BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  •  ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ
  • ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
  • ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
  • ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ
  • ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ
  • ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ
  • ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ
  • ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
news

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

By News Desk BenkiyabaleUpdated:September 28, 2026 5:09 pm

ತುಮಕೂರು: ಸಿಐಟಿಯು ರಾಜ್ಯ ಸಮಿತಿ ನೇತೃತ್ವದಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ, ತಡೆಹಿಡಿದ ಕನಿಷ್ಠ ವೇತನ ಜಾರಿ, ಗುತ್ತಿಗೆ-ಸ್ಕೀಮ್ ನೌಕರರ ಖಾಯಂಗೊಳಿಸುವಿಕೆ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಸೆಪ್ಟೆಂಬರ್ ೮ರಂದು ೧೮೪ ಸಂಘಗಳ ೨೫ ಸಾವಿರಕ್ಕೂ ಹೆಚ್ಚು ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಸಚಿವರು ಮನವಿ ಸ್ವೀಕರಿಸಿದ್ದರು. ಸೆಪ್ಟೆಂಬರ್ ೧೫ರಂದು ಮುಖ್ಯಮಂತ್ರಿಗಳು ಮಾತುಕತೆಗೆ ಒಪ್ಪಿದ ನಂತರ ಹೋರಾಟ ಹಿಂಪಡೆಯಲಾಗಿತ್ತು. ಆದರೆ ಸಭೆ ನಡೆಸದೆ ಸರ್ಕಾರ ಮಾತು ಉಳಿಸಿಕೊಳ್ಳದಿರುವುದು ಖಂಡನೀಯ. ಹೀಗಾಗಿ ಸೆಪ್ಟೆಂಬರ್ ೨೫ರಿಂದ ಶಾಸಕರು/ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಮುಖ್ಯ ಬೇಡಿಕೆಗಳು: ಒಂದು, ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ತಿದ್ದುಪಡಿ ತಂದು ರಾಜ್ಯದ ಕಾರ್ಮಿಕ ಹಿತಕ್ಕೆ ಅನುಗುಣವಾಗಿ ನಿಯಮ ರೂಪಿಸಬೇಕು. ಎರಡು, ಮೇ ೨೨, ೨೦೨೬ರ ಕನಿಷ್ಠ ವೇತನ ಅಧಿಸೂಚನೆಯನ್ನು ತಡೆಹಿಡಿದು ಸಮಿತಿ ರಚಿಸಿರುವುದು ಕಾರ್ಮಿಕ ದ್ರೋಹ; ೧೯ ಕೈಗಾರಿಕೆಗಳಿಗೆ ಅನ್ವಯವಾಗದಿರುವುದನ್ನು ಸರಿಪಡಿಸಿ, ೨೦೨೨ರಿಂದ ಪೂರ್ವಾನ್ವಯ ನೀಡಬೇಕು. ಮೂರು, ಅಂಗನವಾಡಿ, ಅಕ್ಷರದಾಸೋಹ, ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಮತ್ತು ಕಾನೂನು ಸವಲತ್ತು ನೀಡಬೇಕು; ಭರವಸೆಯಂತೆ ಬಿಸಿಯೂಟ ರೂ.೭,೦೦೦, ಆಶಾ ರೂ.೧೦,೦೦೦, ಅಂಗನವಾಡಿ ರೂ.೧೫,೦೦೦ ನೀಡಬೇಕು. ನಾಲ್ಕು, ಇಎಸ್‌ಐ, ಇಪಿಎಫ್, ಗ್ರಾಚ್ಯುಟಿ, ಬೋನಸ್‌ಗಳ ವೇತನ ಮಿತಿಗಳನ್ನು ರದ್ದುಗೊಳಿಸಬೇಕು. ಐದು, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಇ-ಶ್ರಮ್ ಕಾರ್ಡುದಾರರಿಗೆ ಕಲ್ಯಾಣ ಯೋಜನೆ ಜಾರಿಗೊಳಿಸಬೇಕು. ಆರು, ಗುತ್ತಿಗೆ/ಹೊರಗುತ್ತಿಗೆ ಪದ್ಧತಿ ರದ್ದು ಮಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಕನ್ಫರ್ಮೆಂಟ್ ಆಫ್ ಪರ್ಮೆನೆಂಟ್ ಸ್ಟೇಟಸ್ ಕಾಯಿದೆ ಜಾರಿಗೆ ತರಬೇಕು. ಏಳು, ರೈತರ ಭೂ ಸ್ವಾಧೀನ ಕೈಬಿಟ್ಟು, ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನೀಡಬೇಕು. ಎಂಟು, ಆಹಾರ, ಆರೋಗ್ಯ, ಶಿಕ್ಷಣ, ವಿದ್ಯುತ್, ಸಾರಿಗೆ ಖಾಸಗೀಕರಣ ನಿಲ್ಲಿಸಿ, ವಸತಿ ರಹಿತ ಕಾರ್ಮಿಕರಿಗೆ ವಸತಿ, ಬಿಪಿಎಲ್ ಆದಾಯ ಮಿತಿ ಹೆಚ್ಚಿಸಬೇಕು. ಈ ವಿಷಯವನ್ನು ವಿಧಾನಸಭೆಯಲ್ಲಿ ಚರ್ಚಿಸಿ ಸರ್ಕಾರದ ಗಮನ ಸೆಳೆಯಬೇಕು. ಸಿಐಟಿಯು ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ, ಕಾರ್ಮಿಕ ಸಚಿವರು ಹಾಗೂ ಅಧಿಕಾರಿಗಳ ಸಭೆ ಕೂಡಲೇ ನಿಗದಿಯಾಗದಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಿ ಕಾರ್ಮಿಕರ ಹಕ್ಕು, ಭದ್ರತೆ ಮತ್ತು ಘನತೆ ರಕ್ಷಿಸುವುದು ನಿಮ್ಮ ಮತ್ತು ಸರ್ಕಾರದ ಜವಾಬ್ದಾರಿ ಎಂದು ಮನವಿ ಪತ್ರವನ್ನು ನೀಡಲಾಯಿತ್ತು. ಈ ಸಂಧರ್ಭದಲ್ಲಿ ಸಿಐಟಿಯು ರಾಜ್ಯ ಉಪಾಧ್ಯಕ್ಷರು ತುಮಕೂರು ಜಿಲ್ಲಾ ಅಧ್ಯಕ್ಷರಾದ ಸೈಯದ್ ಮುಜೀಬ್, ಜಿಲ್ಲಾಪ್ರಧಾನ ಕಾರ್ಯದರ್ಶಿ ಜಿ. ಕಮಲ, ಜಿಲ್ಲಾ ಖಜಾಂಚಿ ಲೋಕೇಶ್, ಜಿಲ್ಲಾಸಂಚಾಲಕರು ರಂಗಧಾಮಯ್ಯ, ಸುಜಿತ್ ನಾಯಕ, ಶಿವಕುಮಾರ ಸ್ವಾಮಿ, ಅಂಗನವಾಡಿ ನೌಕರರ ಸಂಘದ ಗೌರಮ್ಮ, ಜುಬೀನ್ ಬಾನು, ವಿಶ್ವವಿದ್ಯಾನಿಲಯದ ಗುತ್ತಿಗೆಕಾರ್ಮಿಕ ಸದಸ್ಯರಾದ ಗೌರಮ್ಮ ಗಂಗಮ್ಮ ಹಮಾಲಿ ಕಾರ್ಮಿಕ ಸಂಘದ ನಾಗರಾಜು ರಾಮಾಂಜಿನಯ್ಯ ಇದ್ದರು.

(Visited 1 times, 1 visits today)
kannada news karnataka Koratagere local news Mla jyothiganesh tumakur tumkur Tumkur mahanagara palike tumkur news
Previous Articleತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ
Next Article ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
News Desk Benkiyabale

Related Posts

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm news

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm ಇತರೆ ಸುದ್ಧಿಗಳು

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm news
ತಾಜಾ ಸುದ್ಧಿಗಳು
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm
ಇತರೆ ಸುದ್ಧಿಗಳು

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm
news

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm
news

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm
news

ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ

September 28, 2026 5:06 pm
news

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm
Our Youtube Channel
Our Picks

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm

ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ

September 28, 2026 5:06 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

By News Desk BenkiyabaleSeptember 28, 2026 5:12 pm

ತುಮಕೂರು: ಮನುಷ್ಯನ ಪ್ರೀತಿಯ ಪ್ರಾಣಿಯಾಗಿರುವ ನಾಯಿ ಮತ್ತು ಬೆಕ್ಕುಗಳಿಂದ ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವರೇಬಿಸ್ ದಿನಾಚರಣೆಯ ಗುರಿಯಾಗಿದ್ದು, ಪ್ರತಿಯೊಬ್ಬರೂ…

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.