BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಒತ್ತಾಯ
ತುಮಕೂರು ಜಿಲ್ಲಾ ಸುದ್ಧಿಗಳು

ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಒತ್ತಾಯ

By News Desk BenkiyabaleUpdated:March 06, 2019 4:39 pm

 ತುಮಕೂರು:

      ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಪದಾಧಿಕಾರಿಗಳು ಟೌನ್‍ಹಾಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.

      ನಗರದ ಟೌನ್‍ಹಾಲ್‍ನಲ್ಲಿ ಸಮಾವೇಶಗೊಂಡ ಕಟ್ಟಡ ಮತ್ತು ಕ್ವಾರಿ ಕಾರ್ಮಿಕರ ಸಂಘದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿಪಿಐ ಜಿಲ್ಲಾ ಸಂಚಾಲಕ ಗಿರೀಶ್ ಅವರು, ಕಾರ್ಮಿಕರ ಮಂಡಳಿಯಲ್ಲಿ ನೊಂದಣಿಯನ್ನು ಮಾಡುವ ವಿಧಾನವನ್ನು ಬದಲಾಯಿಸಬಾರದು, ಸಾರ್ವಜನಿಕರು ಅಥವಾ ಕಾರ್ಮಿಕರಿಗೆ ನೇರವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದರೆ, ಕಾರ್ಮಿಕರಲ್ಲದವರು ನೋಂದಣಿಯಾಗುವ ಸಾಧ್ಯತೆ ಇದ್ದು, ನೈಜ ಕಾರ್ಮಿಕರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಯಾವುದೇ ಕಾರಣಕ್ಕೂ ಈ ವಿಧಾನವನ್ನು ಬದಲಿಸಲು ಮುಂದಾಗಬಾರದು ಎಂದು ಒತ್ತಾಯಿಸಿದರು.

      ರಾಜ್ಯ ಸಮಿತಿ ಮಾರ್ಚ್ 06ರನ್ನು ಬೇಡಿಕೆ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದು, ರಾಜ್ಯದೆಲ್ಲೆಡೆ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಅಂಬೇಡ್ಕರ್ ಕಾರ್ಮಿಕ ಹಸ್ತ ಯೋಜನೆಯಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿಶೇಷ ಅಭಿಯಾನದಲ್ಲಿ ಕಟ್ಟಡ ಕಾರ್ಮಿಕರಲ್ಲದ ಪುರುಷರು, ಮಹಿಳೆಯರು, ವಿದ್ಯಾರ್ಥಿಗಳನ್ನು ಹಣ ಪಡೆದು ನೋಂದಣಿ ಮಾಡುತ್ತಿದ್ದು, ನರೇಗಾದಡಿ ಗುತ್ತಿಗೆದಾರರ ಉಸ್ತುವಾರಿಯಲ್ಲಿ ಅಕ್ರಮ ನಡೆಯುತ್ತಿದ್ದು, ಈ ಮೂಲಕ ಕಾರ್ಮಿಕ ಕಲ್ಯಾಣ ಮಂಡಳಿ ನಿಧಿಯನ್ನು ಖಾಲಿ ಮಾಡುವ ಹುನ್ನಾರ ಮಾಡಲಾಗುತ್ತಿದ್ದು, ತಕ್ಷಣವೇ ಈ ಬಗ್ಗೆ ವಿಚಾರಣೆ ನಡೆಸಿ ನೋಂದಣಿ ಸ್ಥಗಿತಗೊಳಿಸಬೇಕೆಂದರು.

      ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯಗಳು ತಲುಪುತ್ತಿಲ್ಲ, ಸಣ್ಣಪುಟ್ಟ ತಪ್ಪುಗಳ ನೆಪದಲ್ಲಿ ವಿಳಂಬವಾಗುತ್ತಿದ್ದು, ಅಪಘಾತ ಪರಿಹಾರವನ್ನು 10ಲಕ್ಷಕ್ಕೆ ಹೆಚ್ಚಿಸಬೇಕು, ಚಿಕಿತ್ಸಾ ವೆಚ್ಚವನ್ನು 5 ಲಕ್ಷಕ್ಕೆ ಹೆಚ್ಚಿಸುವುದು ಹಾಗೂ ಮಾಸಿಕ ಪಿಂಚಣಿಯನ್ನು 3000 ಸಾವಿರಕ್ಕೆ ಹೆಚ್ಚಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಕಾಲಮಿತಿಯನ್ನು ನಿಗದಿಪಡಿಸಬಾರದು ಎಂದು ಒತ್ತಾಯಿಸಿದರು.

      ಮಂಡಳಿಯಿಂದ ಸೌಲಭ್ಯ ಪಡೆಯಲು ನೀಡುವ ಅರ್ಜಿಗೆ ಪಡೆಯುತ್ತಿರುವ ಶುಲ್ಕವನ್ನು ರದ್ದುಗೊಳಿಸಬೇಕು, ಮಂಡಳಿ ಕಚೇರಿಯಿಂದ ನಿರೀಕ್ಷಕರ ಕಚೇರಿಯವರೆಗೆ ಫಲಾನುಭವಿಗಳು ಅರ್ಜಿ ಸಲ್ಲಿಸುವುದರಿಂದ ಸೌಲಭ್ಯ ವಿತರಣೆವರೆಗೆ ಪಾರದರ್ಶಕತೆ ಇರಬೇಕೆಂದರೆ ಇನ್‍ವರ್ಡ್ ದಾಖಲಾತಿಗಳನ್ನು ಕಡ್ಡಾಯವಾಗಿ ತೆಗೆಯಬೇಕು, ಇಲಾಖೆ ಅಧಿಕಾರಿಗಳು ಒಂದೊಂದು ಜಿಲ್ಲೆಯಲ್ಲಿ ಒಂದೊಂದು ರೀತಿ ಮಾಹಿತಿ ನೀಡುತ್ತಿರುವುದರಿಂದ ಕಾರ್ಮಿಕರಲ್ಲಿ ಉಂಟಾಗುವ ಗೊಂದಲವನ್ನು ತಡೆಯಬೇಕು, ಮಂಡಳಿ ಅಧಿಕಾರಿಗಳಿಗೆ ತರಬೇತಿ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

 

(Visited 25 times, 1 visits today)
Previous Articleಸರ್ಕಾರದ ನೀತಿ ಖಂಡಿಸಿ ಕ್ರಷರ್ ಮಾಲೀಕರ ಪ್ರತಿಭಟನೆ
Next Article ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ದ ಮೊಕ್ಕದ್ದಮೆ ದಾಖಲು
News Desk Benkiyabale

Related Posts

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news
ತಾಜಾ ಸುದ್ಧಿಗಳು
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
Our Youtube Channel
Our Picks

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleAugust 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು…

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.