BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
  • ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
  • ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
  • ಕ್ರೀಡೆ ಕೇವಲ ಆಟವಲ್ಲ, ಉದ್ಯೋಗಕ್ಕೂ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾರು ಪಲ್ಟಿ : ಇಬ್ಬರು ಯುವಕರ ದುರ್ಮರಣ
ಕರ್ನಾಟಕ ಸುದ್ಧಿಗಳು

ಕಾರು ಪಲ್ಟಿ : ಇಬ್ಬರು ಯುವಕರ ದುರ್ಮರಣ

By News Desk BenkiyabaleUpdated:November 05, 2018 6:29 pm

ಹಾವೇರಿ:

      ಗೋವಾ ಪ್ರವಾಸ ಮುಗಿಸಿ  ಹಿಂದಿರುಗುತ್ತಿದ್ದ ವೇಳೆ   ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ಹೊರವಲಯದ ಆರ್​ಟಿಒ ಕಚೇರಿ ಹಿಂಭಾಗದ ಬೈಪಾಸ್​ನಲ್ಲಿ ನಡೆದಿದೆ.

      ಮೃತರನ್ನು ನಿತಿನ್​ (22), ಅರ್ಜುನ್​ (22) ಎಂದು ಗುರುತಿಸಲಾಗಿದೆ. ನಿತಿನ್​ ಹರಿಹರ ಮೂಲದವರು ಹಾಗೂ ಅರ್ಜುನ್​ ಬೆಂಗಳೂರಿನವರು. ಇವರಿಬ್ಬರು ಸೇರಿ ಒಟ್ಟು 7 ಇಂಜಿನಿಯರ್​ ವಿದ್ಯಾರ್ಥಿಗಳು ಮಹೀಂದ್ರಾ ಕ್ವಾಂಟೋ ಕಾರಿನಲ್ಲಿ ಗೋವಾ ಪ್ರವಾಸಕ್ಕೆ ಹೋಗಿ ಬೆಂಗಳೂರಿಗೆ ವಾಪಸ್​ ಆಗುತ್ತಿದ್ದರು. ಹಾವೇರಿ ಬಳಿ ಬರುತ್ತಿದ್ದಂತೆ ಕಾರು ಸಿನಿಮೀಯ ರೀತಿಯಲ್ಲಿ ಪಲ್ಟಿಯಾಗಿ 50 ಮೀಟರ್​ಗಳಷ್ಟು ದೂರ ಹೋಗಿ ಬಿದ್ದಿದೆ. ಗಾಯಗೊಂಡ ಐವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

(Visited 10 times, 1 visits today)
Previous ArticleSample Editorial
Next Article ಈ ಸೋಮನ ತಂಡಕ್ಕೆ ಸುವರ್ಣ ಹಬ್ಬದ ಸಡಗರ !
News Desk Benkiyabale

Related Posts

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm news

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm news

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm news
ತಾಜಾ ಸುದ್ಧಿಗಳು

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

July 03, 2026 5:50 pm
Our Youtube Channel
Our Picks

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

By News Desk BenkiyabaleJuly 04, 2026 5:05 pm

ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.…

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.