BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home »  ಮೊಬೈಲ್ ಬಳಕೆ ಮಿತವಾಗಿರಲಿ : ವಿದ್ಯಾರ್ಥಿಗಳಿಗೆ ಡೀಸಿ ಕಿವಿಮಾತು
Trending

 ಮೊಬೈಲ್ ಬಳಕೆ ಮಿತವಾಗಿರಲಿ : ವಿದ್ಯಾರ್ಥಿಗಳಿಗೆ ಡೀಸಿ ಕಿವಿಮಾತು

By News Desk BenkiyabaleUpdated:February 05, 2019 4:17 pm

 ತುಮಕೂರು:

      ವಿದ್ಯಾರ್ಥಿಗಳು ಮಿತವಾಗಿ ಮೊಬೈಲ್ ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಕಿವಿಮಾತು ಹೇಳಿದರು.

      ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಗರದ ಕುಂಚಿಟಿಗರ ಭವನದಲ್ಲಿ ಸೋಮವಾರ IಂS, IPS, ಏಂS, ಬ್ಯಾಂಕಿಂಗ್ ಇತ್ಯಾದಿ ಪರೀಕ್ಷೆಗಳ ಪೂರ್ವ ತಯಾರಿ ಬಗ್ಗೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ವೃತ್ತಿ ಮಾರ್ಗದರ್ಶನದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು IಂS ಪರೀಕ್ಷೆಗೆ ಹೇಗೆ ತಯಾರಿ ನಡೆಸಬೇಕು ಹಾಗೂ ಪರೀಕ್ಷೆಯ ಹಂತಗಳ ಬಗ್ಗೆ ಮಾಹಿತಿ ನೀಡಿದರು. ಯಾವುದೇ ವಿಷಯವನ್ನು ಓದಿ ಇತರರಿಗೆ ಅದನ್ನು ವಿವರಿಸುವ ಸಾಮಥ್ರ್ಯ ಬೆಳೆಸಿಕೊಳ್ಳಬೇಕಲ್ಲದೆ, ತಿಳಿದುಕೊಂಡ ವಿಷಯವನ್ನು ಹಾಗೆಯೇ ಬರೆಯುವ ಅಭ್ಯಾಸವನ್ನು ಕರಗತ ಮಾಡಿಕೊಳ್ಳಬೇಕು. ಸರ್ಕಾರ ಹಮ್ಮಿಕೊಂಡಿರುವ ಇಂತಹ ಸ್ವರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮಗಳ ಬಗ್ಗೆ ಇತರೆ ರಾಜ್ಯದವರಿಂದ ಉತ್ತಮ ಅಭಿಪ್ರಾಯ ಬರುತ್ತಿದ್ದು, ಜಿಲ್ಲೆಯ ಪ್ರತಿಯೊಬ್ಬ ವಿದ್ಯಾರ್ಥಿಯು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

      ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಮಾತನಾಡಿ, ವಿದ್ಯಾರ್ಥಿಗಳಿಗೆ ಉನ್ನತ ಹುದ್ದೆಗಳ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಸಲಹೆ ನೀಡಿದರಲ್ಲದೆ, ಪ್ರತಿಯೊಂದು ಅಭ್ಯಾಸದಲ್ಲಿಯೂ ಆಸಕ್ತಿ ಹೊಂದಿರಬೇಕು ಎಂದರು.

      ಇಲಾಖೆಯ ಜಿಲ್ಲಾ ಅಧಿಕಾರಿ ಡಾ|| ಸುಬ್ರಾನಾಯಕ, ತಾಲ್ಲೂಕು ವಿಸ್ತರಣಾಧಿಕಾರಿ ಆರ್.ರಂಗಸ್ವಾಮಿ, ಪಾರ್ವತವ್ವ ಹಡಗಿನಾಳ್, ನಿಲಯದ ಮೇಲ್ವಿಚಾರಕರು ಹಾಜರಿದ್ದರು.

(Visited 21 times, 1 visits today)
Previous Articleಎ.ಸಿ.ಬಿ ಬಲೆಗೆ ಬಿದ್ದ ಕೊರಟಗೆರೆ ಸರ್ವೇಯರ್
Next Article ಪುನುಗು ಬೆಕ್ಕಿನ ರಕ್ಷಣೆ
News Desk Benkiyabale

Related Posts

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am news

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am news

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am news
ತಾಜಾ ಸುದ್ಧಿಗಳು

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm
Our Youtube Channel
Our Picks

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

By News Desk BenkiyabaleJune 25, 2026 10:54 am

ಹುಳಿಯಾರು: ದಶಕಗಳಿಂದ ತ್ಯಾಜ್ಯದ ಕೂಪವಾಗಿ ಮಾರ್ಪಟ್ಟು, ದುರ್ನಾಥ ಬೀರುತ್ತಿದ್ದ ಹುಳಿಯಾರು ಕೆರೆಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ. ಕೆರೆಯ…

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.