BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು
  • ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ
  •  ಜು.೨೯ರವರೆಗೆ ಮನೆ-ಮನೆ ಭೇಟಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ
  • ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಸತಿ ನಿಲಯಗಳ ವಿದ್ಯಾರ್ಥಿಗಳು ಶೇ.100ರಷ್ಟು ಪಾಸ್ ಆಗಬೇಕು: ಸಿಇಓ
Trending

ವಸತಿ ನಿಲಯಗಳ ವಿದ್ಯಾರ್ಥಿಗಳು ಶೇ.100ರಷ್ಟು ಪಾಸ್ ಆಗಬೇಕು: ಸಿಇಓ

By News Desk BenkiyabaleUpdated:May 13, 2019 6:24 pm

 ತುಮಕೂರು:

      ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶೇ. 100ರಷ್ಟು ಪಾಸು ಆಗುವ ರೀತಿಯಲ್ಲಿ ಕಲಿಕಾ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್ ಅವರು ನಿಲಯಪಾಲಕರಿಗೆ ಸೂಚನೆ ನೀಡಿದ್ದಾರೆ.

      ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಯ ವಸತಿಯ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ನಿಲಯಾರ್ಥಿಗಳ ಹತ್ತನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ವಸತಿ ನಿಲಯಗಳಲ್ಲಿರುವ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವ್ಯಾಸಂಗ ಮಾಡುವ ಎಲ್ಲಾ ನಿಲಯಾರ್ಥಿಗಳು ಪಾಸು ಆಗಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶೇ. 100ರಷ್ಟು ಫಲಿತಾಂಶ ಬರಬೇಕು. ಆ ನಿಟ್ಟಿನಲ್ಲಿ ವಿಸ್ತರಣಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ವಾರ್ಡನ್‍ಗಳು ಗಮನಹರಿಸಬೇಕು ಎಂದರು.

      ವಸತಿ ನಿಲಯದಲ್ಲಿರುವ ನಿಲಯಾರ್ಥಿ ಯಾವ ಪಠ್ಯ ವಿಷಯದಲ್ಲಿ ಹಿಂದುಳಿದಿರುತ್ತಾರೆ. ಆ ವಿಷಯಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಅಲ್ಲದೆ ಬಹುತೇಕ ವಸತಿ ನಿಲಯಗಳಲ್ಲಿರುವ ನಿಲಯಪಾಲಕರು ಸ್ನಾತಕೋತ್ತರ ಪದವೀಧರರು ಮತ್ತು ಬಿಇಡ್ ಪದವಿಯನ್ನು ಪಡೆದಿರುವವರು ಆಗಿರುತ್ತಾರೆ. ಇಂತಹ ನಿಲಯ ಪಾಲಕರು ನಿಲಯಗಳಲ್ಲಿರುವ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ, ವಿಷಯ ಬೋಧನೆ ಮಾಡಬೇಕು ಎಂದು ಅವರು ತಿಳಿಸಿದರು.

      ಸಭೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಸುಬ್ರನಾಯ್ಕ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜಾವೇದ್ ಕರಂಗಿ ಸೇರಿದಂತೆ ವಿವಿದ ವಸತಿ ನಿಲಯಗಳ ನಿಲಯಪಾಲಕರು, ಮೇಲ್ವಿಚಾರಕರು, ವಿಸ್ತರಣಾಧಿಕಾರಿಗಳು ಭಾಗವಹಿಸಿದ್ದರು.

(Visited 12 times, 1 visits today)
Previous Articleತುಮಕೂರು: ಪಾಲಿಕೆಯಲ್ಲಿ ಹೊಸ ಬಿಲ್ಲಿಂಗ್ ಪದ್ಧತಿ
Next Article ರೈಲ್ವೆ ನಿಲ್ದಾಣ ರಸ್ತೆ ದುರಸ್ತಿ, ಕಸವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹ
News Desk Benkiyabale

Related Posts

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

July 02, 2026 4:19 pm news

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm news

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm news
ತಾಜಾ ಸುದ್ಧಿಗಳು

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

July 02, 2026 4:19 pm

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

July 01, 2026 5:01 pm
Our Youtube Channel
Our Picks

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

July 02, 2026 4:19 pm

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

By News Desk BenkiyabaleJuly 02, 2026 4:19 pm

ತುಮಕೂರು: ಬರುವ ಅಕ್ಟೋಬರ್ ವೇಳೆಗೆ ತುಮಕೂರುವರೆಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಹತ್ವದ ಎತ್ತಿನಹೊಳೆ…

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.