುದೇ ಪ್ರಯೋಜನ ಇಲ್ಲ ಮದ್ಯ ಸೇವನೆ ಇಂದ ಇಂತಹ ಘಟನೆಗಳು ನೆಡೆದಿರಬಹುದು ಎಂದು ಸಾರ್ವಜನಿಕರ ಮಾತಾಗಿದೆ.
ಬಿಇಒ ಫೈರೋಜಾ ಬೇಗಂ ಮಾತನಾಡಿ ಹೊಳವನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಶಾಲೆಯ ಹೊಸ ಕಟ್ಟಡದ ಕಿಟಕಿ ಗ್ಲಾಸ್‍ಗಳು ಪುಡಿಪುಡಿಯಾಗಿದ್ದು, ಗಾಜಿನ ಚೂರುಗಳು ತರಗತಿ ಕೊಠಡಿಗಳೊಳಗೆ ಬಿದ್ದಿವೆ. ಇದರ ಜೊತೆಗೆ ಶಾಲೆಯಲ್ಲಿ ಅಳವಡಿಸಲಾಗಿದ್ದ ನಾಲ್ಕು ಸಿಸಿ ಕ್ಯಾಮೆರಾಗಳಿಗೂ ಕಲ್ಲು ತೂರಲಾಗಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದು ಪೆÇಲೀಸ್ ಠಾಣೆಗೆ ದೂರು ನೀಡಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಶಾಲೆಯಲ್ಲಿ ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕಾದ ಸಂದರ್ಭದಲ್ಲಿ ಕಿಟಕಿ ಗ್ಲಾಸ್‍ಗಳೇ ಒಡೆದು ಹೋಗಿರುವುದು ಆತಂಕಕ್ಕೆ ಕಾರಣವಾಗಿದೆ. ಗಾಜಿನ ಚೂರುಗಳು ಕೊಠಡಿಗಳಲ್ಲಿ ಬಿದ್ದಿರುವುದರಿಂದ ಮಕ್ಕಳನ್ನು ಹೊರಗೆ ಕೂರಿಸಿ ಪಾಠ ಮಾಡಬೇಕಾಗಿದೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಶಾಲೆಯ ಗ್ಲಾಸ್‍ಗಳನ್ನು ತಕ್ಷಣ ದುರಸ್ತಿ ಮಾಡಬೇಕು ಎಂದು ಶಿಕ್ಷಕರು ಹಾಗೂ ಎಸ್‍ಡಿಎಂಸಿ ಸದಸ್ಯರು ಆಗ್ರಹಿಸಿದ್ದಾರೆ.

 

(Visited 1 times, 1 visits today)
crime koratgere tumkur
Previous Articleಪುಟ್ಟ ಮನೆ ಬೆಂಕಿಗೆ ಆಹುತಿ
Next Article ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
News Desk Benkiyabale

Related Posts

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm news

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm Trending

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm
Trending

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm
ಇತರೆ ಸುದ್ಧಿಗಳು

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
Trending

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
Our Youtube Channel
Our Picks

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

By News Desk BenkiyabaleSeptember 22, 2026 5:12 pm

ತುಮಕೂರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.