BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
  • ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ
  • ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ
  • ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ
  • ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ
  • ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

ಅಕ್ರಮಗಳ ತನಿಖೆ ಹಾಗೂ ಪಿಡಿಒ ಅಮಾನತ್ತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
By News Desk BenkiyabaleUpdated:October 15, 2026 6:01 pm

ತುಮಕೂರು: ತಿಪಟೂರು ತಾಲೂಕಿನ ಗ್ಯಾರಘಟ್ಟ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಹಣಕಾಸಿನ ಅಕ್ರಮಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನದಲ್ಲಿನ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಕರ‍್ಯಾಲಯದ ಮುಂದೆ ಯೂತ್ ಕಾಂಗ್ರೆಸ್ ಮುಖಂಡ ಸಿದ್ದು ಸೂರನಹಳ್ಳಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸಿದ್ದು ಸೂರನಹಳ್ಳಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಾಗೂ ವಿಕಲ ಚೇತನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಸರ‍್ಪಕವಾಗಿ ಬಳಕೆ ಮಾಡದಿರುವುದು ದಲಿತರಿಗೆ ಮಾಡಿದ ಅನ್ಯಾ. ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.
೨೦೨೧-೨೨ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಒಟ್ಟು ೧,೫೨,೫೮,೦೧೩ ಪಾವತಿಯಾಗಿದ್ದು, ನಮೂನೆ ೫೩ರಲ್ಲಿ ಯೋಜನಾವಾರು ವೆಚ್ಚದ ವಿವರಗಳು ಲಭ್ಯವಿಲ್ಲದಿರುವ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ೧೪ನೇ ಮತ್ತು ೧೫ನೇ ಹಣಕಾಸು ಯೋಜನೆಗಳಡಿ ಮೀಸಲಿಟ್ಟ ಅನುದಾನದ ಬಳಕೆಯ ಬಗ್ಗೆಯೂ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.
ಗ್ರಂಥಾಲಯ ಕರ ಸೇರಿದಂತೆ ವಿವಿಧ ಉಪಕರಗಳ ವಸೂಲಿ, ಜಮಾ ಮತ್ತು ವಿನಿಯೋಗದ ವಿವರಗಳು, ಕಾಮಗಾರಿಗಳ ಮಂಜೂರಾತಿ, ಅಂದಾಜುಪಟ್ಟಿ, ಬಿಲ್‌ಗಳು, ಅಳತೆ ಪುಸ್ತಕಗಳು [ಎಂಬಿ] ಹಾಗೂ ಪಾವತಿ ದಾಖಲೆಗಳನ್ನು ಪರಿಶೀಲಿಸಬೇಕು. ಪಾವತಿಸಿದ ಹಣಕ್ಕೆ ಅನುಗುಣವಾಗಿ ಕಾಮಗಾರಿಗಳು ನೈಜವಾಗಿ ನಡೆದಿವೆಯೇ ಎಂಬುದನ್ನು ಸ್ಥಳ ಪರಿಶೀಲನೆ ಮೂಲಕ ಖಚಿತಪಡಿಸಿಕೊಳ್ಳಬೇಕು ಎಂದು ಸ್ಥಳದಲ್ಲಿ ಪ್ರತಿಭಟನಾಕಾರರು ಆಗ್ರಹಿಸಿದರು.
ಸಾಮಗ್ರಿಗಳ ಖರೀದಿ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ರ‍್ನಾಟಕ ಸರ‍್ವಜನಿಕ ಸಂಗ್ರಹಣೆಗಳಲ್ಲಿ ಪಾರರ‍್ಶಕತೆ ಕಾಯ್ದೆ [ಕೆಐಟಿಟಿಪಿ] ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ತನಿಖೆ ಮಾಡಬೇಕು. ಪಂಚಾಯಿತಿಯ ಬ್ಯಾಂಕ್ ಖಾತೆ, ನಗದು ಪುಸ್ತಕ, ಲೆಡ್ಜರ್, ವೋಚರ್‌ಗಳು ಹಾಗೂ ವರ‍್ಷಿಕ ಲೆಕ್ಕಪತ್ರಗಳಲ್ಲಿನ ವ್ಯತ್ಯಾಸಗಳನ್ನು ಪರಿಶೀಲಿಸಬೇಕು ಎಂದು ವಿವಿಧ ಗ್ರಾಮಗಳ ಗ್ರಾಮಸ್ಥರು ಮನವಿ ಮಾಡಿದರು.
ನರೇಗಾ ಯೋಜನೆಯ ಮಸ್ಟರ್‌ರೋಲ್‌ಗಳಲ್ಲಿನ ಕರ‍್ಮಿಕರ ಹೆಸರು, ಹಾಜರಾತಿ, ಕೆಲಸದ ದಿನಗಳು ಮತ್ತು ಕೂಲಿ ಪಾವತಿಯ ವಿವರಗಳನ್ನು ಪರಿಶೀಲಿಸಬೇಕು. ೧೪ನೇ ಮತ್ತು ೧೫ನೇ ಹಣಕಾಸು ಯೋಜನೆಗಳಡಿ ನೀರು ಸರಬರಾಜು ಹಾಗೂ ಬೀದಿದೀಪಗಳ ಸಾಮಗ್ರಿಗಳ ಖರೀದಿಯಲ್ಲಿ ಕಂಡುಬಂದ ನ್ಯೂನತೆಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.
ಪ್ರತಿಭಟನೆಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಕರ‍್ಯನರ‍್ವಾಹಕ ಅಧಿಕಾರಿ [ಇಒ] ಸುರ‍್ಶನ್ ರವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, ಪಾರರ‍್ಶಕವಾಗಿ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂರ‍್ಭದಲ್ಲಿ ಗ್ಯಾರಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ಯಾರಘಟ್ಟ, ಸೂರನಹಳ್ಳಿ, ಲಕ್ಕಿಹಳ್ಳಿ, ಬೋವಿಕಾಲೋನಿ, ರಟ್ಟೆನಹಳ್ಳಿ ಎಲ್ಲಾ ಗ್ರಾಮಗಳ ಗ್ರಾಮಸ್ಥರು ಭಾಗವಹಿಸಿದ್ದರು.

(Visited 1 times, 1 visits today)
Chikkanayakanahalli kannada news karnataka local news tumakur tumkur tumkur news tumkur zp ಜಿಲ್ಲಾಡಳಿತ
Previous Articleಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
Next Article ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
News Desk Benkiyabale

Related Posts

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm news

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm news

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm news
ತಾಜಾ ಸುದ್ಧಿಗಳು
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm
news

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm
news

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
news

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm
news

ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ

October 14, 2026 5:57 pm
Our Youtube Channel
Our Picks

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

By News Desk BenkiyabaleOctober 15, 2026 6:02 pm

ಹುಳಿಯಾರು: ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯ ನಿಮಿತ್ತ ಹುಳಿಯಾರು ಭಾಗದಲ್ಲಿ ಕೈಗೊಳ್ಳಲಾಗಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ಗೊಂದಲದ…

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.